Tag: mangalore

ಮಂಗಳೂರು: ಐದು ವರ್ಷದ ಹಿಂದೆ ಸನ್ಯಾಸತ್ವ ಸ್ವೀಕರಿಸಿದ ಸ್ವಾಮೀಜಿ ನಿಗೂಢವಾಗಿ ಆತ್ಮಹತ್ಯೆ!

ಮಂಗಳೂರು, ಜುಲೈ 22: ಬಜ್ಪೆ ಠಾಣೆ ವ್ಯಾಪ್ತಿಯ ಕಂದಾವರ ಬಳಿಯ ಕೊಳಂಬೆ ಎಂಬಲ್ಲಿ ಸನ್ಯಾಸತ್ವ ಸ್ವೀಕರಿಸಿ ತನ್ನದೇ ಆದ ಮಠ ಕಟ್ಟಿಕೊಂಡಿದ್ದ ಶ್ರೀಕೃಷ್ಣ ದೇವಿಪ್ರಸಾದ ಸ್ವಾಮೀಜಿ (50) ಮಠದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಐದು ವರ್ಷಗಳ ಹಿಂದೆ ಪತ್ನಿ ಮಕ್ಕಳನ್ನು…

ಮಂಗಳೂರು : ಸ್ವತ ರಸ್ತೆಯ ಗುಂಡಿ ಮುಚ್ಚಿದ ಪೊಲೀಸ್ ಕಾನ್ಸ್ ಸ್ಟೇಬಲ್‌ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

ಮಂಗಳೂರು ನಗರ ಪಶ್ಚಿಮ (ಪಾಂಡೇಶ್ವರ) ಸಂಚಾರಿ ಪೊಲೀಸ್‌ ಠಾಣೆಯ ಕಾನ್ಸ್‌ಸ್ಟೇಬಲ್‌ ಶರಣಪ್ಪ ಎಂಬುವವರು ನಗರದ ಸ್ಟೇಟ್‌ಬ್ಯಾಂಕ್‌ ಬಳಿಯ ರಾವ್‌ ಆ್ಯಂಡ್‌ ರಾವ್‌ ಸರ್ಕಲ್‌ ಬಳಿಯ ರಸ್ತೆಯಲ್ಲಿ ಸ್ಮಾರ್ಟ್‌ ಸಿಟಿಯ ಕಾಮಗಾರಿಯಿಂದ ದೊಡ್ಡ ದೊಡ್ಡ ಹೊಂಡ ನಿರ್ಮಾಣವಾಗಿತ್ತು. ಇಂದು ಬೆಳಗ್ಗೆ ಇಲ್ಲಿ ಕಾರ್ಯ…

ನಿಮ್ಮ ವಾರ್ಡ್ ನ ಸಮಸ್ಯೆಯ ವಿಡಿಯೋ ಕಳುಹಿಸಿ 10 ಸಾವಿರ ರೂ. ಬಹುಮಾ‌ನ ಗೆಲ್ಲಿ – ವಿಶಿಷ್ಟ ಸ್ಪರ್ಧಾ ಕಾರ್ಯಕ್ರಮ ಆಯೋಜಿಸಿದ ಮಂಗಳೂರಿನ ಸುನಿಲ್ ಬಜಿಲಕೇರಿ

ಮಂಗಳೂರಿನ ಸುನೀಲ್ ಬಜಿಲಕೇರಿ ಎಂಬುವವರು ಜನಜಾಗೃತಿ ಮೂಡಿಸುವುದಕ್ಕಾಗಿ ವಿಶಿಷ್ಟ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಇದರಲ್ಲಿ ಜನಜಾಗೃತಿಯ ಜತೆಗೆ ಬಹುಮಾನವನ್ನೂ ನೀಡುತ್ತಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್‌ಗಳಲ್ಲಿನ ಸಮಸ್ಯೆಗಳನ್ನು 3 ನಿಮಿಷದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಬೇಕು. ಪೋಸ್ಟ್‌ ಮಾಡಿದ…

ಹೊಸ ರಸ್ತೆಯಲ್ಲಿ ಸಂಚಾರಕ್ಕೆ ಅನುವು ಮಾಡಿದ 24 ಗಂಟೆಯಲ್ಲೆ ಮತ್ತೆ ಕಾಂಕ್ರೀಟ್‌ ರಸ್ತೆ ಒಡೆಯಲು ಶುರು.

ಮಂಗಳೂರು ನಗರದ ನಂತೂರ್‌ ಬಳಿಯ ರಸ್ತೆ ಕಾಂಕ್ರಿಟೀಕರಣ ಮುಗಿದು ಸಂಚಾರಕ್ಕೆ ಅನುವು ಮಾಡಿದ 24 ಗಂಟೆಯಲ್ಲೆ ಮತ್ತೆ ಕಾಂಕ್ರೀಟ್‌ ರಸ್ತೆ ಒಡೆಯಲು ಆರಂಭಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮಂಗಳೂರಿನ ನಂತೂರಿನಲ್ಲಿರುವ ಪದವು ಸ್ಕೂಲ್- ಯೆಯ್ಯಾಡಿ ಶರ್ಬತ್ ಕಟ್ಟೆ ಸಂಪರ್ಕಿಸುವ ರಸ್ತೆ ಕಾಂಕ್ರಿಟೀಕರಣ…

