Tag: ksrtc

KSRTC ಬಸ್ ಚಾಲಕರಾಗಲು ದ.ಕ. ಉಡುಪಿ ಜಿಲ್ಲೆಯವರಿಗೆ ಸುವರ್ಣಾವಕಾಶ: ಗುತ್ತಿಗೆ ಆಧಾರದಲ್ಲಿ ನಡೆಯಲಿದೆ ನೇಮಕಾತಿ

ರಾಜ್ಯ ಸರಕಾರದ ಸಾರಿಗೆ ನಿಗಮದ ಬಸ್ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಕಗೊಳಿಸುವ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದ್ದು, ನೇರ ನೇಮಕ ಪ್ರಕ್ರಿಯೆ ನಡೆಯಲಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ ತಿಂಗಳ…

ಮಂಗಳೂರು: ಉಚಿತ ಪ್ರಯಾಣ ದುರುಪಯೋಗ ಆರೋಪ: ಗುರುತಿನ ಚೀಟಿ ಕಡ್ಡಾಯವೆಂದ ಇಲಾಖೆ

ಸರಕಾರ ಶಕ್ತಿ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರು ರಾಜ್ಯದ ನಿವಾಸಿಗಳಾಗಿರುವುದಕ್ಕೆ ಸಾಕ್ಷಿಯಾಗಿ ಗುರುತಿನ ಚೀಟಿ ಕಡ್ಡಾಯವಾಗಿ ತೋರಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ…

ಮುಸ್ಲಿಂ ಮಹಿಳೆಗೆ ಬಸ್ ನಲ್ಲಿ ಕಿರುಕುಳ:ಆರೋಪಿಯನ್ನು ಬಂಧಿಸಿ ಬಿಡುಗಡೆಗೊಳಿಸಿದ ಪೊಲೀಸರು

ಪುತ್ತೂರು: ಪುತ್ತೂರಿನಲ್ಲಿ ಸರ್ಕಾರಿ ಬಸ್‌ ನಲ್ಲಿ ಮಹಿಳೆಯೊಂದಿಗೆ ಸಹ ಪ್ರಯಾಣಿಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಸಂಬಂಧ ಆರೋಪಿಯನ್ನು ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಮಹಿಳೆಯ ದೂರು ಆಧಾರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಹಾಯಕ ಅರ್ಚಕನಾಗಿ ಕೆಲಸ ಮಾಡುತ್ತಿರುವ ಆರೋಪಿಯನ್ನು…

ದಸರಾ ಸಂದರ್ಭದಲ್ಲಿ ಕೆ ಎಸ್ ಆರ್ ಟಿಸಿ ಯಿಂದ ಪ್ರಯಾಣಿಕರಿಗೆ ಬಂಪರ್ ಆಫರ್!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಮಂಗಳೂರು ವಿಭಾಗವು ಮಂಗಳೂರು ದಸರಾ ದರ್ಶನಕ್ಕಾಗಿ ಪ್ಯಾಕೇಜ್ ಟೂರ್ ಅನ್ನು ಆಯೋಜಿಸಿದೆ. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯು ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ನವರಾತ್ರಿ ಹಬ್ಬದ ಎಲ್ಲಾ ದಿನಗಳಲ್ಲಿ ಒಂದು…

error: Content is protected !!