Tag: leave

ಬಂಟ್ವಾಳದ ಯಾವೆಲ್ಲ ಶಾಲೆಗಳಿಗೆ ರಜೆ ಗೊತ್ತಾ?

ಬಂಟ್ವಾಳ: ಕಳೆದೆರಡು ದಿನಗಳಿಂದ ರಾಜ್ಯದಂತ ಹೆಚ್ಚಿನ ಮಳೆಯಾಗುತ್ತಿದ್ಸು, ಬಂಟ್ವಾಳ ನೇತ್ರಾವತಿ ನದಿಯಲ್ಲಿ ನೀರು ಉಕ್ಕಿ ಹರಿಯುತ್ತಿದೆ.ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಶಾಲೆಗೆ ಹೋಗಲು ತೊಂದರೆಯಾಗುವ ನದಿ ತೀರದ ಆಯ್ದ ಕೆಲವು ಶಾಲೆಗಳಿಗೆ ರಜೆ ಸಾರಲಾಗಿದೆ ಎಂದು ತಹಶಿಲ್ದಾರ್ ಅವರ ಗ್ರೂಪ್ ಒಂದರಲ್ಲಿ…

ಮಂಗಳೂರು: ೩ ದಿನಗಳಿಂದ ೩ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ-ದ.ಕ.ದಲ್ಲಿ ಗುರುವಾರವೂ ಶಾಲೆ, ಪಿಯು ಕಾಲೇಜು ತನಕ ರಜೆ ಮುಂದುವರಿಕೆ-ಉಡುಪಿ ಜಿಲ್ಲೆಯಲ್ಲಿ ಶಾಲೆ, ಪಿಯುಸಿ ತನಕ ನಾಳೆಯೂ ರಜೆ ವಿಸ್ತರಣೆ-ಕಾಸರಗೋಡು ಜಿಲ್ಲಾಡಳಿತದಿಂದ ನಾಳೆ ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣಕನ್ನಡ: ಕರಾವಳಿ ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಮುಂದುವರೆಸಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ…

ದ.ಕ ಜಿಲ್ಲೆಯಲ್ಲಿ ಸೆ.28ರಿಂದ ದಸರಾ ರಜೆ – ದ.ಕ ಜಿಲ್ಲೆಯ ಮಕ್ಕಳಿಗೆ ನಾಲ್ಕು ದಿನ ಹೆಚ್ಚುವರಿ ರಜೆ ಘೋಷಣೆ

ಮಂಗಳೂರು, ಸೆ.24: ದಸರಾ ಹಬ್ಬಕ್ಕೆ ಪೂರಕವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಈ ಹಿಂದೆ ಮಂಗಳೂರು ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ಸೆ.28ರಿಂದ ಅಕ್ಟೋಬರ್ 1ರವರೆಗೆ ನೀಡಲಾಗಿದ್ದ ಹೆಚ್ಚುವರಿ ನಾಲ್ಕು ದಿನಗಳ ರಜೆಯನ್ನು ದ.ಕ.ಜಿಲ್ಲಾ ವ್ಯಾಪ್ತಿಗೆ ವಿಸ್ತರಿಸಿ ದ.ಕ.ಜಿಲ್ಲಾಧಿಕಾರಿ ಶನಿವಾರ ಆದೇಶ ಹೊರಡಿಸಿದ್ದಾರೆ.…

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆ. 2ರಂದು ಶಾಲಾ ಕಾಲೇಜಿಗೆ ರಜೆ

ಮಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಎಲ್ಲಾ ಶಾಲಾ – ಕಾಲೇಜುಗಳಿಗೆ ಸೆ. 2ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶಿದ್ದಾರೆ. ಸೆ.2 ರಂದು ಮಂಗಳೂರು ನಗರದ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಗಣಪತಿವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ ಕಾರ್ಯಕ್ರಮಗಳು ನಡೆಯುವುದರಿಂದ,…

error: Content is protected !!