Tag: k s ishwarappa

ರಾಜ್ಯಕಾರಣದಲ್ಲಿ ನಿಜವಾಯಿತು ನಳಿನ್ ಕುಮಾರ್ ಭವಿಷ್ಯ?… ಜಗದೀಶ್ ಶೆಟ್ಟರ್, ಈಶ್ವರಪ್ಪ ಟೀಂಮನ್ನೇ ತೆಗೆಯುತ್ತೇವೆ – ಹೊಸ ಟೀಂ ಕಟ್ಟುತ್ತೇವೆ ಎಂದಿದ್ಯಾಕೆ?- “ಮಾತ ನನ ನಮ್ಮ ಕೈಟೇ” ಕಳೆದ ಬಾರಿ ವೈರಲ್ ಆಗಿದ್ದ ನಳಿನ್ ಕುಮಾರ್ ಆಡಿಯೋ?

ಮಂಗಳೂರು : ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪಕ್ಷಗಳಿಗೆ ಕಗ್ಗಂಟಾಗಿದ್ದು. ಆದರೆ ಬಿಜೆಪಿ ಹೊಸ ಮಾಸ್ಟರ್ ಪ್ಲ್ಯಾನ್ ಮೂಲಕ ಕಾರ್ಯಕರ್ತರನ್ನು ಸೆಳೆಯುವ ಮೂಲಕ ಹೊಸತನಕ್ಕೆ ಹೆಜ್ಜೆಯಿಟ್ಟಿದೆ. ಅಷ್ಟೇ ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದ…

ನೀವು ರಾಜೀನಾಮೆ ಕೊಟ್ರೆ ಹೊಸಬರು ಬರ್ತಾರೆ, ಬಿಜೆಪಿಗೆ ಏನು ಕಾರ್ಯಕರ್ತರು ಸಿಗುವುದಿಲ್ಲವೇ.? ನಮ್ಮ ಕಾರ್ಯಕರ್ತರಿಗೆ ಮೆಚುರಿಟಿ ಕಡಿಮೆ, ಅದಕ್ಕೆ ರಾಜೀನಾಮೆ ನೀಡಿದ್ದಾರೆ: ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಬಳಿಕ ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿರುವುದಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗರಂ ಆಗಿದ್ದಾರೆ. “ನಮ್ಮ ಹುಡುಗರಿಗೆ ಮೆಚುರಿಟಿ ಕಡಿಮೆ ಹಾಗಾಗಿ ಹಿರಿಯರ ಬಗ್ಗೆ ಮಾತನಾಡುತ್ತಾರೆ. ನಾವು ಅವರನ್ನು ಸಮಾಧಾನ…

ಕೊಲೆಗೆ ಕೊಲೆಯಿಂದಲೇ ಉತ್ತರ ನೀಡಬೇಕಾಗುತ್ತದೆ – ಕೆ.ಎಸ್‌.ಈಶ್ವರಪ್ಪ ವಿವಾದ

ಶಿವಮೊಗ್ಗ :  ಉದಯಪುರದಲ್ಲಿ ನಡೆದಿರುವ ಐಸಿಸ್‌ ಮಾದರಿಯ ಕೊಲೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಕೊಲೆಗೆ ಕೊಲೆಯಿಂದಲೇ ಉತ್ತರ ನೀಡಬೇಕಾಗುತ್ತದೆ ಎಂಬ ಹೇಳಿಕೆ ನೀಡಿದ್ದಾರೆ.  ನಗರದಲ್ಲಿ ಬುಧವಾರ ಬಿಜೆಪಿ ವತಿಯಿಂದ ನಡದೆ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೊಲೆ ಆರೋಪಿಗಳು…

ನನಗೆ ಮುಸ್ಲಿಮರ ವೋಟು ಬೇಡ – ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಹೆಚ್.ಡಿ.ಕುಮಾರಸ್ವಾಮಿ ಆರ್‌ಎಸ್‌ಎಸ್ ಟೀಕಿಸಿದರೆ ಮುಸ್ಲಿಮರ ಓಟು ಬರುತ್ತದೆ ಅಂದುಕೊಂಡಿದ್ದಾರೆ. ಆದರೆ ನನಗೆ ಮುಸ್ಲಿಮರ ವೋಟು ಬೇಡ. ನಾನು ಅವರನ್ನು ಕೇಳೋದೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. `ಆರ್‌ಎಸ್‌ಎಸ್ ಅವರಿಗೂ 40 ಪರ್ಸೆಂಟೇಜ್ ಕಮಿಷನ್ ಹೋಗುತ್ತದೆ’ ಎಂಬ ಮಾಜಿ ಸಿಎಂ…

ಸಂಪುಟ ಸೇರ್ಪಡೆಗೆ ಕೆ.ಎಸ್ ಈಶ್ವರಪ್ಪ ಸರ್ಕಸ್

ಬೆಂಗಳೂರು: ಕಾಂಟ್ರಾಕ್ಟರ್ ಆತ್ಮಹತ್ಯೆ ಕೇಸ್ ನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಎಸ್. ಈಶ್ವರಪ್ಪ ಮತ್ತೆ ಸಂಪುಟ ಸೇರ್ಪಡೆಗೆ ಕಸರತ್ತು ನಡೆಸುತ್ತಿದ್ದು, ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬೊಮ್ಮಾಯಿ ಅವರು ಇಂದು ದೆಹಲಿಗೆ ತೆರಳುತ್ತಿದ್ದಾರೆ. ಈ…

ಬಿಜೆಪಿಯ ಅಭ್ಯರ್ಥಿಯ ಗೆಲುವಿಗೆ ಸಹಕರಿಸಿದ ಸಿದ್ದರಾಮಯ್ಯ ಅವರಿಗೆ ತುಂಬಾ ಥ್ಯಾಂಕ್ಸ್‌ – ಕೆ.ಎಸ್ ಈಶ್ವರಪ್ಪ

ಬಿಜೆಪಿಯ ಮೂರನೇ ಅಭ್ಯರ್ಥಿಯ ಗೆಲುವಿಗೆ ಸಹಕರಿಸಿದ ಸಿದ್ದರಾಮಯ್ಯ ಅವರಿಗೆ ತುಂಬಾ ಥ್ಯಾಂಕ್ಸ್‌ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಕಾಂಗ್ರೆಸ್‌ನ ಮನ್ಸೂರ್ ಅಲಿಖಾನ್, ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಅವರ ಸೋಲಿನಲ್ಲಿ ಸಿದ್ದರಾಮಯ್ಯ ಅವರು…

ದೇಶದಲ್ಲಿ 36 ಸಾವಿರ ದೇಗುಲಗಳು ಮಸೀದಿಗಳಾಗಿವೆ, ಮತ್ತೆ ಎಲ್ಲವೂ ಹಿಂದೂಗಳ ಸುಪರ್ದಿಗೆ ಬರಬೇಕು – ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ : ಇಡೀ ದೇಶದಲ್ಲಿ 36 ಸಾವಿರ ದೇಗುಲಗಳು ಮಸೀದಿಗಳು ಆಗಿವೆ. ಅವುಗಳನ್ನೆಲ್ಲಾ ಮತ್ತೆ ನಮ್ಮ ಹಿಂದೂಗಳ ಸುಪರ್ದಿಗೆ ಬರಬೇಕು ಎಂಬುದು ನಮ್ಮ ಉದ್ದೇಶ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲೇ ಹಿಂದುತ್ವ…

error: Content is protected !!