Tag: Karnataka

ಅನ್ನಭಾಗ್ಯ: ಹಸಿವುಮುಕ್ತ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ-ಇಂದಿನಿಂದ ಸಿಗುತ್ತೆ ಐದು ಕೆ.ಜಿ. ಅಕ್ಕಿ ಬದಲು ಹಣ-ಕೇವಲ ಆಹಾರ ಪದಾರ್ಥ ಖರೀದಿಗೆ 170 ರೂ. ಬಳಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಆರಂಭವಾದ ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ಬಂದು ಇದೀಗ 10 ವರ್ಷಗಳಾಗಿವೆ ಎಂದು ಸಿಎಂ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ. ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ…

ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಜೂ. 2ರಿಂದ ಮುಂಗಾರು ಶುರು

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ,…

ಉಳ್ಳಾಲ : ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಮತದಾನ

ಮಂಗಳೂರು ( ಉಳ್ಳಾಲ) ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಇವರು ಕುಂಪಲ ಮತಗಟ್ಟೆ ಸಂಖ್ಯೆ 127 ರಲ್ಲಿ ಪತ್ನಿ ಹಾಗೂ ಮಗಳ ಜತೆಗೆ ಮತ ಚಲಾಯಿಸಿದರು

ಚುನಾವಣಾ ರಾಜಕೀಯಕ್ಕೆ ನಿವೃತ್ತಿ‌ ಘೋಷಿಸಿದ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಬಿಜೆಪಿಯ ಹಿರಿಯ ನಾಯಕ ಕೆಎಸ್​ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. “ನಾನು ಸ್ವ ಇಚ್ಚೆಯಿಂದ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತಿದ್ದೇನೆ” ಎಂದು ಈಶ್ವರಪ್ಪ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.…

ಕರಾವಳಿಯ ಹರೀಶ್ ಪೂಂಜಾ ಮತ್ತು ರಾಜೇಶ್ ನಾಯ್ಕ್ ಗೂ ಮಂತ್ರಿಗಿರಿ ಒಲಿಯುತ್ತಾ ? ಇಬ್ಬರಲ್ಲಿ ಒಬ್ಬರಿಗೆ ಮಂತ್ರಿಸ್ಥಾನ ಖಚಿತ ಆದದ್ದು ಏಕೆ ಗೊತ್ತಾ ?

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆಯಲ್ಲಿರುವ, ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಜನವರಿ 17 ರ ಬಳಿಕ ವಿಸ್ತರಣೆ ಆಗುವ ನಿರೀಕ್ಷೆ ಇದೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದ್ದು, ಕೇಂದ್ರದ ವರಿಷ್ಠರನ್ನು…

ಪುತ್ತೂರು: ಜಗತ್ತಿನಲ್ಲಿ ಉಳಿದಿರುವ ಅದಮ್ಯ ಸತ್ಯ ಹಿಂದುತ್ವ-ವಿವೇಕಾನಂದ ಕಾಲೇಜಿನಲ್ಲಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹಿಂದುತ್ವದ ಪಾಠ

ಪುತ್ತೂರು: ಜಗತ್ತಿನಲ್ಲಿ ಎಲ್ಲವೂ ಹೋದ ನಂತರದಲ್ಲಿ ಅನಿವಾರ್ಯವಾಗಿ ಒಪ್ಪಿಕೊಳ್ಳಲೇ ಬೇಕಾಗಿರುವ ಒಂದು ಅದಮ್ಯ ಸತ್ಯ ಇದ್ದರೆ ಅದು ಭಾರತೀಯತೆ, ಹಿಂದುತ್ವ ಎಂದು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ಮಾಜಿ ಸಚಿವರಾಗಿರುವ ಉತ್ತರ ಕನ್ನಡದ ಸಂಸದ ಅನಂತ ಕುಮಾರ್ ಹೆಗಡೆ ಅವರು ಹೇಳಿದರು.…

