Tag: hotel

ಮಂಗಳೂರಿನ ಐಷಾರಾಮಿ ಹೋಟೇಲಿನ ಸ್ವಿಮ್ಮಿಂಗ್ ಪೂಲ್ ನಲ್ಲಿ ಬ್ಯಾಂಕ್ ಅಧಿಕಾರಿಯ ಮೃತದೇಹ ಪತ್ತೆ

ಮಂಗಳೂರು : ನಗರದ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಈಜು ಕೊಳದಲ್ಲಿ ಕೇರಳ ಮೂಲದ ಬ್ಯಾಂಕ್ ಅಧಿಕಾರಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಫಳ್ನೀರ್ ನಲ್ಲಿರುವ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೃತಪಟ್ಟ ಸ್ಥಿತಿಯಲ್ಲಿ ಬ್ಯಾಂಕ್‌ ಅಧಿಕಾರಿ ಪತ್ತೆಯಾಗಿದ್ದಾರೆ.…

ವಿದ್ಯಾರ್ಥಿನಿಯನ್ನು ಮಂಗಳೂರಿನ ಲಾಡ್ಜ್ ನಲ್ಲಿರಿಸಿ ಅತ್ಯಾಚಾರ ; ಕಡಬ ಮೂಲದ ಯುವಕನ ಬಂಧನ

ಮಂಗಳೂರು: ಇನ್ಸ್ಟಾ ಗ್ರಾಂ ನಲ್ಲಿ ಪರಿಚಯವಾದ 24 ವರ್ಷದ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಹೋಟೆಲ್ ರೂಂನಲ್ಲಿ ನಿರಂತರ 20 ದಿನಗಳ ಕಾಲ ದೇಹ ಸಂಪರ್ಕ ಬೆಳೆಸಿದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಅನ್ವಯ…

ಉಪ್ಪಿನಂಗಡಿ : ಚಿಕನ್ ಖಾದ್ಯದಲ್ಲಿ ಹುಳ: ಸಾಮಾಜಿಕ ಜಾಲತಾಣದಲ್ಲಿ ವೈರಲ್

ಉಪ್ಪಿನಂಗಡಿ: ಹುಳವಿದ್ದ ಚಿಕನ್ ಖಾದ್ಯವನ್ನು ಗ್ರಾಹಕರಿಗೆ ನೀಡಿದ್ದಾರೆಂಬ ಆಪಾದನೆಯ ಸಚಿತ್ರ ಮಾಹಿತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದ.ಕ. ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಪುತ್ತೂರು ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ ಹೊಟೇಲನ್ನು ಮುಚ್ಚಿಸಿದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ.…

ಮುಡಿಪು : ವಿದ್ಯಾರ್ಥಿಗಳಿಂದ ಹೋಟೆಲ್ ನಲ್ಲಿ ಬೀಫ್ ಬಿರಿಯಾನಿ ಇದೆಯೆಂದು ರೀಲ್ಸ್ – ಹೋಟೆಲ್ ಗೆ ಪೊಲೀಸ್ ಜೊತೆ ಹಿಂದೂ ಜಾಗರಣ ವೇದಿಕೆ ದಾಳಿ – ಹೋಟೆಲ್ ಮಾಲೀಕ ಹುಸೇನ್ ಅರೆಸ್ಟ್

ಮುಡಿಪು: ಇಲ್ಲಿನ ತಾಜ್ ಸೆಂಟರ್ ಎಂಬ ಹೋಟೆಲಿನಲ್ಲಿ ಗೋ ಮಾಂಸದ ಬಿರಿಯಾನಿ ಇದೆ ಎಂದು ವೀಡಿಯೋ ಮಾಡಿ ಹರಿ ಬಿಟ್ಟು ವ್ಯಾಪಾರ ಮಾಡುತಿದ್ದ ಹೋಟೆಲಿಗೆ ಹಿಂದು ಜಾಗರಣ ವೇದಿಕೆ ಮುಡಿಪು ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ದಾಳಿ ನಡೆಸಿದ್ದಾರೆ. ಪೊಲೀಸರ ಜೊತೆಗೆ…

error: Content is protected !!