Tag: kambala

ಕಂಬಳಕ್ಕೆ 1 ಕೋಟಿ ರೂ. ಘೋಷಣೆ ಮಾಡಿದ ಸಿಎಂ : ಶಾಸಕ ಅಶೋಕ್ ರೈ

ಬೆಂಗಳೂರು ಕಂಬಳಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ನ.24ರಿಂದ 26 ರವರೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ‌ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಕೋಟಿ ರೂ ಘೋಷಣೆ ಮಾಡಿದ್ದಾರೆ ಎಂದು ಕಂಬಳ ಅಧ್ಯಕ್ಷರಾದ ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಇದೇ ಪ್ರಥಮ ಬಾರಿಗೆ…

ಬೆಂಗಳೂರಿನಲ್ಲಿ ಮೊದಲ ಬಾರಿಗೆ ಐತಿಹಾಸಿಕ ಕಂಬಳ: ನಟಿ ಅನುಷ್ಕಾ ಶೆಟ್ಟಿಯವರಿಂದ ಚಾಲನೆ

ಬೆಂಗಳೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳ ಉದ್ಘಾಟನೆಗೆ ಮಂಗಳೂರು ಮೂಲದ ದಕ್ಷಿಣ ಭಾರತದ ಜನಪ್ರಿಯ ನಟಿ ಅನುಷ್ಕಾ ಶೆಟ್ಟಿ ಅವರನ್ನು ಆಹ್ವಾನಿಸಲಾಗಿದೆ. ಇದೇ ನವೆಂಬರ್ 24, 25 ಮತ್ತು 26ರಂದು ಕಂಬಳವನ್ನು…

ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿದೆ ಕಂಬಳ ಕ್ರೀಡೆ-ಕರಾವಳಿಯ ಸಾಂಪ್ರದಾಯಕ ಕ್ರೀಡೆಗೆ ಭರ್ಜರಿ ಆಫರ್-ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಐತಿಹಾಸಿಕ ಕಂಬಳ

ಬೆಂಗಳೂರು: ಕಂಬಳ ಎಂದಾಕ್ಷಣ ನೆನಪಿಗೆ ಬರುವುದು ಕರಾವಳಿ. ಅದರಲ್ಲೂ ‘ಕಾಂತಾರ’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಕಂಬಳ ಮತ್ತೊಮ್ಮೆ ಜನಜನಿತವಾಯಿತು. ಕರಾವಳಿಯಲ್ಲಷ್ಟೇ ನಡೆಯುವ, ನಡೆಸಬಹುದಾದ ಅಂಥದ್ದೊಂದು ಕಂಬಳ ರಾಜಧಾನಿ ಬೆಂಗಳೂರಿನಲ್ಲೇ ನಡೆದರೆ ಹೇಗೆ? ಎಂಬ ಯೋಚನೆ ಕಳೆದ ಕೆಲವು ವರ್ಷದಿಂದ ಕರಾವಳಿಗರನೇಕರ…

ಕಂಬಳ ಪ್ರೇಮಿಗಳಿಗೆ ಸುಪ್ರೀಂನಿಂದ ಗುಡ್ ನ್ಯೂಸ್-ಕಂಬಳಕ್ಕಿದ್ದ ಅಡೆತಡೆಗಳು ತೆರವು

ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಇನ್ನುಮುಂದೆ ಕರ್ನಾಟಕದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ಅಡೆ-ತಡೆಗಳಿಲ್ಲದೆ ನಡೆಯಲಿದೆ. ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ…

ಲೋಕೇಶ್ ಶೆಟ್ಟಿ ಫಿಲ್ಮ್ ಮಾಡುತ್ತೇನೆ ಅಂದಾಗ ನಾನು  ಭಾಗವಹಿಸುವುದಿಲ್ಲ ಎಂದಿದ್ದಕ್ಕೆ ಅವರಿಗೆ ಇದೆ – ಮುಚ್ಚೂರು ಲೋಕೇಶ್ ಶೆಟ್ಟಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ – ಕಂಬಳ ಓಟಗಾರ ಶ್ರೀನಿವಾಸ್ ಗೌಡ ಸ್ಪಷ್ಟನೆ

ಮಂಗಳೂರು: ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲವೂ ಶುದ್ಧ ಸುಳ್ಳು. ನಾನು ನಕಲಿ ದಾಖಲೆ ಸೃಷ್ಟಿಸಲು ಸಾಧ್ಯವಿಲ್ಲ. ಎಲ್ಲಾ ಕಂಬಳದಲ್ಲಿ ಲೈವ್ ಮಾಡಲಾಗುತ್ತಿದ್ದು, ಪಾರದರ್ಶಕತೆ ಇರುತ್ತದೆ. ಅಲ್ಲದೆ ಟೈಮಿಂಗ್ಸ್‌ ತೋರಿಸುವ ಪರದೆಯೂ ಇರುತ್ತದೆ. ಹೀಗಿರುವಾಗ ನಾನು ದಾಖಲೆಗಳನ್ನು ಹೇಗೆ ನಕಲಿ ಮಾಡಲು ಸಾಧ್ಯ.…

ಕಂಬಳ ಓಟಗಾರ ಶ್ರೀನಿವಾಸ ಗೌಡ ವಿರುದ್ದ ಕೇಸ್ ವಿಚಾರ –  ಲೋಕೇಶ್ ಶೆಟ್ಟಿ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ಚಿಂತನೆ – ಗುಣಪಾಲ್ ಕಡಂಬ

ಮಂಗಳೂರು: ಕಂಬಳ ಓಟಗಾರ ಶ್ರೀನಿವಾಸ ಗೌಡ ಮತ್ತು ನನ್ನ ವಿರುದ್ಧ ಆರೋಪ ಮಾಡಿರುವ ಲೋಕೇಶ್ ಶೆಟ್ಟಿ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ ಎಂದು ಕಂಬಳ ಅಕಾಡೆಮಿಯ ಸದಸ್ಯ ಗುಣಪಾಲ ಕಡಂಬ ಹೇಳಿದ್ದಾರೆ. ಈ ಬಗ್ಗೆ ನಗರದ…

ಗುಣಪಾಲ್ ಕಡಂಬ ತನ್ನನ್ನು ತಾನೆ ಅಧ್ಯಕ್ಷ ಎಂದು ಘೋಷಿಸಿಕೊಂಡಿದ್ದಾರೆ – ಲೋಕೇಶ್‌, ಶೆಟ್ಟಿ ಮುಚ್ಚೂರು ಆರೋಪ

ಉಡುಪಿ : ರಾಜ್ಯ ಸರಕಾರ “ರಾಜ್ಯ ಕಂಬಳ ಸಮಿತಿ” ರಚನೆಯ ಬಗ್ಗೆ ಸುತ್ತೋಲೆ ನೀಡಿತ್ತು. ಇದರ ಬಗ್ಗೆ ಯಾವುದೇ ಕಂಬಳ ಸಮಿತಿಯ ಅಜೀವ ಸದಸ್ಯರೊಡನೆ ಚರ್ಚಿಸದೇ ತನ್ನ ಇಚ್ಚಾ ಪ್ರಕಾರವಾಗಿ ಕೆಲವರ ಹೆಸರನ್ನು ಬರೆದು ಸರಕಾರಕ್ಕೆ ಕಳುಹಿಸಿದ್ದಾರೆ. ಅದಲ್ಲದೆ ಕಾರ್ಕಳ ತಾಲೂಕಿನ…

error: Content is protected !!