Tag: manila

ಮಾಣಿಲ ಶಾಲೆಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ: ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

ಗುರುವೃಂದ, ಪೋಷಕರ ಸಮರ್ಪಣಾ ಭಾವದಿಂದ ಶಾಲೆಗಳ ಅಭಿವೃದ್ಧಿ ಸಾಧ್ಯ ಎಂದು ಕುಕ್ಕಾಜೆ ಶ್ರೀ ಕಾಳಿಕಾ ಅಂಜನೇಯ ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀಕೃಷ್ಣ ಗುರೂಜಿ ಹೇಳಿದರು.ಅವರು ದಿನಾಂಕ 02-10-2023ರಂದು ಸೋಮವಾರ ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ನಡೆದ ಗಾಂಧೀ ಹಾಗೂ ಶಾಸ್ತ್ರೀ ಜಯಂತಿ ಹಾಗೂ ನವೀಕರಣಗೊಂಡ…

ಮಾಣಿಲ ಶಾಲೆಯಲ್ಲಿ ಯೋಗ ಪ್ರಕೃತಿ ಚಿಕಿತ್ಸೆ ವಿಜ್ಞಾನದ ಮಾಹಿತಿ ಕಾರ್ಯಕ್ರಮ-ಯೋಗ ವಿಶ್ವವ್ಯಾಪಿಯಾಗಿರೋದು ನಮ್ಮ ಸುಯೋಗ:ಪ್ರತೀಕ್ಷಾ

ಯೋಗ ವಿಶ್ವವ್ಯಾಪಿಯಾಗಿರುವುದು ನಮ್ಮ ಸುಯೋಗ – ಎಂದು ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ವೈದ್ಯಕೀಯ ಪದವಿ ವಿದ್ಯಾರ್ಥಿನಿ ಕುಮಾರಿ ಪ್ರತೀಕ್ಷಾ ಹೆಚ್ ಇವರು ಹೇಳಿದರು.ಅವರು ದಿನಾಂಕ 18.09.2023ರಂದು ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ನಡೆದ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ವಿಜ್ಞಾನಕ್ಕೆ ಸಂಬಂಧಿಸಿದ…

ಮಾಣಿಲ: ಯಕ್ಷಗಾನದ ಅಭಿಮಾನ ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಇಂದಿನ ಅಗತ್ಯ-ರಮೇಶ್ ಮಂಜೇಶ್ವರ

ವಿಟ್ಲ, ಯಕ್ಷಗಾನ ಕಲೆಯ ಅಭಿಮಾನವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಇಂದಿನ ಅಗತ್ಯ – ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಮಹಾ ಪೋಷಕರೂ , ಯಕ್ಷಾಭಿಮಾನಿಗಳೂ ಆದ ರಮೇಶ್ ಮಂಜೇಶ್ವರ ಹೇಳಿದರು. ಅವರು ದಿನಾಂಕ 11.09.2023.ರಂದು ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ನಡೆದ ಯಕ್ಷಧ್ರುವ…

ಮಾಣಿಲ: ಭಾರೀ ಹೈಡ್ರಾಮದ ಬಳಿಕ ಮಾಣಿಲ ಗ್ರಾ.ಪಂ.ಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷರಾಗಿ ಆಯ್ಕೆ

ವಿಟ್ಲ,ಮಾಣಿಲ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಭಾರೀ ಕುತೂಹಲದ ನಡುವೆಯೂ ಶ್ರೀಧರ್ ಬಾಳೆಕಲ್ಲು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಳ್ಳಲು ಬಿಜೆಪಿ ಮುಖಂಡರು ಪ್ರಯತ್ನಿಸಿದ್ದರು. ಹಲವು ರೀತಿಯಲ್ಲಿ ಲಾಭಿನಡೆಸಲಾಗಿತ್ತು. ಆದರೆ, ಅಂತಿಮವಾಗಿ ಕಾಂಗ್ರೆಸ್ ಬೆಂಬಲಿತ ಶ್ರೀಧರ್ ಬಾಳೆಕಲ್ಲು ಅವರು ಆಯ್ಕೆಯಾಗಿದ್ದಾರೆ.…

ಮಾಣಿಲ ಶಾಲೆಯಲ್ಲಿ ನಟ, ಖ್ಯಾತ ಹಿನ್ನೆಲೆ ಧ್ವನಿ ಕಲಾವಿದ ಪ್ರದೀಪ್ ಬಡಕ್ಕಿಲ ಅವರಿಂದ ವಿದ್ಯಾರ್ಥಿಗಳೊಂದಿಗೆ ಸಂವಾದ-ಸ್ವಾತಂತ್ರ್ಯೋತ್ಸವ ಹಿನ್ನೆಲೆ ವಿಶೇಷ ಕಾರ್ಯಕ್ರಮ

ಪ್ರತಿಭೆಯನ್ನು ಬಳಸಿಕೊಳ್ಳುವುದರಲ್ಲಿ ಯಶಸ್ಸು ಅಡಗಿದೆ – ಎಂದು ಖ್ಯಾತ ನಿರೂಪಕ , ಹಿನ್ನೆಲೆ ಧ್ವನಿ ಕಲಾವಿದ, ನಟ ಬಡೆಕ್ಕಿಲ ಪ್ರದೀಪ್ ಹೇಳಿದರು.ಇವರು ದಿನಾಂಕ 15.08 . 2023 ರಂದು ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಹಾಗೂ 10ನೇ…

