Tag: mangalore

ಪೊಲೀಸರಿಗೆ ನಿಂದನೆ, ಕಾರು ಹತ್ತಿಸಲು ಯತ್ನಿಸಿದ ಪ್ರಕರಣ – ಮತ್ತೆ ಐವರು ಅರೆಸ್ಟ್

ಮಂಗಳೂರಿನ ಎಸ್ ಡಿಪಿಐ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಎಸ್ ಡಿಪಿಐ ಕಾರ್ಯಕರ್ತರು ಪೊಲೀಸರಿಗೆ ನಾಯಿ ಎಂದು ನಿಂದನೆ ಹಾಗೂ ಪೊಲೀಸ್ ಮೇಲೆ ಕಾರು ಹತ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಇದೀಗ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬೈಕ್ ನಲ್ಲಿ ಎಸ್ ಡಿಪಿಐ ಧ್ವಜ…

ಮಳಲಿ ಮಸೀದಿ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯ

ಮಂಗಳೂರಿನ ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವಂತೆ ಮಳಲಿ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆಯಿತು. ಎರಡೂ ಕಡೆಯ ವಾದ ವಿವಾದಗಳನ್ನು ಆಲಿಸಿ, ವಿಚಾರಣೆಯನ್ನು…

ಮಳಲಿ ವಿವಾದ – ಕೋರ್ಟ್ ನಲ್ಲಿ ಯಾವ ತೀರ್ಮಾನ ಬರುತ್ತದೆ ಅದರ ಮೇಲೆ ನಿರ್ಧಾರ – ಸಿಎಂ ಬೊಮ್ಮಾಯಿ

ಮಂಗಳೂರಿನ ಮಳಲಿ ಮಸೀದಿಯ ನವೀಕರಣದ ವೇಳೆ ದೇವಸ್ಥಾನ ಮಾದರಿ ಪತ್ತೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ಈಗಾಗಲೇ ಜಿಲ್ಲಾ ಕೋರ್ಟ್ ನಲ್ಲಿ ವಿಚಾರಣೆ ಆಗಿದೆ. ಕೋರ್ಟ್ ನಲ್ಲಿ ಯಾವ ತೀರ್ಮಾನ…

ಮೆದುಳು ನಿಷ್ಕ್ರಿಯ – ಅಂಗಾಂಗ ದಾನಕ್ಕೆ ಮುಂದಾದ ಕುಟುಂಬಸ್ಥರು

ಮಂಗಳೂರು: ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಯುವಕರು ಗಂಭೀರ ಗಾಯಗೊಂಡಿದ್ದರು. ಅಪಘಾತದ ಗಾಯಾಳು ಧೀರಜ್ ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ನಿನ್ನೆ‌ ವೈದ್ಯರು ಪ್ರಕಟಿಸಿದ್ದು, ಇಂದು ಅವರ ಅಂಗಾಂಗ ದಾನ ಮಾಡಲು ಕುಟುಂಬಿಕರು ನಿರ್ಧರಿಸಿದ್ದಾರೆ. ಧೀರಜ್ ಅವರ ಕುಟುಂಬದ‌ ಸಮ್ಮತಿಯ…

ಅವಾಚ್ಯ ಶಬ್ದದಿಂದ ನಿಂದಿಸಿ ಹಲ್ಲೆ – 8 ಮಂದಿ ಆರೋಪಿಗಳು ಅರೆಸ್ಟ್

ಮಂಗಳೂರಿನ ಚಿಲಿಂಬಿ ಅಪಾರ್ಟ್ ಮೆಂಟ್ ನಲ್ಲಿ ಯುವಕನ ಮೇಲೆ ನಿಂದಿಸಿ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಚಿಲಿಂಬಿ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದ ಶಬಾಬ್ ಎಂಬವರ ಮನೆಗೆ ಅಕ್ರಮವಾಗಿ ನುಗ್ಗಿ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ…

ಹಿಜಾಬ್ ವಿವಾದ – ದ.ಕ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಹಿಜಾಬ್ ಧಾರಿ ವಿದ್ಯಾರ್ಥಿನಿಯರು

ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವಿವಿ ಘಟಕ ಕಾಲೇಜಿನಲ್ಲಿ 14 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಮೇ 26ಕ್ಕೆ ಹಿಜಾಬ್ ವಿರೋಧಿಸಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಹಿಜಾಬ್​ಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಆದೇಶ ನೀಡಿದೆ. ಜೊತೆಗೆ…

ಮಂಗಳೂರು: ಪೊಲೀಸರನ್ನು ನಾಯಿಗಳೆಂದು ನಿಂದಿಸಿದವರ ವಿರುದ್ಧ ಕೇಸು ದಾಖಲು

ಮಂಗಳೂರು: ಪೊಲೀಸರನ್ನು ನಾಯಿಗಳೆಂದು ನಿಂದಿಸಿದವರ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ಮಂಗಳೂರು ನಗರ ಹೊರವಲಯದ ಕಣ್ಣೂರು ಮೈದಾನದಲ್ಲಿ ಎಸ್‌ಡಿಪಿಐ ಏರ್ಪಡಿಸಿದ ‘ಬೃಹತ್‌ ಜನಾಧಿಕಾರ ಸಮಾವೇಶ’ದಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತನೊಬ್ಬ ಈ ಘೋಷಣೆ ಕೂಗಿದ್ದ. ಪೊಲೀಸರನ್ನು ನಾಯಿಗೆ ಹೋಲಿಸಿ ನಿಂದಿಸಿದ ವೀಡಿಯೋ ವೈರಲ್‌ ಆಗಿದೆ.…

3 ತಿಂಗಳಿಗೆ ಸಾಕಾಗುವಷ್ಟು ಮರಳು ಸಂಗ್ರಹವಿದೆ – ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

ದ.ಕ. ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿಗೆ ಸಾಕಾಗುವಷ್ಟು ಮರಳು ಸಂಗ್ರಹವಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಂಭೂರು ಹಾಗೂ ಮರವೂರಿನ ಡ್ಯಾಂನಲ್ಲಿ ಹೂಳೆತ್ತುವಿಕೆಯ ಮೂಲಕ ತೆರವುಗೊಳಿಸಲಾದ ಮರಳನ್ನು ಸಂಗ್ರಹಿಸಲಾಗುತ್ತದೆ. ಸಿಹಿನೀರಿನ ಮರಳು ಇದಾಗಿರುವ ಕಾರಣ ಉತ್ತಮ…

error: Content is protected !!