Tag: manila school

ವಿಟ್ಲ: ಮಾಣಿಲ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ, ಗಿಡಗಳ ವಿತರಣೆ

ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಯಶಸ್ಸಿನ ಮೂಲಮಂತ್ರ ಎಂದು ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ರೋಟರಿ ಕ್ಲಬ್ ನ ವಿಟ್ಲ ವಲಯದ ಯೋಜನಾ ನಿರ್ವಾಹಕರಾದ ಡಾ. ವಿ. ಕೆ ಹೆಗಡೆ ಹೇಳಿದರು. ಅವರು ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ದಿನಾಂಕ 04.08. 2023 ರಂದು…

ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಇಲಾಖಾ ಸೂಚನೆಯಂತೆ 31-05-2023 ರಂದು ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ಶಾಲಾ ವಿದ್ಯಾರ್ಥಿಗಳನ್ನು 2023 – 24 ನೇ ಶೈಕ್ಷಣಿಕ ಸಾಲಿಗೆ ಸ್ವಾಗತಿಸುವ ಮೂಲಕ ಶಾಲಾ ಆರಂಭೋತ್ಸವವನ್ನು ಆಚರಿಸಲಾಯಿತು. ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ…

ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಅದ್ದೂರಿಯಿಂದ ಗಣರಾಜ್ಯೋತ್ಸವ ಆಚರಣೆ

ವಿಟ್ಲ, ಸಂವಿಧಾನವನ್ನು ಗೌರವಿಸುವುದು ನಮ್ಮೆಲ್ಲರ ಜವಾಬ್ದಾರಿ, ಇದುವೇ ನಾವು ಸ್ವಾತಂತ್ರಕ್ಕಾಗಿ ಶ್ರಮಿಸಿದವರಿಗೆ ಸಲ್ಲಿಸುವ ಗೌರವವಾಗಿದೆ ಎಂದು ಕೇಂದ್ರ ಸಂವಹನ ಇಲಾಖೆ ಮಂಗಳೂರಿನ ಕ್ಷೇತ್ರ ಪ್ರಚಾರಕ ಅಧಿಕಾರಿಗಳಾದ ಶ್ರೀ ತುಕಾರಾಮ ಗೌಡ ನುಡಿದರು. ಅವರು ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ 74 ನೇ ಗಣರಾಜ್ಯೋತ್ಸವ…

ಜ.21ರಂದು ಮಾಣಿಲ ಶಾಲೆಯಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ

ಮಂಗಳೂರು,ಜ.6: ಇದೇ ತಿಂಗಳ ಮೂರನೇ ಶನಿವಾರ ಜ.21ರ ಬೆಳಿಗ್ಗೆ 11 ಗಂಟೆಯಿಂದ ಬಂಟ್ವಾಳ ತಾಲೂಕಿನ ಮಾಣಿಲ ಗ್ರಾಮದ ಮುರುವ ಸರ್ಕಾರಿ ಪ್ರೌಡ ಶಾಲೆಯಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಅಲ್ಲಿನ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವೊಂದು ಸಮಸ್ಯೆಗಳನ್ನು…

ಮಾಣಿಲ: ಧನಾತ್ಮಕ ಚಿಂತನೆಯಿಂದ ವ್ಯಕ್ತಿತ್ವ ನಿರ್ಮಾಣ-ಪತ್ರಕರ್ತ ಜಯಾನಂದ ಪೆರಾಜೆ

ವಿಟ್ಲ, ಸಹಜ ನಗು, ಧನಾತ್ಮಕ ಚಿಂತನೆಯಿಂದ ವ್ಯಕ್ತಿತ್ವ ನಿರ್ಮಾಣ ಸಾಧ್ಯ  ಎಂದು ದಕ್ಷಿಣ ಕನ್ನಡ ಜಿಲ್ಲೆಯ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಹೇಳಿದ್ದಾರೆ. ಇವರು ಸರಕಾರಿ ಪ್ರೌಢಶಾಲೆ, ಮಾಣಿಲದಲ್ಲಿ  Universal Knowledge trust ವತಿಯಿಂದ ವಿದ್ಯಾರ್ಥಿಗಳಿಗೆ…

ವಿಟ್ಲ: ಮಾಣಿಲ ಪ್ರೌಢ ಶಾಲೆಯಲ್ಲಿ ನಾಯಕತ್ವ, ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಯ ಬಗ್ಗೆ ಕಾರ್ಯಾಗಾರ

ವಿಟ್ಲ, ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ‘ವಾರದ ಬೆಳಕು’ ಸರಣಿಯ 7 ನೇ ಕಾರ್ಯಕ್ರಮದಲ್ಲಿ ಮಂಗಳೂರು ನಗರದ ರೋಟರೆಕ್ಟ್ ಕ್ಲಬ್ ನ ವತಿಯಿಂದ ‘ವಿದ್ಯಾರ್ಥಿಗಳಿಗೆ ಕೌಶಾಲಾಭಿವೃದ್ಧಿ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯ್ತು. ವಿದ್ಯಾರ್ಥಿಗಳಿಗೆ ನಾಯಕತ್ವ ಕೌಶಲ, ಪರೀಕ್ಷಾ…

ವಿಟ್ಲ: ಸೃಜನಶೀಲತೆ, ಕ್ರೀಯಾಶೀಲತೆ, ಸಂವನ ಚತುರತೆ ವಿದ್ಯಾರ್ಥಿಗಳಿಗೆ ಅಗತ್ಯ-ಶ್ರೀಶಭಟ್

ಸೃಜನಶೀಲತೆ, ಕ್ರಿಯಾಶೀಲತೆ ಹಾಗೂ ಸಂವಹನ ಕೌಶಲಗಳು ಇಂದಿನ ಸ್ಪರ್ಧಾ ಪ್ರಪಂಚದ ಅಗತ್ಯಗಳು – ಎ೦ದು ವಿವೇಕಾನಂದ ಕಾಲೇಜಿನ ಭೌತ ಶಾಸ್ತ್ರ ಪ್ರಾಧ್ಯಾಪಕರಾದ ಶ್ರೀ ಶ್ರೀಶ ಭಟ್ ಹೇಳಿದ್ದಾರೆ. ಶೈಕ್ಷಣಿಕ ಮಾರ್ಗದರ್ಶನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸೇವೆ ನೀಡುತ್ತಿರುವ ಆಕಾಂಕ್ಷಾ ಟ್ರಸ್ಟ್ (ರಿ)ನ…

error: Content is protected !!