ವಿಟ್ಲ: ಮಾಣಿಲ ಶ್ರೀಧಾಮದಲ್ಲಿ ವರಮಾಲಕ್ಷ್ಮೀ ವ್ರತಾಚರಣೆ ಬೆಳ್ಳಿಹಬ್ಬ ಸಂಭ್ರಮಾಚರಣೆ-22 ನೇ ದಿನ ಅದ್ದೂರಿ ಆಚರಣೆ

ವಿಟ್ಲ: ಪ್ರೀತಿ ಪ್ರೇಮದ ತತ್ವ ಸಂದೇಶ ನಮ್ಮಲ್ಲಿರಬೇಕು.ಯಜ್ಞದಲ್ಲಿ ಭಕ್ತಿ‌ಎಂಬ ಹವಿಸ್ಸನ್ನು ಸಮರ್ಪಿಸುವ ಮನಸ್ಸು ನಮ್ಮದಾಗಬೇಕು. ನಮ್ಮೊಳಗಿನ ಹಂಬಲ, ಅಹಂಭಾವ ಅಹಂಕಾರ ತೊರೆಯಬೇಕು. ಪ್ರೀತಿ, ಭೀತಿ, ನೀತಿ ಜೀವನದಲ್ಲಿ ಕಡಿಮೆಯಾಗುತ್ತಿದೆ. ಸನಾತನ ಹಿಂದೂ ಧರ್ಮದ ಆರಾಧನಾ ಕೇಂದ್ರಗಳು ನಮ್ಮ ಶಕ್ತಿ. ನಾವು ನಮ್ಮ…

ಮಾಣಿಲ: ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ:ಎಸ್ ಐ ವಿದ್ಯಾ

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ – ಎಂದು ವಿಟ್ಲ ಪೊಲೀಸ್ ಠಾಣೆಯ ಎಸ್ ಐ ವಿದ್ಯಾ ಜೆ ಕೆ ಹೇಳಿದರು.ಅವರು ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ದಿನಾಂಕ 05.08.2023 ರಂದು ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ…

ಮಾಣಿಲ ಶಾಲೆಗೆ ಪುತ್ತೂರು ಶಾಸಕ ಅಶೋಕ್ ರೈ ಭೇಟಿ

ವಿಟ್ಲ, ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಧ್ಯೇಯವನ್ನಿಟ್ಟಿಕೊಂಡು,ಸತತ ಪರಿಶ್ರಮ, ಪ್ರಯತ್ನದ ಮೂಲಕ ಕಂಡ ಕನಸುಗಳನ್ನ ನನಸಾಗಿಸಿಕೊಳ್ಳಬೇಕು ಎಂದು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ನುಡಿದರು. ಅವರು ಸರಕಾರಿ ಪ್ರೌಢಶಾಲೆ ಮಾಣಿಲಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಇದೇ…

ಮಾಣಿಲ:ಸೂಕ್ತ ಆಯ್ಕೆ ಹಾಗೂ ನಿರಂತರ ಪರಿಶ್ರಮ ಯಶಸ್ಸಿಗೆ ದಾರಿ: ಆರ್ಯಭಟ ಪುರಸ್ಕೃತ ಗಣೇಶ್ ಕುಲಾಲ್

ಸೂಕ್ತ ಆಯ್ಕೆ ಹಾಗೂ ನಿರಂತರ ಪರಿಶ್ರಮ ಯಶಸ್ಸಿಗೆ ದಾರಿ – ಎಂದು ಅಂತಾರಾಷ್ಟ್ರೀಯ ಮಟ್ಟದ ಆರ್ಯಭಟ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಗಣೇಶ್ ಕುಲಾಲ್ ಮಾಣಿಲ (ಬಹರೈನ್) ಹೇಳಿದರು.ದಿನಾಂಕ 29-05-2023ರಂದು ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ಪ್ರಸಕ್ತ ಸಾಲಿನ 10ನೇ ತರಗತಿಯಲ್ಲಿ ಡಿಸ್ಟಿಂಕ್ಷನ್…

ಮಾಣಿಲ ಶಾಲೆಯಲ್ಲಿ ‘ಅಮೃತದ ಸಿಂಚನ’ದೊಂದಿಗೆ ಗುರು ನಮನ

ಸ್ವಗ್ರಾಮ ಶಾಲೆಗಳಲ್ಲಿ ಮಾತೃಭಾಷೆಯಲ್ಲಿ ಕಲಿತ ಶಿಕ್ಷಣದಿಂದ ಮಾತ್ರ ಪರಿಪೂರ್ಣ ಕಲಿಕೆ ಸಾಧ್ಯ ಎಂದು ಅಡ್ಯನಡ್ಕ ಪ್ರಾ. ಆ. ಕೇಂದ್ರದ ವೈದ್ಯಾಧಿಕಾರಿ ವಿಶ್ವೇಶ್ವರ ವಿ ಕೆ ಹೇಳಿದ್ದಾರೆ. ಅವರು ಮಾರ್ಚ್ 24ರಂದು ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ನಡೆದ ಅಮೃತ ಸಿಂಚನ ಸ್ಮರಣ…

error: Content is protected !!