Tag: mangalore

ಆಟೋ ಚಾಲಕರು – ರೈಲ್ವೆ ಪ್ರಯಾಣಿಕರ ನಡುವೆ ಗಲಾಟೆ – ಮಹಿಳೆಯರ ಜತೆ ಅಸಭ್ಯ ವರ್ತನೆ ಆರೋಪ

ನಗರದ ಹಂಪನಕಟ್ಟೆ ಬಳಿಯ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಆಟೋ ಚಾಲಕರು ಮತ್ತು ರೈಲು ಪ್ರಯಾಣಿಕರ ಮಧ್ಯೆ ಹೊಯ್ ಕೈ ನಡೆದಿದ್ದು ತಳ್ಳಾಟ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯರು ಎಂಬುದನ್ನೂ ಗಮನಿಸದೆ ಆಟೋ ಚಾಲಕರು ಅಸಭ್ಯವಾಗಿ ವರ್ತಿಸಿದ್ದಾರೆಂಬ ಆಕ್ಷೇಪ ಕೇಳಿಬಂದಿದೆ.  ಸೆಂಟ್ರಲ್…

ಮಂಗಳೂರು: ವಸ್ತುನಿಷ್ಠ, ವಿಶ್ವಾಸಾರ್ಹ ಸುದ್ದಿ ಜನತೆಗೆ ತಿಳಿಸುವ ಹೊಣೆಗಾರಿಕೆ ಮಾಧ್ಯಮಗಳ ‌ಮೇಲಿದೆ – ನಳಿನ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳಿಗೆ ಅತ್ಯಂತ ಮಹತ್ವದ ಪಾತ್ರವಿದೆ. ವಸ್ತು ನಿಷ್ಠ ಹಾಗೂ ವಿಶ್ವಾಸಾರ್ಹ ಸುದ್ದಿಗಳನ್ನು ಜನತೆಗೆ ತಿಳಿಸುವ ಹೊಣೆಗಾರಿಕೆ ಮಾಧ್ಯಮಗಳ ‌ಮೇಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ನಡೆದ ದ.ಕ.ಜಿಲ್ಲಾ ಕಾರ್ಯನಿರತ…

ಮಂಗಳೂರು: ದುಬೈನಲ್ಲಿ ಕರಾವಳಿಯ ಯುವಕ ಸಾವು

ದುಬೈಯ ಸಲಾವುದ್ದೀನ್ ಎಂಬಲ್ಲಿ ಕರಾವಳಿ ಮೂಲದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ. ಮೃತರನ್ನು ಕೂಳೂರು ಪಂಜಿಮೊಗರು ವಿದ್ಯಾನಗರ ನಿವಾಸಿ ಮುಹಮ್ಮದ್ ಎಂಬವರು ಪುತ್ರ ಅಖ್ತರ್(27) ಎಂದು ಗುರುತಿಸಲಾಗಿದೆ. ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ ದುಡಿಯುತ್ತಿದ್ದರು. ಭಾನುವಾರ…

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಸೆ. 28ರಂದು ಉತ್ತರ ಒಳನಾಡಿನ ಬೀದರ್, ಬೆಳಗಾವಿ, ವಿಜಯನಗರ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ…

ಈದ್ ಮಿಲಾದ್ ದಿನದಂದು ಬಂದರಿನಲ್ಲಿ ವ್ಯಾಪಾರ ಮಾಡುವಂತಿಲ್ಲ – ವ್ಯಾಪಾರ ಮಾಡಿದರೆ ಒಂದು ತಿಂಗಳ ಬಂದರಿಗೆ ನಿರ್ಬಂಧದ ಎಚ್ಚರಿಕೆಯ ಬ್ಯಾನರ್

ಮಂಗಳೂರಿನ ಬಂದರಿನಲ್ಲಿ ಸೆ.28 ರಂದು ಈದ್ ಮಿಲಾದ್ ಹಿನ್ನೆಲೆ ಹಸಿ ಮೀನು ವ್ಯಾಪಾರಿಗಳು ವ್ಯಾಪಾರವನ್ನು ಮಾಡದೆ ಕಡ್ಡಾಯವಾಗಿ ರಜೆ ಮಾಡಬೇಕು ಎನ್ನುವ ಬ್ಯಾನರ್ ವಿವಾದಕ್ಕೆ ಕಾರಣವಾಗಿದೆ. ಕಾನೂನು ಉಲ್ಲಂಘಿಸಿದರೆ ೧ ತಿಂಗಳ ಕಾಲ ವ್ಯಕ್ತಿಯು ಬಂದರಿನಲ್ಲಿ ವ್ಯಾಪಾರ ಮಾಡುವಂತೆ ಇಲ್ಲ ಎಂದು…

