Tag: Kasaragod

ಕಾಸರಗೋಡು : ದಂತ ವೈದ್ಯ ಡಾ. ಕೃಷ್ಣಮೂರ್ತಿ ನಿಗೂಢ ಸಾವು – ಮುಸ್ಲಿಂಲೀಗ್ ನ ಇಬ್ಬರು ಸ್ಥಳೀಯ ಮುಖಂಡರು ಸೇರಿ ಐವರು ಅರೆಸ್ಟ್

ಮಂಗಳೂರು: ಕಾಸರಗೋಡು ಜಿಲ್ಲೆಯ ಬದಿಯಡ್ಕದ ದಂತ ವೈದ್ಯ ಡಾ.ಕೃಷ್ಣಮೂರ್ತಿ ನಿಗೂಢವಾಗಿ ಮೃತಪಟ್ಟ ಪ್ರಕರಣದಲ್ಲಿ ಬದಿಯಡ್ಕ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ. ನ.8ರಂದು ಬದಿಯಡ್ಕದಿಂದ ಕಾಣೆಯಾಗಿದ್ದ ಕೃಷ್ಣಮೂರ್ತಿ ಮೃತದೇಹ ಕಾಸರಗೋಡಿನ ರೈಲ್ವೆ ಹಳಿ ಬಳಿ ಪತ್ತೆಯಾಗಿತ್ತು. ಸದ್ಯ ಪ್ರಕರಣ ಸಂಬಂಧ ಐವರನ್ನು ಪೊಲೀಸರು…

ಕಾಸರಗೋಡಿನ ಬದಿಯಡ್ಕದಿಂದ ನಾಪತ್ತೆಯಾಗಿದ್ದ ದಂತ ವೈದ್ಯರ ಮೃತದೇಹ ಕುಂದಾಪುರದಲ್ಲಿ ಪತ್ತೆ – ಮಹಿಳೆ ಜೊತೆ ಅನುಚಿತ ವರ್ತಿಸಿದ್ರ ಖ್ಯಾತ ದಂತ ವೈದ್ಯರು

ಕಾಸರಗೋಡು: ಬದಿಯಡ್ಕದಿಂದ ನಾಪತ್ತೆಯಾಗಿದ್ದ ವೈದ್ಯರ ಮೃತದೇಹ ಕುಂದಾಪುರ ಸಮೀಪ ರೈಲ್ವೆ ಹಳಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ. ಬದಿಯಡ್ಕದ ದಂತ ವೈದ್ಯ ಡಾ. ಎಸ್. ಕೃಷ್ಣ ಮೂರ್ತಿ (57) ಮೃತಪಟ್ಟವರು. ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾದ ಬಗ್ಗೆ ಲಭಿಸಿದ ಮಾಹಿತಿಯಂತೆ ಕೃಷ್ಣ ಮೂರ್ತಿರವರ…

ಮಂಜೇಶ್ವರ : ದೇವಸ್ಥಾನದಿಂದ ದೇವರ ವಿಗ್ರಹದ ಚಿನ್ನಾಭರಣ ಕಳವು – ಆರೋಪಿ ಅರ್ಚಕ ಅರೆಸ್ಟ್

ಕಾಸರಗೋಡು : ದೇವಸ್ಥಾನದಿಂದ ದೇವರ ವಿಗ್ರಹದ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ಆರೋಪಿ ಅರ್ಚಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ತಿರುವನಂತಪುರ ಮೂಲದ ದೀಪಕ್ ನಂಬೂದಿರಿ ಬಂಧಿತ ಆರೋಪಿ. ಆರೋಪಿಯು ಚಿನ್ನಾಭರಣವನ್ನು ಮಾರಾಟ ಮಾಡಿದ್ದು, ಇದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಹಿನ್ನೆಲೆ:…

ಕಾಸರಗೋಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿನಿ ನಂದನಾ – ನಂದನಾ ಜೊತೆ ಪ್ರೀತಿಯ ನಾಟಕವಾಡಿದ್ದ ಶುಹೈಬ್ ಅರೆಸ್ಟ್ – ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಬೆದರಿಕೆಯೊಡ್ಡಿದ ಆರೋಪ

ಕಾಸರಗೋಡು : ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯೋರ್ವನನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾಞ೦ಗಾಡ್ ಅಲಾಮಿಪಲ್ಲಿಯ ಅಬ್ದುಲ್ ಶುಹೈಬ್ (21) ಬಂಧಿತ ವಿದ್ಯಾರ್ಥಿ. ಪಡನ್ನಕಾಡಿನ ಸಿಕೆ ನಾಯರ್ ಕಲಾ ಕಾಲೇಜಿನ ವಿದ್ಯಾರ್ಥಿನಿ ಸೋಮವಾರ ತನ್ನ ನಿವಾಸದಲ್ಲಿ ನೇಣು…

