Tag: kidnap

ಹಳೆ ಲವ್ವರ್ ನನ್ನು ಹೊಸ ಲವ್ವರ್ ಮೂಲಕ ಕಿಡ್ನಾಪ್ ಮಾಡಿಸಿ ಹಲ್ಲೆ ನಡೆಸಿ 21ಲಕ್ಷ ರೂ. ದೋಚಿದ ಪಾಪಿಗಳು

ಚಿಕ್ಕಬಳ್ಳಾಪುರ: ಮಾಜಿ ಪ್ರಿಯಕರನನ್ನ ಹಾಲಿ ಪ್ರಿಯಕರನಿಂದ ಕಿಡ್ನಾಪ್ ಮಾಡಿಸಿ ಆತನ ಮೇಲೆಹಲ್ಲೆ ಮಾಡಿ ಬರೋಬ್ಬರಿ 21 ಲಕ್ಷ ರೂ. ದೋಚಿರುವ ಘಟನೆ ನಂದಿಗಿರಿಧಾಮದಲ್ಲಿ ಬೆಳಕಿಗೆ ಬಂದಿದೆ. ಆಂಧ್ರದ ಅನಂತಪುರದ ವಿಜಯ್ ಸಿಂಗ್ ಎಂಬಾತ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ…

ಬೆಳ್ಳಾರೆ : ಸ್ವಂತ ಅತ್ತೆ, ಪತ್ನಿಯಿಂದಲೇ ಬೆಳ್ಳಾರೆಯ ಯುವ ಉದ್ಯಮಿಯ ಅಪಹರಣ – ಮನೆಗೇ ನುಗ್ಗಿ ತಲವಾರ್ ತೋರಿಸಿ ಹಲ್ಲೆ – ಪುತ್ತೂರಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ಅಳಿಯನನ್ನೇ ಕಿಡ್ನಾಪ್ ಮಾಡಿದ್ರಾ ?

ಸುಳ್ಯ: ಸುಳ್ಯ ತಾಲೂಕಿನ ಬೆಳ್ಳಾರೆಯ ಯುವ ಉದ್ಯಮಿ ನವೀನ್ ಎಂಬವರನ್ನು ಅಪಹರಣ ಮಾಡಲಾಗಿದೆ ಎಂದು ನವೀನ್ ತಾಯಿ ದೂರು ದಾಖಲಿಸಿದ್ದಾರೆ. ಬೆಳ್ಳಾರೆ ಕಾಮದೇನು ಮಾದವ ಗೌಡರ ಪುತ್ರ ನವೀನ್ ಅಪಹರಣಕ್ಕೀಡಾದ ಯುವ ಉದ್ಯಮಿ ಯುವಕನಾಗಿದ್ದು, ಕೇರಳ ನೋಂದಣಿಯ ಅಂಬ್ಯುಲೆನ್ಸ್ ನಲ್ಲಿ ಅಪಹರಿಸಿದ್ದಾರೆ…

5 ವರ್ಷದಿಂದ ಪ್ರೀತಿಸಿದಾತನೊಂದಿಗೆ ತೆರಳಿದ್ದೇನೆ-ಕಿಡ್ನಾಪ್ ಆಗಿಲ್ಲ-ವಿವಾಹಿತೆ ಭಾರತಿ ಪ್ರತಿಕ್ರಿಯೆ

ಇತ್ತೀಚೆಗೆ ನಾಪತ್ತೆಯಾದ ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ಭಾರತಿ ಮೂಕಮಲೆ (33) ವಿಡಿಯೋ ಒಂದು ವೈರಲ್ ಆಗುತ್ತಿದ್ದು, ನನ್ನನ್ನು ಯಾರು ಅಪಹರಿಸಿಲ್ಲ, ನಾನು ಪ್ರೀತಿಸಿದವರೊಂದಿಗೆ ಬಂದಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಐನೆಕಿದು ಗ್ರಾಮದ ಮೂಕಮಲೆ ಮನೆ ನಿವಾಸಿ ಶಶಿಕಾಂತ್‌ ಎಂಬವರ ಪತ್ನಿ ಭಾರತಿ ಮೂಕಮಲೆ…

8 ವರ್ಷದ ಬಾಲಕನ ಕಿಡ್ನಾಪ್ – ಗೋವಾದಲ್ಲಿ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಬ್ರೆಡ್ ತರಲೆಂದು ಹೋಗಿದ್ದ 8 ವರ್ಷದ ಅಲಿ ಇಸ್ಲಾಂ ಸಾದಾ ಎಂಬ ಬಾಲಕ ಎರಡು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದು, ಇದೀಗ ಗೋವಾದಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಬಾಲಕನನ್ನು ಕಾರಿನಲ್ಲಿ ಬಂದು ಕಿಡ್ನಾಪ್ ಮಾಡಲಾಗಿದ್ದು,…

ಬ್ರೆಡ್ ತರಲು ತೆರಳಿದ್ದ 8ರ ಬಾಲಕನ ಕಿಡ್ನಾಪ್-ಸಿಸಿಟಿವಿಯಲ್ಲಿ ಸೆರೆ

ಭಟ್ಕಳ:ತಾಲ್ಲೂಕಿನ ಆಜಾದ್ ನಗರದಲ್ಲಿ ರಾತ್ರಿ ಎಂಟು ಗಂಟೆ ಸುಮಾರಿಗೆ ಎಂಟು ವರ್ಷದ ಬಾಲಕನನ್ನು ಅಪಹರಿದ ಘಟನೆ ನಡೆದಿದೆ.ಅಮಾಯಕ ಬಾಲಕ ಅಂಗಡಿಯಿಂದ ಬ್ರೆಡ್ ತರಲು ಹೋಗಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ ಅಕ್ಕಪಕ್ಕದ ಮನೆಗಳ ಅವರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ರಾತ್ರಿ…

6ನೇ ತರಗತಿ ವಿದ್ಯಾರ್ಥಿನಿಗೆ ಐವರು ದುಷ್ಕರ್ಮಿಗಳು ಮಾಡಿದ್ದೇನು? ಚಲಿಸುತ್ತಿದ್ದ ಓಮ್ನಿಯಿಂದಿ ಬಾಲಕಿ ಜಿಗಿದು ಪಾರಾಗಿದ್ದು ಹೇಗೆ?