ಪಿಎಸ್‌ಐ ನೇಮಕಾತಿ ಅಕ್ರಮ : ಮೊದಲ Rank ಪಡೆದಿದ್ದ ಸುಪ್ರಿಯಾ ಅರೆಸ್ಟ್‌

ಕಲಬುರ್ಗಿ: ಪಿಎಸ್‌ಐ ನೇಮಕಾತಿ ಅಕ್ರಮ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣಿಸ್ತಿಲ್ಲ. ಇದೀಗ ನೇಮಕಾತಿ ಹಗರಣ ಸಂಬಂಧ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಸಿಐಡಿ ಬಂಧಿಸಿದೆ. ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಮೊದಲ ರಾಂಕ್‌ ಪಡೆದಿದ್ದ ಸುಪ್ರಿಯಾ ಹುಂಡೇಕರ್‌ ಅವರನ್ನು ಸಿಐಡಿ ಪೊಲೀಸರು ಕಲಬುರ್ಗಿಯಲ್ಲಿ ಬಂಧಿಸಿದ್ದಾರೆ.…

ಏನೇ ತಿಂದರೂ ಅಜೀರ್ಣ ಸಮಸ್ಯೆ ಕಾಡುತ್ತಿದೆಯಾ ? ಹಾಗಾದ್ರೆ ಈ ತಪ್ಪುಗಳನ್ನು ಮಾಡಬೇಡಿ

ಏನೇ ತಿಂದರೂ ಅಜೀರ್ಣ ಸಮಸ್ಯೆ ನಿಮ್ಮನ್ನು ಕಾಡುತ್ತಿದೆಯೇ? ಹಾಗಾದರೆ ನೀವು ನಿಮ್ಮ ಜೀವನಶೈಲಿಯನ್ನು ಬದಲಿಸಿಕೊಳ್ಳಲೇಬೇಕು. ಸಹಜವಾಗಿ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿಭಾಯಿಸಲು ನಮಗೆಲ್ಲರಿಗೂ ನಮ್ಮದೇ ಆದ ವಿಧಾನಗಳಿವೆ, ಆದರೆ ನಿಮ್ಮ ತಪ್ಪುಗಳಿಂದಾಗಿ ನಿಮ್ಮ ಸಮಸ್ಯೆ ಹೆಚ್ಚುತ್ತಿದೆ ಎಂದಲ್ಲ. ಊಟ ಮಾಡಿದ ತಕ್ಷಣ…

ಕರ್ನಾಟಕದಲ್ಲಿ ಇಂದಿನಿಂದ ಸೀಟ್ ಬೆಲ್ಟ್ ಕಡ್ಡಾಯ ನಿಯಮ ಜಾರಿ – ಉಲ್ಲಂಘಿಸಿದರೆ ದುಬಾರಿ ದಂಡ

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ವಾಹನದಲ್ಲಿ ಪ್ರಯಾಣಿಸುವ ಸಹ ಪ್ರಯಾಣಿಕರೂ ಸೀಟ್ ಬೆಲ್ಟ್ ಧರಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದ್ದು ತಕ್ಷಣದಿಂದಲೇ ಜಾರಿಗೆ ಬಂದಿದೆ. ಒಂದು ವೇಳೆ ಸೀಟ್‍ಬೆಲ್ಟ್ ಧರಿಸದೆ ಇದ್ದ ಪ್ರಕರಣ ಬೆಳಕಿಗೆ ಬಂದರೆ ಇಂದಿನಿಂದಲೇ ಜಾರಿಗೆ ಬರುವಂತೆ 1 ಸಾವಿರ…

ಅಂದು ಮಂಗಳೂರಿನಲ್ಲಿ ರಿಷಬ್ ಶೆಟ್ಟಿಗೆ ಅವಮಾನ-ಕಾರಣ ಏನು ಗೊತ್ತಾ? ಆದರೆ ಇಂದು!

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಎಲ್ಲ ಕಡೆಯೂ ಹೌಸ್‌ ಫುಲ್ ಪ್ರದರ್ಶನ ಕಾಣುತ್ತಿದೆ. ‘ಕೆಜಿಎಫ್‌’ ನಿರ್ಮಾಪಕರು ‘ಕಾಂತಾರ’ ಸಿನಿಮಾ ಮೂಲಕ ಮತ್ತೊಂದು ಹಿಟ್ ಸಿನಿಮಾವನ್ನು ಹಿಟ್ ನೀಡಿದ್ದಾರೆ. ದಿನದಿಂದ ದಿನಕ್ಕೆ ಶೋ…

error: Content is protected !!