Tag: Mangalore police

ಶರಣ್ ಪಂಪ್ ವೆಲ್ ಅವರನ್ನು ಕೂಡಲೇ ಬಂಧಿಸಿ ತನಿಖೆ ನಡೆಸಿ – ಮಂಗಳೂರು ಪೊಲೀಸ್ ಕಮಿಷನರ್ ಗೆ ಫಾಝಿಲ್‌ ತಂದೆ ಮನವಿ

ಮಂಗಳೂರು : ಶರಣ್‌ ಪಂಪ್‌ ವೆಲ್‌ ಅವರನ್ನು ಕೂಡಲೇ ಬಂಧಿಸಿ ಹೆಚ್ಚಿನ ತನಿಖೆಯನ್ನು ನಡೆಸ ಬೇಕೆಂದು ಒತ್ತಾಯಿಸಿ ಫಾಝಿಲ್ ಅವರ ತಂದೆ ಉಮರ್ ಫಾರೂಕ್‌  ಅವರು ಮಂಗಳೂರು ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.   ಸುರತ್ಕಲ್ ನಲ್ಲಿ…

ಮುಡಿಪು : ಬರೋಬ್ಬರಿ 132 ಕೆಜಿ ಗಾಂಜಾ ಸಹಿತ ಇಬ್ಬರು ಆರೋಪಿಗಳು ಅರೆಸ್ಟ್ -ಮಂಗಳೂರು, ಬೆಂಗಳೂರು ಹಾಗೂ ಕೇರಳ ರಾಜ್ಯಕ್ಕೆ ಪೂರೈಕೆ – ಗಾಂಜಾ ಜೊತೆ ಮೂರು ತಲವಾರು ವಶಕ್ಕೆ

ಮುಡಿಪು: ಮಂಗಳೂರಿನ ಮುಡಿಪು ಸಮೀಪ ಗಾಂಜಾ(Ganja) ಸಾಗಾಟ ಪ್ರಕರಣವೊಂದನ್ನು ಪತ್ತೆಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು 132 ಕೆಜಿ ಸಂಸ್ಕರಿತ ಗಾಂಜಾ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್,…

ಕಂಬಳದ ವೇಗದ ಓಟಗಾರ ಶ್ರೀನಿವಾಸ್ ಗೌಡ ವಿರುದ್ಧ ಕೇಸ್- ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದೇನು ?

ಕಂಬಳದ ಉಸೇನ್ ಬೋಲ್ಟ್ ವಿರುಧ್ಧ ಪೊಲೀಸ್ ಠಾಣೆಗೆ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕಂಬಳ ಸಮಿತಿ ಸದಸ್ಯ ಲೋಕೇಶ್ ಶೆಟ್ಟಿ ಎಂಬವರು ಮೂಡಬಿದ್ರೆ ಠಾಣೆಗೆ ದೂರು ನೀಡಿದ್ದಾರೆ. ಕಂಬಳ ಸಮಿತಿ ಹೆಸರಿನಲ್ಲಿ ಮೂವರು…

ನಾಳೆ ಬಕ್ರೀದ್ ಹಬ್ಬ – ಮಂಗಳೂರಿನಲ್ಲಿ ಪೊಲೀಸ್ ಪಥಸಂಚಲನ

ಮಂಗಳೂರು: ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬಕ್ರೀದ್‌ ಹಬ್ಬದ ಆಚರಣೆ ಹಿನ್ನೆಲೆ ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಹಲವು ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. ಮೂಡುಬಿದಿರೆ, ಉಳ್ಳಾಲ, ಮಂಗಳೂರು ಉತ್ತರ, ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಿವಿಲ್‌,…

ಏನಪ್ಪ ಮೈಮೇಲೆ ಇಷ್ಟು ಟ್ಯಾಟೂ ಹಾಕಿಸಿಕೊಂಡಿದ್ಯಾ? ಡ್ರಗ್ಸ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಗೆ ಪೊಲೀಸ್ ಕಮಿಷನರ್ ಕ್ಲಾಸ್

ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಅವರು ನಗರದ ಪೊಲೀಸ್​ ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಿದ್ದಾರೆ. ಈ ವೇಳೆ ಡ್ರಗ್ಸ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಿಶೋರ್​​ ಗೆ ಕ್ಲಾಸ್​​ ತೆಗೆದುಕೊಂಡ ಎನ್.ಶಶಿಕುಮಾರ್ ಅವರು ಕಿಶೋರ್…

ದಾಖಲೆಗಳಿಲ್ಲದ 518 ವಲಸೆ ಕಾರ್ಮಿಕರನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸರು

ಕೆಲವು ದಿನಗಳ ಹಿಂದೆಯಷ್ಟೇ ವಿದೇಶಿ ಪ್ರಜೆಗಳು ಮತ್ತು ಅಕ್ರಮ ವಲಸಿಗರನ್ನು ಪತ್ತೆ ಹಚ್ಚುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು 518 ವಲಸೆ ಕಾರ್ಮಿಕರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ರೊಸಾರಿಯೊ ಶಾಲೆಯಲ್ಲಿ ಪೊಲೀಸರು ಸೋಮವಾರ ವಲಸೆ…

error: Content is protected !!