Tag: mithun rai

ಮೂಡುಶೆಡ್ಡೆ ಗಲಭೆಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಣ – ಉಮಾನಾಥ್ ಕೋಟ್ಯಾನ್

ಮಂಗಳೂರು:ಮೂಡುಶೆಡ್ಡೆಯಲ್ಲಿ ಬುಧವಾರ ಸಂಜೆ ನಡೆದ ಗಲಭೆಗೆ ಕಾಂಗ್ರೆಸ್ ಅಭ್ಯರ್ಥಿಯೇ ನೇರ ಕಾರಣ. ಅಭ್ಯರ್ಥಿಯಾದವರು ಕಾರ್ಯಕರ್ತರನ್ನು ತಡೆಯುವ ಪ್ರಯತ್ನ ಮಾಡಬೇಕೇ ಹೊರತು, ಗಲಭೆಗೆ ಪ್ರೇರಣೆ ನೀಡಬಾರದು. ಚುನಾವಣೆಯಲ್ಲಿ ಸೋಲುವ ಭಯದಿಂದ ಹತಾಷರಾಗಿ ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂದು ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ…

ಮೂಡುಶೆಡ್ಡೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ – ನಾಲ್ವರು ಅರೆಸ್ಟ್

ಮಂಗಳೂರು : ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಪುನಿತ್ ಶಿವನಗರ, ನಿಶಾಂತ್ ಕುಮಾರ್, ರಾಕೇಶ್ ಮತ್ತು ದಿನೇಶ್ ಕುಮಾರ್ ಶಾಲೆಪದವು ಎಂದು ಗುರುತಿಸಲಾಗಿದೆ. 4 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ…

ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ – ಬಿಜೆಪಿ ಸಂಘರ್ಷ – ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ

ಮಂಗಳೂರು: ಮತದಾನೋತ್ತರ ಬಳಿಕ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ನಡೆದ ಕಾಂಗ್ರೆಸ್‌-ಬಿಜೆಪಿ ಸಂಘರ್ಷದ ಹಿನ್ನೆಲೆ ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾವೂರು, ಸುರತ್ಕಲ್ ಬಜ್ಪೆ,…

ಇತಿಹಾಸ ಗೊತ್ತಿಲ್ಲದಿದ್ರೆ ಸುಮ್ಮನಿರಿ – ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ?’ – ಮಿಥುನ್ ರೈ ವಿರುದ್ಧ ನಟ ರಕ್ಷಿತ್ ಶೆಟ್ಟಿ ಗರಂ

ಉಡುಪಿ ದೇಗುಲಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಮುಖಂಡ ಮಿಥುನ್ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಉಡುಪಿ ದೇಗುಲಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂರು ಎಂದು ಮಿಥುನ್ ಹೇಳಿದ್ದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಪರ ವಿರೋಧದ ಮಾತುಗಳು ಕೇಳಿ ಬಂದಿದ್ದವು. ಸಾವಿರಾರು…

ಮಿಥುನ್ ರೈ ಹೇಳಿಕೆಗೆ ಶಾಸಕ ರಘುಪತಿ ಭಟ್ ಆಕ್ರೋಶ

ಮಂಗಳೂರು : ಕಾಂಗ್ರೆಸ್ ಯುವ ಮುಖಂಡ, ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಿಥುನ್ ರೈ ಅವರು ”ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಮುಸ್ಲಿಂ ರಾಜ ಜಾಗ ನೀಡಿದ್ದು” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದು ಈ ಕುರಿತು ಹಿಂದೂ ಪರ ಸಂಘಟನೆಗಳು…

ದ.ಕ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಇಂಟರ್ನೆಟ್ ಸ್ಥಗಿತಗೊಳಿಸಿ – ಶಾಂತಿ ಸಭೆಯಲ್ಲಿ ಮಿಥುನ್ ರೈ ಮನವಿ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಬಳಿಕ ಶಾಂತಿ ನೆಲೆಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಜನಪ್ರತನಿಧಿಗಳು ಪ್ರಚೋಧನಕಾರಿ ಭಾಷಣ ನಿಲ್ಲಿಸುವಂತೆ ಹಾಗೂ ಮಾಧ್ಯಮಗಳಲ್ಲಿ ಕರಾವಳಿಯಲ್ಲಿ ಬೆಂಕಿ, ಕೊತಕೊತ ಎಂಬಿತ್ಯಾದಿ ರೀತಿಯಲ್ಲಿ ಸುದ್ದಿವಾಹಿನಿಗಳ…