ನಾಳೆ ಮಂಗಳೂರಿನಲ್ಲಿ ರೋಹಿತ್ ಚಕ್ರತೀರ್ಥಗೆ ಸನ್ಮಾನ – ಡಿವೈಎಫ್‌ಐ ಸಂಘಟನೆಯಿಂದ ವಿರೋಧ

ಮಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಮಾಜಿ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥ ಅವರಿಗೆ ನಾಳೆ ಮಂಗಳೂರಿನಲ್ಲಿ ನಾಗರಿಕ ಸನ್ಮಾನ ಆಯೋಜಿಸಲಾಗಿದೆ. ಇದೀಗ ಸನ್ಮಾನ ಕಾರ್ಯಕ್ರಮಕ್ಕೆ ಪರ – ವಿರೋಧ ವ್ಯಕ್ತವಾಗುತ್ತಿದೆ. ಮಂಗಳೂರಿನ ಡೊಂಗರಕೇರಿಯ ಭುವನೇಂದ್ರ ಸಭಾಭವನದಲ್ಲಿ ನಾಳೆ ಸಂಜೆ 5 ಗಂಟೆಗೆ ರೋಹಿತ್…

ಮಂಗಳೂರು: ಮೂವರು ಮಕ್ಕಳು, ಪತ್ನಿಯನ್ನು ಬಾವಿಗೆ ತಳ್ಳಿ ಆತ್ಮಹತ್ಯೆ ಯತ್ನ-ಮೂವರು ಮಕ್ಕಳು ಸಾವು

ಮಂಗಳೂರು: ತಂದೆಯೋರ್ವ ತನ್ನ ಮೂವರು ಮಕ್ಕಳು ಹಾಗೂ ಪತ್ನಿಯನ್ನು ಬಾವಿಗೆ ತಳ್ಳಿ ತಾನು ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ರಶ್ಮಿತಾ (13),…

ಮಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ

ಮಂಗಳೂರು,ಜೂ.23:- ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಜೂ.27ರ ಸೋಮವಾರ ಹಮ್ಮಿಕೊಳ್ಳಲಾಗಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಸ್ವ ವಿವರದ ಬಯೋಡೇಟಾದೊಂದಿಗೆ ನಗರದ ಮಂಗಳೂರು ಮಹಾನಗರ…

ಮಂಗಳೂರಿನ ಬಸ್‌ ನಿಲ್ದಾಣದಲ್ಲೇ ಪತಿಯನ್ನು ಬಿಟ್ಟು ಪತ್ನಿ ಪರಾರಿ

ಬಸ್‌ ನಿಲ್ದಾಣದಲ್ಲೇ ಪತಿಯನ್ನು ಬಿಟ್ಟು ಪತ್ನಿ ಪರಾರಿಯಾಗಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಪತ್ನಿಯನ್ನು ಶಿಲ್ಪಾ (30) ಎಂದು ಗುರುತಿಸಲಾಗಿದ್ದು, ತನ್ನ ಪತಿಯೊಂದಿಗೆ ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದಿಂದ ಪಿಲಿಕುಳ ನಿಸರ್ಗಧಾಮಕ್ಕೆ ಹೋಗುವುದಕ್ಕಾಗಿ ಮಂಗಳೂರಿನ ಸರ್ವೀಸ್‌…

ಕೇರಳ ಕರಾವಳಿಯಲ್ಲಿ ತಳ್ಳುಗಾಡಿ, ಗೂಡಂಗಡಿಗಳಿಗೆ ಉಗ್ರರ ಲಿಂಕ್ ?

ಮಂಗಳೂರು: ಕೇರಳ ಕರಾವಳಿಯಲ್ಲಿ ತಳ್ಳುಗಾಡಿ, ಗೂಡಂಗಡಿಗಳಿಗೆ ಉಗ್ರರ ಲಿಂಕ್ ಇದೆ ಎಂದು ಕೇರಳ ಪೊಲೀಸರಿಗೆ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ಸಂದೇಶ ಕೊಟ್ಟಿದೆ. ಮಂಗಳೂರು ಗಡಿಯಲ್ಲೂ ಹದ್ದಿನಕಣ್ಣಿಡಲು ಗುಪ್ತಚರ ಇಲಾಖೆ ಸೂಚಿಸಿದೆ. ಕೇರಳದ ಕೋವಲಂ-ಮಂಗಳೂರು ನಡುವೆ ದೊಡ್ಡ ದೊಡ್ಡ ಐಷಾರಾಮಿ ವಾಹನಗಳು…

ಶೀಘ್ರದಲ್ಲಿ ಮಂಗಳೂರಿನಲ್ಲಿ ಮತ್ತೊಂದು ಮಾಲ್

ಮಂಗಳೂರು ನಗರದಲ್ಲಿ ಈಗಾಗಲೇ ಎರಡು ಮಾಲ್ ಗಳಿದ್ದು ದ.ಕ ಜಿಲ್ಲೆಯ ಮಾತ್ರವಲ್ಲದೇ ಬೇರೆ ಜಿಲ್ಲೆ ಹಾಗೂ ಪಕ್ಕದ ಕೇರಳ ರಾಜ್ಯದ ಜನರನ್ನು ಕೂಡ ಇದು ಆಕರ್ಷಿಸಿದೆ. ಆದರೆ ಇದೀಗ ಮಂಗಳೂರಿನ ಜನರಿಗೆ ಮತ್ತೊಂದು ಖುಷಿಯ ಸುದ್ದಿ ಸಿಕ್ಕಿದೆ, ಶೀಘ್ರದಲ್ಲೇ ಮತ್ತೊಂದು ಬೃಹತ್…

error: Content is protected !!