Tag: jagadeesh shetter

ಜಗದೀಶ್ ಶೆಟ್ಟರ್ ಘರ್ ವಾಪಸಿ-ಕಾಂಗ್ರೆಸ್ ಗೆ ಕೈಕೊಟ್ಟು ಮತ್ತೆ ಬಿಜೆಪಿ ಸೇರ್ಪಡೆ

ನವದೆಹಲಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಕೈಕೊಟ್ಟಿದ್ದಾರೆ. ಮರಳಿ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ಘರ್ ವಾಪಸಿ ಮಾಡಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ಕಾರ್ಯತಂತ್ರ ಫಲಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ‌ ಜಗದೀಶ್ ಶೆಟ್ಟರ್…

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಕುರಿತು ಪಕ್ಷದ ವಿರುದ್ಧ ಬಂಡಾಯ ಸಾರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಅವರು ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ರವಿವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಶಿರಸಿಗೆ ತೆರಳಿ ಸ್ಪೀಕರ್…

error: Content is protected !!