Tag: kerala

ದೇವರ ನಾಡನ್ನು ಕೇರಳ ಎಂದು ಕರೆಯುವಂತಿಲ್ಲ! – ರಾಜ್ಯಕ್ಕೆ ಹೊಸ ನಾಮಕರಣ?

ದೇವರ ನಾಡನ್ನು ಇನ್ನುಮುಂದೆ ಕೇರಳ ಎಂದು ಕರೆಯುವಂತಿಲ್ಲ. ಕೇರಳ ರಾಜ್ಯದ ಹೆಸರನ್ನು ಬದಲಾವಣೆ ಮಾಡಲಾಗಿದ್ದು,  ‘ಕೇರಳಂ’ನಾಮಕರಣ ಮಾಡಲಾಗಿದೆ. ಕೇರಳ ರಾಜ್ಯದ ಅಧಿಕೃತ ಹೆಸರನ್ನು ‘ಕೇರಳ’ದಿಂದ ‘ಕೇರಳಂ’ ಎಂದು ಬದಲಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಈ ನಿರ್ಣಯವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್​…

ಬಿಜೆಪಿ ಯುವ ಮೋರ್ಚದ ಕಾರ್ಯದರ್ಶಿಯ ಶವ ನೇತ್ರಾವತಿ ನದಿಯಲ್ಲಿ ನಿಗೂಢವಾಗಿ ಪತ್ತೆ

ಉಳ್ಳಾಲ : ಕಾಸರಗೋಡಿನ ಕುಂಬಳೆಯಿಂದ ಸೋಮವಾರ ಸಂಜೆ ದಿಢೀರ್ ನಾಪತ್ತೆಯಾಗಿದ್ದ ಯುವಕನ ಮೃತದೇಹ ಉಳ್ಳಾಲ ತೊಕ್ಕೊಟ್ಟು ಬಳಿ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದೆ. ಕುಂಬಳೆ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿರುವ ಲೋಕೇಶ್ – ಪ್ರಭಾವತಿ ದಂಪತಿಯ ಪುತ್ರ…

ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯನ್ನು ಚಾಕುವಿನಿಂದ ಇರಿದು ಕೊಂದ ಶಿಕ್ಷಕ

ಕೊಲ್ಲಂ(ಕೇರಳ): ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟಾರಕ್ಕರ ಪ್ರದೇಶದ ಆಸ್ಪತ್ರೆಯಲ್ಲಿ ಬುಧವಾರ 23 ವರ್ಷದ ವೈದ್ಯೆಯನ್ನು ಅಮಾನತಿನಲ್ಲಿರುವ ಶಾಲಾ ಶಿಕ್ಷಕನೊಬ್ಬ ಚಾಕುವಿನಿಂದ ಇರಿದು ಕೊಂದ ಘಟನೆ ನಡೆದಿದೆ. ಕುಟುಂಬ ಸದಸ್ಯರೊಂದಿಗೆ ಜಗಳವಾಡಿದ್ದ ಶಿಕ್ಷಕನನ್ನು ಪೊಲೀಸರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದಿದ್ದರು. ಕೊಟ್ಟಾರಕ್ಕರ ಪೊಲೀಸ್ ಅಧಿಕಾರಿಯ…

ಮುಡಿಪು : ಬರೋಬ್ಬರಿ 132 ಕೆಜಿ ಗಾಂಜಾ ಸಹಿತ ಇಬ್ಬರು ಆರೋಪಿಗಳು ಅರೆಸ್ಟ್ -ಮಂಗಳೂರು, ಬೆಂಗಳೂರು ಹಾಗೂ ಕೇರಳ ರಾಜ್ಯಕ್ಕೆ ಪೂರೈಕೆ – ಗಾಂಜಾ ಜೊತೆ ಮೂರು ತಲವಾರು ವಶಕ್ಕೆ

ಮುಡಿಪು: ಮಂಗಳೂರಿನ ಮುಡಿಪು ಸಮೀಪ ಗಾಂಜಾ(Ganja) ಸಾಗಾಟ ಪ್ರಕರಣವೊಂದನ್ನು ಪತ್ತೆಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು 132 ಕೆಜಿ ಸಂಸ್ಕರಿತ ಗಾಂಜಾ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್,…

ಕಾಸರಗೋಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿನಿ ನಂದನಾ – ನಂದನಾ ಜೊತೆ ಪ್ರೀತಿಯ ನಾಟಕವಾಡಿದ್ದ ಶುಹೈಬ್ ಅರೆಸ್ಟ್ – ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಬೆದರಿಕೆಯೊಡ್ಡಿದ ಆರೋಪ

ಕಾಸರಗೋಡು : ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯೋರ್ವನನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾಞ೦ಗಾಡ್ ಅಲಾಮಿಪಲ್ಲಿಯ ಅಬ್ದುಲ್ ಶುಹೈಬ್ (21) ಬಂಧಿತ ವಿದ್ಯಾರ್ಥಿ. ಪಡನ್ನಕಾಡಿನ ಸಿಕೆ ನಾಯರ್ ಕಲಾ ಕಾಲೇಜಿನ ವಿದ್ಯಾರ್ಥಿನಿ ಸೋಮವಾರ ತನ್ನ ನಿವಾಸದಲ್ಲಿ ನೇಣು…

ಯುವತಿಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ -ಗಂಟಲು ಮತ್ತು ಕೈಗಳನ್ನು ಸೀಳಿದ ರೀತಿಯಲ್ಲಿ ಶವ ಪತ್ತೆ

ಕೇರಳ : ಯುವತಿ ಶವವೊಂದು ಕೊಲೆಯಾದ ಸ್ಥಿತಿಯಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ಪಾತಿಪಾಲಂ ಬಳಿ ಸಿಕ್ಕಿದೆ. ಕನ್ನಚಂಕಂಡಿಯ ವಿನೋದ್ ಎಂಬವರ ಪುತ್ರಿ ವಿಷ್ಣು ಪ್ರಿಯಾ (22) ತನ್ನ ಮನೆಯೊಳಗೆ ಕೊಲೆಯಾದ ದುರ್ದೈವಿಯಾಗಿದ್ದಾಳೆ. ವಿಷ್ಣುಪ್ರಿಯಾ ಕಳೆದ ನಾಲ್ಕು ತಿಂಗಳಿನಿಂದ ಪಾನೂರ್ ನ್ಯೂಕ್ಲಿಯಸ್ ಆಸ್ಪತ್ರೆಯಲ್ಲಿ…

ಅತ್ಯಾಚಾರ ಪ್ರಕರಣದ ಆರೋಪಿ ಕೇರಳದ ಜೈಲಿನಿಂದ ಎಸ್ಕೇಪ್ – ಪತ್ತೆ ಹಚ್ಚಿ ಬಂಧಿಸಿದ ಉಡುಪಿ ಪೊಲೀಸರು

ಉಡುಪಿ: ಕೇರಳದಲ್ಲಿ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಿಂದ ತಪ್ಪಿಸಿಕೊಂಡು ಬ್ರಹ್ಮಾವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ತಿರುವಂತಪುರಂ ಜಿಲ್ಲೆಯ ರಾಜೇಶ ಎಂಬಾತ ಬಂಧಿತ ಆರೋಪಿ. 2012ರಲ್ಲಿ ತಿರುವಂತಪುರಂ ಗ್ರಾಮಾಂತರ ಜಿಲ್ಲೆಯ ವಾಟಪುರ…

ಪುತ್ತೂರಿನ ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ – ಹಲವು ಕಳ್ಳತನ ಪ್ರಕರಣದ ಆರೋಪಿ ಕೇರಳದಲ್ಲಿ ಅರೆಸ್ಟ್ – ಕೇರಳ ರಾಜ್ಯದಲ್ಲಿ 120 ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣದ ಆರೋಪಿ

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳೆದ ವರ್ಷ 2021ನೇ ಜುಲೈ ತಿಂಗಳಿನಲ್ಲಿ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು. ಈ ಕಳ್ಳತನ ಪ್ರಕರಣವನ್ನು…

ದೇವರ ಸ್ವಂತ ನಾಡಿನಲ್ಲಿ ಪೈಶಾಚಿಕ ಕೃತ್ಯ-ಕೇರಳದಲ್ಲಿ ಇಬ್ಬರು ಮಹಿಳೆಯರ ನರಬಲಿ

ಕೇರಳ: ದೇಶದಲ್ಲಿ ಸುಶಿಕ್ಷಿತ ರಾಜ್ಯವೆಂದೇ ಪರಿಗಣಿಸಲ್ಪಡುವ ಕೇರಳದಲ್ಲಿ ಭಯಾನಕ ವಿಚಾರವೊಂದು ಹೊರಬಿದ್ದಿದೆ. ಇಬ್ಬರು ಮಹಿಳೆಯರನ್ನು ‘ನರಬಲಿ’ ಹೆಸರಿನಲ್ಲಿ ಕೊಲ್ಲಲ್ಪಟ್ಟ ಹೇಯ ಕೃತ್ಯ ವರದಿಯಾಗಿದೆ. ಪದ್ಮ ಮತ್ತು ರೋಸ್ಲಿನ್ ಹತ್ಯೆಗೊಳಗಾದ ಮಹಿಳೆಯರು. ಭಗವಲ್ ಸಿಂಗ್ ಮತ್ತು ಆತನ ಪತ್ನಿ ಲೀಲಾ ಮತ್ತು ಏಜೆಂಟ್…

ರೈಲಿನಿಂದ ಬಿದ್ದು ವಿಟ್ಲದ ಯುವಕ ಮೃತ್ಯು

ಕೇರಳದಲ್ಲಿ ನಡೆದ ರೈಲು ಅವಘಡದಲ್ಲಿ ವಿಟ್ಲ ಸಮೀಪದ ಕಡಂಬು ಎಂಬಲ್ಲಿಯ ಯುವಕ ಮೃತಪಟ್ಟಿದ್ದಾರೆ. ವಿಟ್ಲ ಸಮೀಪದ ಕಡಂಬು ನಿವಾಸಿ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ ಉಸ್ಮಾನ್ ಅವರ ಪುತ್ರ ಮಹಮ್ಮದ್ ಅನಾಸ್(19) ಮೃತಪಟ್ಟ ಯುವಕ. ಈತ ಎಸಿ ಮೆಕಾನಿಕ್ ಆಗಿದ್ದು, ಎಸಿ ಟ್ರೈನಿಂಗ್…

error: Content is protected !!