Tag: Kudla news

ವಿದ್ಯಾರ್ಥಿನಿಯನ್ನು ಮಂಗಳೂರಿನ ಲಾಡ್ಜ್ ನಲ್ಲಿರಿಸಿ ಅತ್ಯಾಚಾರ ; ಕಡಬ ಮೂಲದ ಯುವಕನ ಬಂಧನ

ಮಂಗಳೂರು: ಇನ್ಸ್ಟಾ ಗ್ರಾಂ ನಲ್ಲಿ ಪರಿಚಯವಾದ 24 ವರ್ಷದ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಹೋಟೆಲ್ ರೂಂನಲ್ಲಿ ನಿರಂತರ 20 ದಿನಗಳ ಕಾಲ ದೇಹ ಸಂಪರ್ಕ ಬೆಳೆಸಿದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಅನ್ವಯ…

ಮಂಗಳೂರು : ಬೇರೋಬ್ಬಳನ್ನು ಪ್ರೀತಿಸುತ್ತಿದ್ದನೆಂದ ಪ್ರಿಯಕರನನ್ನೆ ಕೊಲ್ಲಲು ಪ್ಲ್ಯಾನ್ ಮಾಡಿದ ಅಪ್ರಾಪ್ತೆ

ಮಂಗಳೂರು : ಪ್ರಿಯಕರ ತನ್ನನ್ನು ಬಿಟ್ಟು ಬೇರೊಬ್ಬಳನ್ನು ಪ್ರೀತಿಸುತ್ತಿದ್ದಾನೆಂದು ಅನುಮಾನಗೊಂಡ ಅಪ್ರಾಪ್ತೆ ಗೆಳೆಯರ ನೆರವಿನಿಂದ ಅತನ ಕೊಲೆಗೆ ಪ್ರಯತ್ನಿಸಿದ ಶಾಕಿಂಗ್ ಘಟನೆಯೊಂದು ನಡೆದಿದೆ. ಇನ್ನೂ ಹದಿನೆಂಟು ವರ್ಷ ದಾಟದ ಯುವತಿಯ ಕ್ರಿಮಿನಲ್ ಕೃತ್ಯ ನಾಗರೀಕ ಸಮಾಜ ಬೆಚ್ಚಿ ಬೀಳುವಂತೆ ಮಾಡಿದೆ. ಬಳ್ಳಾಲ್…

ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಬೇಕು ಶಕ್ತಿ ಸ್ಮಾರ್ಟ್ಕಾರ್ಡ್; ಅರ್ಜಿ ಸಲ್ಲಿಸುವುದು ಹೇಗೆ? ಸ್ಮಾರ್ಟ್ ಕಾರ್ಡ್ ಸಿಗುವವರೆಗೆ ಉಚಿತವಾಗಿ ಪ್ರಯಾಣಿಸಲು ಏನು ಮಾಡಬೇಕು ?

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ  ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ (Shakti Scheme) ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಸೋಮವಾರ ಹೊರಡಿಸಿದೆ. ಅದರಂತೆ, ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ದರೆ ‘ಶಕ್ತಿ ಸ್ಮಾರ್ಟ್​​ಕಾರ್ಡ್’ (Shakti smart card) ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್‌…

ಮಂಗಳೂರು : ದ.ಕ ಜಲ್ಲೆಯ ಹತ್ತಕ್ಕೂ ಅಧಿಕ ಕಡೆ ಎನ್ ಐಎ ಅಧಿಕಾರಿಗಳಿಂದ ದಾಳಿ

ದ.ಕ ಜಿಲ್ಲೆಯಲ್ಲಿ ಹತ್ತಕ್ಕೂ ಅಧಿಕ ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ವೇಣೂರು, ಉಪ್ಪಿನಂಗಡಿ ಸೇರಿದಂತೆ 10 ಕ್ಕೂ ಅಧಿಕ ಕಡೆ ಎನ್ ಐಎ ದಾಳಿ ನಡೆಸಿದೆ. ಹಲವರ ಮನೆ ಹಾಗೂ ಆಸ್ಪತ್ರೆಗಳಲ್ಲಿ ದಾಳಿ ನಡೆಸಿ ಹುಡುಕಾಟ…

