Tag: Maharashtra

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣವ‍ಚನ ಸ್ವೀಕಾರ

ಮುಂಬೈ: ಉದ್ಧವ್‌ ಠಾಕ್ರೆ ನಿರ್ಗಮನದಿಂದ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ಶಿವಸೇನೆ ನಾಯಕ ಏಕನಾಥ್‌ ಶಿಂಧೆ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆರಂಭದಲ್ಲಿ, ತಾನು ನೂತನ ಸರ್ಕಾರದ ಭಾಗವಾಗಿರುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ದೇವೇಂದ್ರ ಫಡ್ನವೀಸ್‌ ಹೇಳಿದರೂ, ಬಿಜೆಪಿ ಕೇಂದ್ರ ನಾಯಕತ್ವ ಕೋರಿಕೆಯ…

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಏಕನಾಥ್‌ ಶಿಂಧೆ

ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿಯಾಗಿ ಏಕನಾಥ್‌ ಶಿಂಧೆ ಪದಗ್ರಹಣ ಮಾಡಲಿದ್ದಾರೆ ಎಂದು ಘೋಷಣೆಯಾಗಿದೆ. ಈವರೆಗೀ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬಿಜೆಪಿಯ (BJP) ದೇವೇಂದ್ರ ಫಡ್ನವಿಸ್ (Devendra fadnavis) ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಮಧ್ಯಾಹ್ನದ ವೇಳೆಗೆ ಇದರಲ್ಲಿ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು,…

ಮಹಾರಾಷ್ಟ್ರ – ನಾಳೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿರುವ ಬಿಜೆಪಿಯ ದೇವೇಂದ್ರ ಫಡ್ನವಿಸ್

ಉದ್ಧವ್​ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಈ ಮೂಲಕ ಮಹಾರಾಷ್ಟ್ರ ಸರ್ಕಾರ ಪತನವಾಗಿದೆ. ಈ ಬೆಳವಣಿಗೆ ತಾಜ್​ ಪ್ರೆಸಿಡೆಂಟ್​ ಹೋಟೆಲ್​ನಲ್ಲಿ ನಡೆಯುತ್ತಿದ್ದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸಂಭ್ರಮ ಉಂಟುಮಾಡಿತು. ಶಾಸಕರು ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ ಪರ ಘೋಷಣೆಗಳನ್ನು ಮೊಳಗಿಸಿದರು.…

ಮಹಾರಾಷ್ಟ್ರದಲ್ಲಿ ವಿಶ್ವಾಸ ಮತಯಾಚನೆಗೆ ರಾಜ್ಯಪಾಲರಿಂದ ಸೂಚನೆ

ಮಹಾರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ವಿಶ್ವಾಸ ಮತಯಾಚನೆಗೆ ಮಹಾರಾಷ್ಟ್ರದ ರಾಜ್ಯಪಾಲ ಅನುಮತಿ ನೀಡಿದ್ದಾರೆ. ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅನುಮತಿ ನೀಡಿದ್ದು, ಸಿಎಂ ಉದ್ಧವ್ ಠಾಕ್ರೆ ವಿಶ್ವಾಸ ಮತಯಾಚನೆಗೆ ಸೂಚಿಸಿದ್ದಾರೆ. ಜೂನ್ 30ರಂದು ವಿಶ್ವಾಸಮತ ಸಾಬೀತಿಗೆ ಅವಕಾಶ ಮಾಡಿಕೊಡಲಾಗಿದೆ. ವಿಶ್ವಾಸ ಮತಯಾತನೆಗಾಗಿ…

ಬಂಡಾಯ ಶಾಸಕರ ಮೇಲುಗೈ-ಸುಪ್ರೀಂನಿಂದ ಬಿಗ್ ರಿಲೀಫ್

ಮುಂಬೈ, ಜೂ 27 : ಮಹಾರಾಷ್ಟ್ರ ಬಂಡಾಯ ಶಾಸಕರ ಅನರ್ಹತೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ರೆಬೆಲ್ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಂಡಾಯ ಶಾಸಕರನ್ನು ಪಕ್ಷದಿಂದ ಅನರ್ಹಗೊಳಿಸುವ ನಿರ್ಧಾರಕ್ಕೆ ಸಿಎಂ ಉದ್ದವ್ ಠಾಕ್ರೆ ಅವರು ಮುಂದಾಗಿದ್ದರು. ಇದನ್ನು ಪ್ರಶ್ನಿಸಿ ಶಿವಸೇನೆ ಬಂಡಾಯ…

ಪತನವಾಗುತ್ತಾ ಮಹಾರಾಷ್ಟ್ರ ಮೈತ್ರಿ ಸರ್ಕಾರ

ಮುಂಬೈ: ರಾಜ್ಯಸಭಾ ಮತ್ತು ಪರಿಷತತ್‌ ಚುನಾವಣೆಯಲ್ಲಿ ಮಹಾ ವಿಕಾಸ್‌ ಅಘಾಡಿ ಸರ್ಕಾರಕ್ಕೆ ಹಿನ್ನಡೆಯಾದ ಬೆನ್ನಲ್ಲೇ ಈಗ ಈ ಸರ್ಕಾರವೇ ಪತನವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಶಿವಸೇನೆಯ ಪ್ರಭಾವಿ ನಾಯಕ, ಸರ್ಕಾರದ ನಗರಾಭಿವೃದ್ಧಿ ಸಚಿವರಾಗಿರುವ ಏಕ್‌ನಾಥ್‌ ಶಿಂಧೆ ಜೊತೆ ಓರ್ವ ಪಕ್ಷೇತರ ಸೇರಿದಂತೆ 22…

error: Content is protected !!