Tag: jaggesh

ಮಂಗಳೂರು-ಶಿರಾಡಿ-ಬೆಂಗಳೂರು ರಸ್ತೆ ಕಾಮಗಾರಿ ಅವ್ಯವಸ್ಥೆಯನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ನಟ ಜಗ್ಗೇಶ್

ಬೆಂಗಳೂರು: ಮಂಗಳೂರು-ಶಿರಾಡಿ-ಬೆಂಗಳೂರು ರಸ್ತೆಯ ಚತುಷ್ಪಥ ರಸ್ತೆ ಕಾಮಗಾರಿಯ ದುರಾವಸ್ಥೆಯನ್ನು ರಾಜ್ಯ ಸಭೆಯಲ್ಲಿ ಪ್ರಸ್ತಾಪಿಸಿರುವ ರಾಜ್ಯಸಭಾ ಸದಸ್ಯ ನಟ ಜಗ್ಗೇಶ್ ಅವರು ಇದರ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸರಕಾರವನ್ನು ಒತ್ತಾಯಿಸಿದ್ದಾರೆ. ಮಂಗಳೂರು -ಸಕಲೇಶಪುರದಿಂದ ಮಾರನಹಳ್ಳಿ ರಸ್ತೆ ಹಾಗು 16 ಕಿಲೋ ಮೀಟರ್…

ನಟ ಜಗ್ಗೇಶ್ ಮನೆಗೆ ನುಗ್ಗಿದ ಮಳೆ ನೀರು – ಅಸಮಾಧಾನ ಹೊರಹಾಕಿದ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್

ತುಮಕೂರು: ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತನ್ನ ಮನೆ ಸಂಪೂರ್ಣ ಜಲಾವೃತವಾಗಿದ್ದು, ಸ್ವಲ್ಪ ಗಮನಹರಿಸಿ ಎಂದು ನಟ ಜಗ್ಗೇಶ್ ವ್ಯವಸ್ಥೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾದ ಹಿನ್ನೆಲೆ ನಟ ಹಾಗೂ ರಾಜ್ಯಸಭಾ ಸದಸ್ಯ…

ರಾಜ್ಯಸಭೆ ಬಿಜೆಪಿ ಅಭ್ಯರ್ಥಿ ನಟ ಜಗ್ಗೇಶ್ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ ?

ಬೆಂಗಳೂರು: ಕರ್ನಾಟಕವೂ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ಸದ್ಯ ರಾಜ್ಯಸಭೆ ಬಿಜೆಪಿ ಅಭ್ಯರ್ಥಿ ಜಗ್ಗೇಶ್ ತಮ್ಮ ಆಸ್ತಿವಿವರ ಘೋಷಿಸಿಕೊಂಡಿದ್ದಾರೆ. ಜಗ್ಗೇಶ್ ಬಳಿ ಒಟ್ಟು 17,64,23,378 ರೂ ಆಸ್ತಿ ಇದೆ. ಸ್ಥಿರಾಸ್ತಿ: 13,25,00,000 ರೂ.…

ರಾಜ್ಯಸಭೆಗೆ ಬಿಜೆಪಿಯಿಂದ ಟಿಕೆಟ್ ಸಿಕ್ಕಿದ್ದು “ರಾಯರ ಕೃಪೆ ಅವರ ಪವಾಡ” ಎಂದ ನಟ ಜಗ್ಗೇಶ್

ಬೆಂಗಳೂರು: ರಾಜ್ಯಸಬಾ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಗಳಾಗಿ ನಟ ಜಗ್ಗೇಶ್ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಆಯ್ಕೆಯಾಗಿದ್ದಾರೆ. ರಾಜ್ಯಸಭೆಗೆ ಜಗ್ಗೇಶ್ ಅವರದ್ದು ಅಚ್ಚರಿಯ ಆಯ್ಕೆಯಾಗಿದೆ. ರಾಜ್ಯಸಭೆ ಟಿಕೆಟ್ ಸಿಕ್ಕಿದ್ದು ರಾಯರ ಕೃಪೆ ಅವರ ಪವಾಡದಿಂದ ಎಂದು ಜಗ್ಗೇಶ್ ಹೇಳಿದ್ದಾರೆ. ಈ…

ಕರ್ನಾಟಕದಿಂದ ರಾಜ್ಯಸಭೆಗೆ ನಟ ಜಗ್ಗೇಶ್ ಹಾಗೂ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಬಿಜೆಪಿ ಟೆಕೆಟ್

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ಯಾರಿಗೆ ಟಿಕೆಟ್ ನೀಡಲಾಗುತ್ತದೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಕನ್ನಡದ ಖ್ಯಾತ ನಟ ಹಾಗೂ ನವರಸ ನಾಯಕ ಜಗ್ಗೇಶ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ರಾಜ್ಯಸಭೆ ಚುನಾವಣೆ…

ಬಿಜೆಪಿಯಿಂದ ನಟ ಜಗ್ಗೇಶ್ ಗೆ ರಾಜ್ಯಸಭಾ ಟಿಕೆಟ್ ?

ಬೆಂಗಳೂರು: ಬಿಜೆಪಿಯಿಂದ ರಾಜ್ಯಸಭೆಗೆ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತೆ ಎನ್ನುವ ಮಾಹಿತಿಗಳು‌ ಲಭ್ಯವಾಗುತ್ತಿದೆ. ರಾಜ್ಯಸಭೆ ಎರಡನೇ ಟಿಕೆಟ್​ ಜಗ್ಗೇಶ್​ಗೆ ನೀಡುವ ಸಾಧ್ಯತೆಗಳಿವೆ. ತುರುವೇಕೆರೆ ಮಾಜಿ ಶಾಸಕ, ಎಂಎಲ್​​​ಸಿಯಾಗಿದ್ದ ಜಗ್ಗೇಶ್​ ಅವರಿಗೆ ರಾಜ್ಯಸಭೆ ಎರಡನೇ ಟಿಕೆಟ್​ ನೀಡುವ ಸಾಧ್ಯತೆಗಳಿವೆ. ಬಿಜೆಪಿ ವರಿಷ್ಠರಿಗೆ ರಾಜ್ಯದಿಂದ ಅಚ್ಚರಿಯ…

error: Content is protected !!