ಕಾಸರಗೋಡು: ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಚಪ್ಪರ -ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಗಾಯ — ಚಪ್ಪರದಡಿಯಲ್ಲಿದ್ದ 200 ಕ್ಕೂ ಅಧಿಕ ವಿದ್ಯಾರ್ಥಿಗಳು

ಕಾಸರಗೋಡು : ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತ್ತಿದ್ದಾಗ ಚಪ್ಪರ ಕುಸಿದು ಹಲವಾರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ಉಪ್ಪಳ ಸಮೀಪದ ಬೇಕೂರು ಶಾಲೆಯಲ್ಲಿ ನಡೆದಿದೆ. ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಶಾಲಾ ವಿಜ್ಞಾನ ಮೇಳ ನಡೆಯುತ್ತಿದ್ದ ಸಂದರ್ಭದಲ್ಲಿ ಈ…

ಕಾಸರಗೋಡು : ಬಿಎಸ್ಎನ್ಎಲ್ ನ ಕೇಬಲ್ ಕಳವು – ಪೊಲೀಸ್ ತಪಾಸಣೆ ವೇಳೆ ಸಿಕ್ಕಿಬಿದ್ದ ಐವರು ಖದೀಮರು

ಕಾಸರಗೋಡು: ಬಿ ಎಸ್ ಎನ್ ಎಲ್ ನ ಕೇಬಲ್ ಕಳವುಗೈದ ಐವರು ಅಸ್ಸಾಂ ನಿವಾಸಿಗಳನ್ನು ಚಿಮೇನಿ ಪೊಲೀಸರು ಬಂಧಿಸಿದ್ದಾರೆ. ಇವರು ಕಳವು ಗೈದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಕೇಬಲ್ ನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ. ರಸೂಲ್ ಹಸನ್,…

ಕಾಸರಗೋಡು : ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿದ್ದ ‘ದೇವರ ಮೊಸಳೆ’ ಬಬಿಯಾ ಇನ್ನಿಲ್ಲ

ಕಾಸರಗೋಡು : ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು…

ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದ ನಿವೃತ್ತ ಶಿಕ್ಷಕಿಯ ಮೃತದೇಹ ಪತ್ತೆ

ಕಾಸರಗೋಡು : ಮಳೆಯಿಂದ ಉಂಟಾದ ಪ್ರವಾಹಕ್ಕೆ ಸಿಲುಕಿ ತೋಡಿನಲ್ಲಿ ಕೊಚ್ಚಿ ಹೋಗಿದ್ದ ನಿವೃತ್ತ ಶಿಕ್ಷಕಿಯ ಮೃತ ದೇಹ ಆ. ೪ ರ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಭೀಮನಡಿ ಕುರಕುಂಡ ದ ರವೀಂದ್ರ ನ್ ರವರ ಪತ್ನಿ ಲತಾ (57) ಮೃತಪಟ್ಟವರು. ಘಟನೆ…

ರಸ್ತೆಗೆ ಅಡ್ಡ ಬಂದ ಹಂದಿ ಹಿಂಡು-ತಪ್ಪಿಸಲು ಹೋಗಿ ತಲೆಕೆಳಗಾಗಿ ಉರುಳಿದ ಕಾರು-ಚಾಲಕ ಪಾರು

ಕಾಸರಗೋಡು, ಕಾಡು ಹಂದಿಯ ಹಿಂಡು ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಪ್ರಯಾಣಿಕ ಗಾಯಗೊಂಡ ಘಟನೆ ಶುಕ್ರವಾರ ಬೋವಿಕ್ಕಾನ ಎಂಟನೇ ಮೈಲ್ ನಲ್ಲಿ ನಡೆದಿದೆ. ಸುಳ್ಯದಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕಾರು ಬೋವಿಕ್ಕಾನಕ್ಕೆ ತಲಪಿದಾಗ…

ನ್ಯಾಯಾಲಯಕ್ಕೆ ಕರೆತರುತ್ತಿದ್ದಾಗ ಪೊಲೀಸರಿಂದ ತಪ್ಪಿಸಿ ಆರೋಪಿ ಪರಾರಿ

ಮಾದಕ ವಸ್ತು ಸಾಗಾಟ ಪ್ರಕರಣದ ಆರೋಪಿಯೋರ್ವನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಪೊಲೀಸರಿಂದ ತಪ್ಪಿಸಿ ಪರಾರಿಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಅಹಮ್ಮದ್ ಕಬೀರ್ ( 25) ಪರಾರಿಯಾದ ಆರೋಪಿ. ನ್ಯಾಯಾಲಯ ಪರಿಸರದಲ್ಲಿನ ಕ್ಯಾಂಟೀನ್ ಗೆ ಆಹಾರ ಸೇವಿಸಲು ತೆರಳಿದ್ದ ಸಂದರ್ಭದಲ್ಲಿ ಈತ ತಪ್ಪಿಸಿ ಪರಾರಿಯಾಗಿದ್ದಾನೆ.…

error: Content is protected !!