ಮಂಗಳೂರಿನಲ್ಲಿ ಬೆಳಕಿಗೆ ಬಂದ ತ್ರಿವಳಿ ತಲಾಖ್ ಕೇಸ್ – ಮದ್ವೆಯಾದ ಆರೇ ತಿಂಗಳಲ್ಲಿ ಮಾರಣಾಂತಿಕ ಹಲ್ಲೆ ನಡೆಸಿ ಪತ್ನಿಗೆ ತಲಾಖ್

ಮಂಗಳೂರು: ತ್ರಿವಳಿ ತಲಾಖ್ ನಿಷೇಧಿಸಲ್ಪಟ್ಟಿದ್ದರೂ. ಇದೀಗ ಮತ್ತೆ ಮಂಗಳೂರಿನಲ್ಲಿ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಹೌದು ಮದುವೆಯಾದ ಆರೇ ತಿಂಗಳಲ್ಲಿ ಪತ್ನಿಗೆ ಮಾರಣಾಂತಕ ಹಲ್ಲೆ ನಡೆಸಿ ತಲಾಖ್ ನೀಡಿ ಮನೆಯಿಂದ ಹೊರದಬ್ಬಿದ್ದಾನೆ. ಹಲ್ಲೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ಮಹಿಳೆ ಶಬಾನಾ ಆಸ್ಪತ್ರೆಯಲ್ಲಿ…

ಪುತ್ತೂರು : ತಾಕತ್ತಿದ್ದರೆ RSS, ಬಜರಂಗದಳ ಬ್ಯಾನ್ ಮಾಡಿ ನೋಡಿ – ಅರುಣ್ ಪುತ್ತಿಲ

ಪುತ್ತೂರು: ತಾಕತ್ತಿದ್ದರೆ ಆರ್. ಎಸ್.ಎಸ್., ಭಜರಂಗದಳ ಸಂಘಟನೆಗಳನ್ನು ನಿಷೇಧಿಸಿ ನೋಡಿ. ಅದರ ಪರಿಣಾಮ ಏನೆಂಬುದನ್ನು ನಾವು ತೋರಿಸುತ್ತೇವೆ ಎಂದು ಪುತ್ತೂರಿನ ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರು ರಾಜ್ಯದ ಕಾಂಗ್ರೆಸ್‌ ಸರಕಾರಕ್ಕೆ ಸವಾಲು ಹಾಕಿದ್ದಾರೆ. ‘ಆರ್. ಎಸ್.ಎಸ್. ಮತ್ತು…

ಪುತ್ತೂರು : ನಳಿನ್ ಕುಮಾರ್ ಅಪ್ತನನ್ನು ಆಸ್ಪತ್ರೆಯಿಂದ ಹೊರದಬ್ಬಿದ ಪುತ್ತಿಲ ಬೆಂಬಲಿಗರು – ಅಜಿತ್ ರೈ ಹೊಸಮನೆ ಹಾಗೂ ಪುತ್ತಿಲ ಬೆಂಬಲಿಗರ ನಡುವೆ ನೂಕಾಟ- ತಳ್ಳಾಟ – ಪುತ್ತೂರಿನ ಆಸ್ಪತ್ರೆಗೆ ಬಸನ್ ಗೌಡ‌ ಯತ್ನಾಳ್ ಭೇಟಿ ವೇಳೆ ಘಟನೆ

ಪುತ್ತೂರು: ಬ್ಯಾನರ್ ವಿಚಾರದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ನಡೆದಿರುವ ಹಿನ್ನೆಲೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿನ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದರು. ಈ ವೇಳೆ ಆಸ್ಪತ್ರೆಯಲ್ಲಿ ಭಾರೀ ಹೈಡ್ರಾಮ ನಡೆದಿದೆ. ಬಿಜೆಪಿ ಕಾರ್ಯಕರ್ತನೊಬ್ಬನನ್ನು …

