Tag: mangalore

ಮಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಕಮೆಂಟ್- ಆರೋಪಿ ಪೊಲೀಸರ ವಶಕ್ಕೆ

ಮಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಕಮೆಂಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಕರ್ನಕಟ್ಟೆಯ ಹಿಲ್‌ರೋಡ್ ನಿವಾಸಿ ಸಲ್ಮಾನ್ (22) ಬಂಧಿತ ಆರೋಪಿ. ಸೆನ್ ಪೊಲೀಸ್ ಠಾಣೆಯಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದು ಕಮೆಂಟ್…

ಮಂಗಳೂರು ಸಿಸಿಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ : ಮೂವರು ಡ್ರಗ್‌ ಪೆಡ್ಲರ್‌ಗಳ ಬಂಧನ- ಪಿಸ್ತೂಲ್ ವಶ..!

ಮಂಗಳೂರು : ಮಂಗಳೂರು ನಗರ  ಸಿಸಿಬಿ ಪೊಲೀಸರು ಮಿಂಚಿನ ದಾಳಿ ನಡೆಸಿ ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಕುಖ್ಯಾತ ಮೂವರು ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಂದು ರಿವಾಲ್ವರನ್ನು ವಶಕ್ಕೆ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಕೃಷ್ಣಾಪುರದಲ್ಲಿ ವಾಸವಾಗಿದ್ದ ಮೂಲತಃ ಬಂಟ್ವಾಳ…

ಮಂಗಳೂರು : ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಕೊಳೆತು ನಾರುವ ಮೊಟ್ಟೆ ವಿತರಣೆ – ಭಾರೀ ಅಕ್ರೋಶ

ಮಂಗಳೂರು: ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಈ ಬಾರಿ ಕೊಳೆತು ನಾರುವ ಮೊಟ್ಟೆಗಳನ್ನು ನೀಡಲಾಗಿದೆ. ಮಂಗಳೂರು ನಗರದ ಬೋಂದೆಲ್, ಮರಕಡ, ಕಾವೂರು ಸೇರಿದಂತೆ ಹಲವು ಕಡೆಗಳಲ್ಲಿ ಅಂಗನವಾಡಿಗಳಿಗೆ ಪೂರೈಕೆಯಾಗಿರುವ ಮೊಟ್ಟೆಗಳು ಕೊಳೆತು ಹೋಗಿದ್ದು, ಅಂಗನವಾಡಿ ಕಾರ್ಯಕರ್ತರಿಗೆ ಪೋಷಕರ ಆಕ್ರೋಶದ ಬಿಸಿ ತಟ್ಟಿದೆ.…

ಬಿಜೆಪಿಯ ಹಾಗೂ ಸಂಘಪರಿವಾರದ ಕೋಮುವಾದದ ಅಜೆಂಡವನ್ನು ನಾವು ಎದುರಿಸಬೇಕು- SDPI ಮಂಗಳೂರು ವಿಧಾನಸಭಾ ಕ್ಷೇತ್ರದ ಸಮಾವೇಶದಲ್ಲಿ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿಕೆ

ಮಂಗಳೂರು :ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು(ಉಳ್ಳಾಲ) ಕ್ಷೇತ್ರ ಸಮಿತಿಯ ವತಿಯಿಂದ ಎಸ್‌ಡಿಪಿಐ ಪಕ್ಷದ ಸಮಾವೇಶ ಭಾನುವಾರ ದೇರಳಕಟ್ಟೆಯ ಬಿಸಿಸಿ ಆಡಿಟೋರಿಯಂನ ಸಭಾಂಗಣದಲ್ಲಿ ನಡೆಯಿತುಅಧ್ಯಕ್ಷತೆಯನ್ನು ಮಂಗಳೂರು ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಇರ್ಶಾದ್ ಅಜ್ಜಿನಡ್ಕ ವಹಿಸಿದರು. ಸಮಾವೇಶದ ಪ್ರಾಸ್ತಾವಿಕ ಭಾಷಣವನ್ನು ಮಾಡಿದ…

ಮಂಗಳೂರು: ಮುಳಿಹಿತ್ಲು ಸಮೀಪ ಯುವಕ ಬರ್ಬರ ಹತ್ಯೆ-ಹತ್ಯೆ ನಡೆಸಿ ಬೆಂಕಿ ಹಚ್ಚಿರುವ ಶಂಕೆ

ಮಂಗಳೂರು: ಯುವಕ ನಿಗೂಢ ಮೃತ್ಯು; ಕೊಲೆ ಶಂಕೆಮಂಗಳೂರು, ಜು.8: ಮುಳಿಹಿತ್ಲುವಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವ ನಿಗೂಢವಾಗಿ ಸಾವನ್ನಪ್ಪಿದ ಘಟನೆ ಶನಿವಾರ ವರದಿಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮುಳಿಹಿತ್ಲು ಜಂಕ್ಷನ್‌ನಲ್ಲಿರುವ ಜನರಲ್ ಸ್ಟೋರ್‌ನಲ್ಲಿ ಕೆಲಸಕ್ಕಿದ್ದ ಜಗ್ಗು (35) ನಿಗೂಢವಾಗಿ ಸಾವನ್ನಪ್ಪಿದ ಯುವಕ ಎಂದು…