ಮರಗಳೂರು: ಕೊರ್ಡೇಲ್ ಚರ್ಚ್ ನ 150ನೇ ಸಂಭ್ರಮಾಚರಣೆ: ಅದ್ದೂರಿ ಸಮಾರಂಭ

ಮಂಗಳೂರಿನ ಕುಲಶೇಖರದ ಕೋರ್ಡೆಲ್ ಚರ್ಚ್ (ಹೊಲಿಕ್ರಾಸ್ ಚರ್ಚ್) ಇದರ ಶತಮಾನೋತ್ತರ ಸುವರ್ಣ ಮಹೋತ್ಸವ ನಡೆಯಿತು. ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ರೈ.ರೆ. ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಸಂಭ್ರಮದ ಬಲಿ ಪೂಜೆಯನ್ನು ನೆರವೇರಿಸಿದರು. ಮಂಗಳೂರು ಸಿಟಿ ವಲಯದ ಮುಖ್ಯ ಗುರು…

ಮಂಗಳೂರಿನ ಐಷಾರಾಮಿ ಹೋಟೇಲಿನ ಸ್ವಿಮ್ಮಿಂಗ್ ಪೂಲ್ ನಲ್ಲಿ ಬ್ಯಾಂಕ್ ಅಧಿಕಾರಿಯ ಮೃತದೇಹ ಪತ್ತೆ

ಮಂಗಳೂರು : ನಗರದ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಈಜು ಕೊಳದಲ್ಲಿ ಕೇರಳ ಮೂಲದ ಬ್ಯಾಂಕ್ ಅಧಿಕಾರಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಫಳ್ನೀರ್ ನಲ್ಲಿರುವ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೃತಪಟ್ಟ ಸ್ಥಿತಿಯಲ್ಲಿ ಬ್ಯಾಂಕ್‌ ಅಧಿಕಾರಿ ಪತ್ತೆಯಾಗಿದ್ದಾರೆ.…

ಮಂಗಳೂರು: ಉದ್ಯಮಿ ಡಾ. ಅಬ್ದುಲ್ ಶಕೀಲ್‌ಗೆ ಏಷ್ಯಾ ಅಚೀವರ್ಸ್ ಅವಾರ್ಡ್‌

ಕೋವಿಡ್ ಸಂದರ್ಭ ಜಾತಿ, ಮತ ಭೇದ ಮರೆತು ಹತ್ತು ಸಾವಿರಕ್ಕೂ ಅಧಿಕ ಅರ್ಹ ಕುಟುಂಬಗಳಿಗೆ ಅಕ್ಕಿ ವಿತರಣೆ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸಹಿತ ಅನೇಕ ಸಮಾಜ ಸೇವೆಯನ್ನು ಗುರುತಿಸಿ ಭಾರತೀಯ ಕೌನಿಲ್ ಫಾರ್…

ಮಂಗಳೂರಿನಲ್ಲಿ ಸ್ವಾತಂತ್ರ್ಯೋತ್ಸಹ ಹಿನ್ನೆಲೆಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

ಮಂಗಳೂರು,ಆ.15.(ಕ.ವಾ):- ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು. ಈ ಸಂದರ್ಭದಲ್ಲಿ…

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಸಂಖ್ಯೆ ಭಾರೀ ಏರಿಕೆ

ಮಂಗಳೂರು, ಆ.11: ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಸಕ್ತ ಹಣಕಾಸು ವರ್ಷದಲ್ಲಿ ಅತಿ ಹೆಚ್ಚು ದೇಶೀಯ ಮತ್ತು ಅಂತರ್‌ರಾಷ್ಟ್ರೀಯ ಪ್ರಯಾಣಿಕರನ್ನು ನಿರ್ವಹಿಸಿದೆ.ಜುಲೈನಲ್ಲಿ ವಿಮಾನ ನಿಲ್ದಾಣವು 1,62,667 ಪ್ರಯಾಣಿಕರನ್ನು ನಿರ್ವಹಿಸಿದೆ.ಇದರಲ್ಲಿ 1,07,455 ದೇಶೀಯ ಮತ್ತು 55,212 ಅಂತರರಾಷ್ಟ್ರೀಯ ಪ್ರಯಾಣಿಕರು ಸೇರಿದ್ದಾರೆ.ಅಕ್ಟೋಬರ್ 31, 2020…

error: Content is protected !!