ಕಟೀಲಿನ ದೇವಸ್ಥಾನದ ಮುಂದೆಯೇ ಹೊತ್ತಿ ಉರಿದ ಬಸ್

ಕಟೀಲು: ಕಟೀಲು ದೇವಸ್ಥಾನದ ಮುಂದೆ ಎಂಆರ್‌ಪಿಎಲ್ ಕಂಪನಿಗೆ ಸೇರಿದ ಬಸ್ ಏಕಾಏಕಿ ಹೊತ್ತಿ ಉರಿದಿದ್ದು ಬಸ್ಸಿನಲ್ಲಿದ್ದ ಮೂವರು ಪವಾಡ ಸದೃಶ ಪಾರಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಸುರತ್ಕಲ್ ಸಮೀಪದ ಓಎಂಪಿಎಲ್ ಗೆ ಸಿಬಂದಿಗಳನ್ನು ಕರೆದೊಯ್ಯುವ  ಬಸ್ಸು ಮಧ್ಯಾಹ್ನ 2.45ರ ಸುಮಾರಿಗೆ ಕಟೀಲು…

ಕರಾವಳಿ ಕಾಂಗ್ರೆಸ್ ಗೆ ಖಾದರ್ ಕಿಂಗ್ – ಯು.ಟಿ ಖಾದರ್ ಮುಂದಿನ ಹೋಮ್ ಮಿನಿಸ್ಟರ್ ಆಗುವುದು ಪಕ್ಕಾ 

ಮಂಗಳೂರು : ಅವಿಭಜಿತ ದ.ಕ ಜಿಲ್ಲೆಯ 13 ಕ್ಷೇತ್ರಗಳಲ್ಲಿ  ಬಿಜೆಪಿ 11 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ದಾಖಲಿಸಿದರೆ, ಕಾಂಗ್ರೆಸ್ ೨ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದೆ. ಮಂಗಳೂರು ಅಂದರೆ ಉಳ್ಳಾಲ ಕಾಂಗ್ರೆಸ್ ನ ಭದ್ರಕೋಟೆ ಅ ಭದ್ರಕೋಟೆಗೆ ಯು.,ಟಿ ಖಾದರ್ ಕಿಂಗ್,…

ಮೂಡುಬಿದಿರೆಯ ಗಂಟಾಲ್‌ಕಟ್ಟೆಯಲ್ಲಿ ಬರ್ಬರ ಹತ್ಯೆ – ಮಹಮ್ಮದ್ ಜಮಾಲ್‌ ಕೊಲೆಯಾದ ವ್ಯಕ್ತಿ

ಮಂಗಳೂರು: ಮೂಡುಬಿದಿರೆಯ ಗಂಟಾಲ್‌ಕಟ್ಟೆ ಬಳಿ ವ್ಯಕ್ತಿಯೋರ್ವನನ್ನು ಆತನ ಬಾವನೇ (ಅಕ್ಕನ ಗಂಡ) ಬರ್ಬರವಾಗಿ ಕೊಲೆಗೈದಿದ್ದಾನೆ. ಚಿಕ್ಕಮಗಳೂರಿನ ನಿವಾಸಿ ಮಹಮ್ಮದ್‌ ಜಮಾಲ್‌ (43) ಕೊಲೆಯಾದ ವ್ಯಕ್ತಿ. ಮಹಮ್ಮದ್‌ ಶಾಹಿಬ್‌ ಕೊಲೆ ಆರೋಪಿ. ಮಹಮ್ಮದ್‌ ಶಾಹಿಬ್‌ನ ಅಕ್ಕನನ್ನು ಮಹಮ್ಮದ್‌ ಜಮಾಲ್‌ಗೆ ಮದುವೆ ಮಾಡಿಕೊಡಲಾಗಿತ್ತು. ಕೌಟುಂಬಿಕ…

error: Content is protected !!