ಕೊಣಾಜೆಯ ಪಜೀರಿನಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ – ಮಂಗಳೂರಿನ ಕಾಲ್‌ ಸೆಂಟರ್ ನ ಉದ್ಯೋಗದಿಂದ ಮರಳಿ ಮನೆಗೆ ಬಂದು ಸೂಸೈಡ್

ಉಳ್ಳಾಲ : ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲದ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ. ಪ್ರೀತಿಕಾ ಪೂಜಾರಿ(21) ಆತ್ಮ ಹತ್ಯೆಗೈದ ಯುವತಿಯಾಗಿದ್ದಾಳೆ. ಪ್ರೀತಿಕಾ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ…

ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ಆದದ್ದು ಬಂಟ್ವಾಳದ ಪಜೀರ್ ನಲ್ಲಿ

ರಾಜ್ಯದಲ್ಲಿಯೇ ಕರಾವಳಿ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದೆ. ಅದರಲ್ಲೂ ಇಡೀ ರಾಜ್ಯದಲ್ಲಿ ದ.ಕ ಜಿಲ್ಲೆಯ ಬಂಟ್ವಾಳದ ಪಜೀರ್ ನಲ್ಲಿ ಅತೀ ಹೆಚ್ವು ಮಳೆಯಾಗಿದೆ.

ಆರ್ದ್ರಾ ಅಬ್ಬರ; ಕರಾವಳಿಯಲ್ಲಿ ಇಬ್ಬರ ಸಾವು, ಕೃತಕ ನೆರೆ ಸಂಕಷ್ಟ – ಜು.8 ರವರೆಗೆ‌ ಭಾರೀ ಮಳೆಯ ಎಚ್ಚರಿಕೆ

ಮಂಗಳೂರು/ಉಡುಪಿ: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರ ಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರ್ದ್ರಾ ನಕ್ಷತ್ರದ ಕೊನೆಯ ಪಾದದಲ್ಲಿ ಒಂದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಸೋಮ ವಾರ ಬಿರುಸುಗೊಂಡಿತ್ತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾನಿ ಉಂಟಾಗಿದೆ. ಶಿರ್ವದ ಬಳಿ…

ದ.ಕ‌ ಜಿಲ್ಲೆಯಲ್ಲಿ ನಾಳೆ (ಮಂಗಳವಾರ)ಶಾಲಾ- ಕಾಲೇಜಿಗೆ ರಜೆಯೆಂದು ಸುಳ್ಳು ಸುದ್ದಿ ವೈರಲ್ – ಪರಿಸ್ಥಿತಿ ನೋಡಿ ರಜೆ ಘೋಷಿಸಲು ಡಿಸಿ ಸೂಚನೆ – ದ.ಕ ಜಿಲ್ಲಾಧಿಕಾರಿ ಆದೇಶದ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

ದ.ಕ‌ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಪರಿಸ್ಥಿತಿ ನೋಡಿಕೊಂಡು ಶಾಲಾ – ಕಾಲೇಜಿಗೆ ರಜೆ ಘೋಷಿಸಲು ತಹಶೀಲ್ದಾರ್ ಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಕರಾವಳಿ ಭಾಗದಲ್ಲಿ ಮಳೆ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…

ವಿದ್ಯಾರ್ಥಿನಿಯನ್ನು ಮಂಗಳೂರಿನ ಲಾಡ್ಜ್ ನಲ್ಲಿರಿಸಿ ಅತ್ಯಾಚಾರ ; ಕಡಬ ಮೂಲದ ಯುವಕನ ಬಂಧನ

ಮಂಗಳೂರು: ಇನ್ಸ್ಟಾ ಗ್ರಾಂ ನಲ್ಲಿ ಪರಿಚಯವಾದ 24 ವರ್ಷದ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಹೋಟೆಲ್ ರೂಂನಲ್ಲಿ ನಿರಂತರ 20 ದಿನಗಳ ಕಾಲ ದೇಹ ಸಂಪರ್ಕ ಬೆಳೆಸಿದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಅನ್ವಯ…

error: Content is protected !!