Tag: malali masjid

ಮಂಗಳೂರು: ಮಳಲಿ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್

ಮಂಗಳೂರು: ಇಲ್ಲಿನ ಮಳಲಿಪೇಟೆ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಇಂದು ವಜಾ ಗೊಳಿಸಿದೆ. ಮಳಲಿ ಮಸೀದಿ ಪ್ರಕರಣದಲ್ಲಿ ಮಸೀದಿಯು ವಕ್ಫ್ ಆಸ್ತಿಯಾಗಿರುವ ಕಾರಣ‌ ಈ ಪ್ರಕರಣದ ವಿಚಾರಣೆಗೆ ವಕ್ಫ್…

ಮಳಲಿ ಮಸೀದಿ ವಿವಾದ – ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ದಕ್ಷಿಣ ಕನ್ನಡದ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಮೂಲ ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿರುವ ಮಂಗಳೂರಿನ ಸಿವಿಲ್ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಧನಂಜಯ್ ಮತ್ತು ಮನೋಜ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾ ಮಾಡಿದೆ. ನ್ಯಾಯಮೂರ್ತಿ…

ಮಳಲಿ ಮಸೀದಿ ವಿವಾದ – ವಿಚಾರಣೆ ಮತ್ತೆ ಜೂನ್ 14ಕ್ಕೆ ಮುಂದೂಡಿಕೆ

ಮಂಗಳೂರಿನ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಪಟ್ಟಂತೆ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಿತು. ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಾದ ಆಲಿಸಿ ಜೂನ್ 14ಕ್ಕೆ ವಿಚಾರಣೆ ಮುಂದೂಡಿದೆ. ಮಳಲಿಯಲ್ಲಿರೋದು ಮಸೀದಿ ಅಂತ ಮತ್ತೆ ಸಾಬೀತು…

ಮಳಲಿ ಮಸೀದಿ  – ಜೂನ್ 6 ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಮಂಗಳೂರು: ಮಳಲಿ ಮಸೀದಿಯಲ್ಲಿ ದೇವಸ್ಥಾನ ಮಾದರಿ ಕಟ್ಟಡ ಪತ್ತೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡುವಂತೆ ಕೋರಿ ಮಸೀದಿಯ ಅಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಗೊಂಡ ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯವು ತೀರ್ಪನ್ನು ಜೂ.6ಕ್ಕೆ…

ಮಳಲಿ ಮಸೀದಿ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯ

ಮಂಗಳೂರಿನ ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವಂತೆ ಮಳಲಿ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆಯಿತು. ಎರಡೂ ಕಡೆಯ ವಾದ ವಿವಾದಗಳನ್ನು ಆಲಿಸಿ, ವಿಚಾರಣೆಯನ್ನು…

ಮಂಗಳೂರು: ಮಳಲಿ ಮಸೀದಿ ತಾಂಬೂಲ ಪ್ರಶ್ನೆಯಲ್ಲಿ ಗುರುಸಾನಿಧ್ಯ ಗೋಚರ

ಮಂಗಳೂರು: ಮಳಲಿ ಮಸೀದಿಯಲ್ಲಿ ದೇವಸ್ಥಾನ ಶೈಲಿಯ ಕಟ್ಟಡ ವಿಚಾರದಲ್ಲಿ ಇಂದು ಕೇರಳದ ಪ್ರಖ್ಯಾತ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ಅವರ ತಾಂಬೂಲ ಪ್ರಶ್ನೆಯಲ್ಲಿ ಗುರುಸಾನಿಧ್ಯ ಗೋಚರವಾಗಿದೆ. ಅಲ್ಲಿ ಶಿವನ ಆರಾಧನೆ ಆಗಿರಬಹುದೆಂದು ತಿಳಿದು ಹಿಂದಿನ‌ ಕಾಲದ ವ್ಯಾಜ್ಯವೊಂದರ ಪರಿಣಾಮ ಇಲ್ಲಿ ಹಿಂದೆ ಇದ್ದ…

ತಾಂಬೂಲ ಪ್ರಶ್ನೆ -ಮಳಲಿ ಮಸೀದಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ – ಕಮಿಷನರ್ ಎನ್ ಶಶಿಕುಮಾರ್ ಆದೇಶ

ಮಂಗಳೂರು : ಗಂಜಿಮಠದ ಮಳಲಿ ದರ್ಗಾದ ನವೀಕರಣದ ವೇಳೆ ದೇವಸ್ಥಾನ ಮಾದರಿ ಪತ್ತೆ ವಿಚಾರ ಸಂಬಂಧ ಸತ್ಯಾಸತ್ಯತೆ ತಿಳಿಯಲು ಮೇ. ೨೫ ರಂದು ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ನಡೆಯಲಿದೆ. ಹಿನ್ನೆಲೆಯಲ್ಲಿ ಮಳಲಿ ಮಸೀದಿಯ ಸುತ್ತಮುತ್ತ ಸೆ.144ರ ಅನ್ವಯ ನಿಷೇಧಾಜ್ಞೆ…

ಮಳಲಿ ಮಸೀದಿಯಲ್ಲಿ ಗೊಂದಲ: ಡಿಸಿ ನೇತೃತ್ವದ ಸಭೆ-ಕೋರ್ಟ್ ಆದೇಶ ಪಾಲಿಸುವ ಭರವಸೆ

ಮಂಗಳೂರು, ನಗರದ ಹೊರ ವಲಯದ ಮಳಲಿ ಮಸೀದಿ ನವೀಕರಣದ ಸಂದರ್ಭದಲ್ಲಿ ಉಂಟಾಗಿರುವ ಗೊಂದಲದಿಂದಾಗಿ ನವೀಕರಣ ಕಾಮಗಾರಿ ಸ್ಥಗಿತಗೊಂಡಿದ್ದು, ಈ ಕುರಿತಂತೆ ಮಸೀದಿ ಆಡಳಿತ ಮಂಡಳಿ ಜೊತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸಭೆ ನಡೆಸಿದ್ದು, ಕೋರ್ಟ್ ಆದೇಶ ಬರುವ ತನಕ ಯಾವುದೇ…

error: Content is protected !!