ಪಠ್ಯಪುಸ್ತಕದ ಬಗ್ಗೆ ಸುಳ್ಳು ಹೇಳಿಕೆ ನೀಡಿದ ಸಚಿವ ಕೋಟಾ ಹಾಗೂ ಸುನೀಲ್‌ ಕುಮಾರ್‌ ಕ್ಷಮೆಯಾಚಿಸಬೇಕು – ಮಿಥುನ್‌ ರೈ

ಮಂಗಳೂರು: ಪಠ್ಯಪುಸ್ತಕದ ಬಗ್ಗೆ ಸುಳ್ಳು ಹೇಳಿಕೆ ನೀಡಿದ ಬಿಜೆಪಿಯವರು ವಿಶೇಷವಾಗಿ ಸಚಿವ ಕೋಟಾ ಹಾಗೂ ಸುನೀಲ್‌ ಕುಮಾರ್‌ ದ.ಕ ಜಿಲ್ಲೆಯರ ಬಳಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್‌ ಯುವ ನಾಯಕ ಮಿಥುನ್‌ ರೈ ಆಗ್ರಹಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್‌ ಭವನದಲ್ಲಿ…

ಮಂಗಳೂರು: ಬಳ್ಕುಂಜೆಯ ಕಾಂತಬಾರೆ, ಬೂದಾಬಾರೆ ಪುಣ್ಯದ ಮಣ್ಣು ಚರ್ಚ್, ಮಸೀದಿ ಮರೆಯಾಗಲು ಬಿಡಲ್ಲ ಕೈಗಾರಿಕೆಗೆ ಅವಕಾಶವಿಲ್ಲ-ಮಿಥುನ್ ರೈ

ಮಂಗಳೂರು, ಬಳ್ಕುಂಜೆ ಪುಣ್ಯದ ಮಣ್ಣು ಕಾರಣಿಕದ ದೈವಗಳು ನೆಲೆನಿಂತ ಇಂಥ ಪ್ರದೇಶವನ್ನು ಯಾವುದೇ ಕಾರಣಕ್ಕೂ ಕೈಗಾರಿಕೆಗೆ ಬಿಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿದರು.ಅವರು ಬಳ್ಕುಂಜೆ ಪೇಟೆಯಲ್ಲಿ ಬಳ್ಕುಂಜೆ ಕೊಲ್ಲೂರು ಉಳೆಪಾಡಿ ಪ್ರದೇಶಗಳನ್ನು ಸರಕಾರ ಭೂ ಸ್ವಾಧೀನ ಪಡಿಸುವುದನ್ನು ವಿರೋಧಿಸಿ…

ರೋಹಿತ್ ಚಕ್ರತೀರ್ಥ ಇತಿಹಾಸ ತಿಳಿಯದ ಅಯೋಗ್ಯ – ಮಿಥುನ್ ರೈ

ಮಂಗಳೂರು: ರೋಹಿತ್ ಚಕ್ರತೀರ್ಥ ಇತಿಹಾಸ ತಿಳಿಯದ ಅಯೋಗ್ಯ, ಬ್ರಹ್ಮಶ್ರೀ ನಾರಾಯಣ ಗುರು, ಕಯ್ಯಾರ ಕಿಂಞಣ್ಣರ ಹೋರಾಟದ ವಿಷಯವನ್ನು ತೆಗೆದು ಹಾಕಿ ತುಳುನಾಡಿಗೆ ಅವಮಾನ ಮಾಡಿರುವ ವ್ಯಕ್ತಿಗೆ ಮಂಗಳೂರಿನಲ್ಲಿ ಸನ್ಮಾನ ಮಾಡಲು ಹೊರಟಿರುವುದು ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿದ್ದಾರೆ.…

error: Content is protected !!