ಕಾಸರಗೋಡು: ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಲೆಯೊಂದರ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಐದು ಮಂದಿಯ ತಂಡವೊಂದು ಅಪಹರಿಸಲು ಯತ್ನಿಸಿದ ಘಟನೆ ನಡೆದಿದೆ. ವಿದ್ಯಾರ್ಥಿನಿಯು ಶಾಲೆ ಬಿಟ್ಟು ಆಟೋರಿಕ್ಷಾದಲ್ಲಿ ಮನೆಗೆ ತೆರಳಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಳು. ಆದರೆ, ಓಮ್ನಿಯಲ್ಲಿ ಕಾದು ನಿಂತಿದ್ದ ಗ್ಯಾಂಗ್…

ಉಡುಪಿ : ಕಿಡ್ನಾಪ್ ಮಾಡಿದ್ದಾರೆ – 5 ಲಕ್ಷ ಕೇಳುತ್ತಿದ್ದಾರೆ ಎಂದು ಹೇಳಿದ್ದ ಯುವಕ ಸಿಕ್ಕಿಬಿದ್ದದ್ದು ಹೇಗೆ ಗೊತ್ತಾ ?

ಉಡುಪಿ ಜಿಲ್ಲಾ ಪೊಲೀಸರು ಅಪಹರಣ ಪ್ರಕರಣವನ್ನು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನಿಗೆ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವರುಣ್ ನಾಯಕ್(25) ನ್ಯಾಯಾಂಗ ಬಂಧನಕ್ಕೆ ಒಳಗಾದ ವ್ಯಕ್ತಿ. ಜೂನ್ 26ರಂದು ವರುಣ್ ಭಯದ ಧ್ವನಿಯಲ್ಲಿ ತನ್ನ ಪೋಷಕರಿಗೆ ಕರೆ…

ತಂದೆ, ತಾಯಿ ಇಲ್ಲದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ 40 ವರ್ಷದ ವ್ಯಕ್ತಿಯೊಂದಿಗೆ ಮದುವೆ

ಕುಣಿಗಲ್ : ತಂದೆ, ತಾಯಿ ಇಲ್ಲದ ಅಪ್ರಾಪ್ತ 17 ವರ್ಷದ ಬಾಲಕಿಯನ್ನು ಅಪಹರಿಸಿ 40 ವರ್ಷದ ವ್ಯಕ್ತಿಯೊಂದಿಗೆ ಮಧುವೆ ಮಾಡಿದ ಎಂಟು ಮಂದಿ ಆರೋಪಿಗಳ ವಿರುದ್ದ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊತ್ತಗೆರೆ ಹೋಬಳಿ ಜಾಣಗೆರೆ ಗ್ರಾಮದ ವಧು ರಂಗಸ್ವಾಮಿ (40)…

ಸಿನಿಮೀಯ ಶೈಲಿಯಲ್ಲಿ ನಡೆಯಿತು ಗಲ್ಫ್ ಉದ್ಯೋಗಿಯ ಕಿಡ್ನ್ಯಾಪ್, ಮರ್ಡರ್!

ಕಾಸರಗೋಡು, ಜೂ 26 : ಗಲ್ಫ್ ಉದ್ಯೋಗಿಯಾದ ಯುವಕನೋರ್ವನನ್ನು ಅಪಹರಿಸಿ ಕೊಲೆಗೈದು ಆಸ್ಪತ್ರೆಗೆ ತಲುಪಿಸಿ ತಂಡವು ಪರಾರಿಯಾದ ಘಟನೆ ಇಂದು ಸಂಜೆ ಬಂದ್ಯೋಡ್ ನಲ್ಲಿ ನಡೆದಿದೆ. ಸೀತಾಂಗೋಳಿ ಮುಗುವಿನ ಅಬೂಬಕ್ಕರ್ ಸಿದ್ದಿಕ್(32) ಕೊಲೆಗೀಡಾದ ಯುವಕ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಈ ಕೃತ್ಯ ನಡೆದಿದೆ…

ಯುವಕನ ಕಿಡ್ನಾಪ್ – ಐವರ ತಂಡದಿಂದ ಚಾರ್ಮಾಡಿ ಘಾಟಿಯಲ್ಲಿ ಕೊಲೆಯತ್ನ – ಯುವಕ ತಪ್ಪಿಸಿಕೊಂಡು ಬಂದಿದ್ದೆ ರೋಚಕ

ಉಳ್ಳಾಲ  : ಯುವಕನನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿ ಚಾರ್ಮಾಡಿ ಘಾಟಿಯಲ್ಲಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಐವರ ತಂಡದಿಂದ ಕೃತ್ಯ ನಡೆದಿದ್ದು, ತಂಡದಿಂದ ತಪ್ಪಿಸಿಕೊಂಡ ಯುವಕ ರಿಕ್ಷಾ ಮೂಲಕ ಉಳ್ಳಾಲ ತಲುಪಿ ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳ್ಳಾಲ ದರ್ಗಾ…

error: Content is protected !!