Tag: missing

ಮೂಡುಬಿದಿರೆ: ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ಆದಿರ ನಾಪತ್ತೆ

ಇಲ್ಲಿನ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಕಾಣೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ…

4 ದಿನಗಳಿಂದ ನಿಗೂಢ ನಾಪತ್ತೆಯಾಗಿದ್ದ ಧರ್ಮತ್ತಡ್ಕದ ಜಾನ್ ಡಿಸೋಜಾ ಪತ್ತೆ- ಹೋಗಿದ್ದೇಲ್ಲಿಗೆ? ಆಗಿದ್ದೇನು?

ನಾಲ್ಕು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಹೋದರ ಹಾಗೂ ಸಂಬಂಧಿಕರೋರ್ವರ ಬೆದರಿಕೆ ಇದ್ದುದರಿಂದ ತಪ್ಪಿಸಿ ಕೊಂಡಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಧರ್ಮತ್ತಡ್ಕದ ಜೋನ್ ಡಿ ಸೋಜ (60) ನಾಪತ್ತೆಯಾಗಿದ್ದ ವ್ಯಕ್ತಿ. ಇವರು ಸೋಮವಾರ ಕಾಸರಗೋಡು ಪ್ರಥಮ ದರ್ಜೆ…

ಕುವೈಟ್‌ ನಲ್ಲಿ ಕರಾವಳಿಯ ಯುವಕ ನಾಪತ್ತೆ!

ಕಾಪು ತಾಲೂಕು ಮೂಡಬೆಟ್ಟು ಶಂಕರಪುರ ನಿವಾಸಿ ಫ್ರಾನ್ಸಿಸ್ ರವಿ ಡಿಸೋಜಾ (55) ಎಂಬ ವ್ಯಕ್ತಿಯು ಕೆಲಸದ ನಿಮಿತ್ತ ಕುವೈತ್ ದೇಶದಲ್ಲಿ ವಾಸವಿದ್ದು, ಒಂದು ತಿಂಗಳ ರಜೆ ಮಂಜೂರಾದ ಹಿನ್ನೆಲೆ, ಊರಿಗೆ ತೆರಳುವುದಾಗಿ ತಿಳಿಸಿದ್ದು, ಜ. 9 ರಂದು ಕುವೈತ್‌ನಿಂದ ಮಸ್ಕತ್‌ಗೆ ಹೋಗುವ…

ಮಂಗಳೂರು: 41 ವರ್ಷದ ತಾಯಿ, 12 ವರ್ಷದ ಮಗ ನಾಪತ್ತೆ

ಮಂಗಳೂರು, ಆ.19: ನಗರದ ಅತ್ತಾವರ ನಂದಿಗುಡ್ಡೆ ರಸ್ತೆಯ ನಿವಾಸಿ ಆರ್. ಶಾಂತಾ ರೆಡ್ಡಿ (41) ಮತ್ತವರ ಪುತ್ರ ಕೀರ್ತನ್ ರಾಜ್ (12) ಎಂಬವರ ಮೇ 15ರಂದು ಮಧ್ಯಾಹ್ನ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ. ಕೀರ್ತನ್ ರಾಜ್ ಅತ್ತಾವರದ ಖಾಸಗಿ ಶಾಲೆಯಲ್ಲಿ 7ನೆ ತರಗತಿಯಲ್ಲಿ…

ಕಡಬ:ಡೆಂಟಲ್ ಕ್ಲೀನಿಕ್ ಗೆ ತೆರಳಿದ್ದ ವಿವಾಹಿತೆ ನಾಪತ್ತೆ

ಕಡಬ: ಹಲ್ಲಿನ ಚಿಕಿತ್ಸೆಗೆಂದು ಸುಬ್ರಹ್ಮಣ್ಯದ ಆಸ್ಪತ್ರೆಯೊಂದಕ್ಕೆ ತೆರಳಿದ್ದ ವಿವಾಹಿತ ಯುವತಿ ಕಾಣೆಯಾದ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಳಿನೆಲೆ ಗ್ರಾಮದ ದೇವಸ್ಯ ಮನೆ ಮಾಯಿಲಪ್ಪ ಗೌಡ ಅವರ ಪುತ್ರಿ ತೀರ್ಥಲತಾ ಕಾಣೆಯಾದ ವಿವಾಹಿತ ಯುವತಿ. ತನ್ನ ಮಗಳನ್ನು ಗದಗ ಮೂಲದ…

ವರ್ಕಾಡಿಯ ನಿವಾಸಿ ಸಾವೆರ್ ಡಿಸೋಜ ನಾಪತ್ತೆ-ಪತ್ತೆಗೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ

ಮನೆಯಿಂದ ತೆರಳಿದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರ್ಕಾಡಿಯಲ್ಲಿ ನಡೆದಿದೆ. ಫೋಟೋದಲ್ಲಿ ಕಾಣುವ ವರ್ಕಾಡಿ ಕೋಡಿ ನಿವಾಸಿ ಸಾವಿರ ಡಿ’ಸೋಜ(63) ನಾಪತ್ತೆಯಾದವರು. ಇವರು 19.07.2023 ಬುಧವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದಾರೆ. ಎಲ್ಲಿಯಾದರೂ ಕಂಡುಬಂದಲ್ಲಿ ಮಂಜೇಶ್ವರ ಪೋಲಿಸ್ ಠಾಣೆ ಅಥವಾ ಈ ಕೆಳಗಿನ ಮೊಬೈಲ್ ನಂಬ್ರಕ್ಕೆ…

ಬಂಟ್ವಾಳ: ತಾಯಿಯ ಮನೆಗೆಂದು ಹೊರಟ ಬಾಲಕಿಯರು ನಾಪತ್ತೆ

ಬಂಟ್ವಾಳ: ತಂದೆಯ ಮನೆಯಿಂದ ತಾಯಿ ಮನೆಗೆ ಎಂದು ಹೋದ ಅಪ್ರಾಪ್ತ ಬಾಲಕಿ ಸಹಿತ ಅಕ್ಕ ತಂಗಿ ಇಬ್ಬರು ಬಾಲಕಿಯರು ಕಾಣೆಯಾದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಬೆರ್ಕಳ ಎಂಬಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಬೆರ್ಕಳ ನಿವಾಸಿ ಲವೀನಾ ಅವರ…

ಮದುವೆ, ಮೆಹಂದಿಗೆ ಸಿದ್ಧತೆ-ಮುನ್ನದಿನ ವರ ನಾಪತ್ತೆ-ಏನಿದು ವಿಚಿತ್ರ ಘಟನೆ

ನಾಳೆ (ಜೂ.1)ರಂದು ವಿವಾಹವಾಗಬೇಕಾಗಿರುವ ವರ ನಾಪತ್ತೆಯಾಗಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ ವರ್ಕಾಡಿ ಎಂಬಲ್ಲಿ ನಡೆದಿದೆ. ಬುಧವಾರ ಸಂಜೆ ನಡೆಯಬೇಕಾಗಿದ್ದ ಮೆಹಂದಿ ಶಾಸ್ತ್ರಕ್ಕೆ ಪೋಷಕರು, ಕುಟುಂಬಸ್ಥರು ಸಂಭ್ರಮದಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾಗಲೇ ಇತ್ತ ಹಣ್ಣು ಖರೀದಿಗೆಂದು ತೆರಳಿದ್ದ ವರನೇ ನಾಪತ್ತೆಯಾಗಿದ್ದು ವಧೂ…

ಮಂಗಳೂರು: ಯುವತಿ ನಾಪತ್ತೆ ಪತ್ತೆಗೆ ಮನವಿ

ಮಂಗಳೂರು ಹೊರವಲಯದ ಕುಳಾಯಿ ಗ್ರಾಮದ ಮಾನಸ (22) ಎಂಬವರು ಮಾ.25ರಿಂದ ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾನಸ ಅವರು ಕಾಣೆಯಾಗುವಾಗ ಟಿ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಚಹರೆ: 5 ಅಡಿ ಎತ್ತರ,…

ಸುರತ್ಕಲ್‌: ಕೆಲಸಕ್ಕೆ ತೆರಳಿದ್ದ 19 ವರ್ಷದ ಯುವತಿ ಮರಳಿಬಾರದೆ ನಾಪತ್ತೆ

ಸುರತ್ಕಲ್‌: ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿ ತಡಂಬೈಲ್‌ ಗ್ರಾಮದ ಜಯಶ್ರೀ ಶೆಟ್ಟಿ ಎಂಬವರ ಮಗಳು ಕಾವೇರಿ(19) ಎಂದು ತಿಳಿದು ಬಂದಿದೆ. ಜ.27ರಂದು ಮನೆಯಿಂದ ಕೆಲಸಕ್ಕೆಂದು ತೆರಳಿದವರು ಮರಳಿ ಬಾರದೇ ಕಾಣೆಯಾಗಿದ್ದಾರೆ. ತಡಂಬೈಲ್‌ ನಿವಾಸಿ…

error: Content is protected !!