Tag: Mudipu

ಉಳ್ಳಾಲ: ಶರತ್ ಕಾಜವ ಅಂತಿಮಯಾತ್ರೆಗೆ ಹೆಗಲು ಕೊಟ್ಟ ಸ್ಪೀಕರ್ ಯು.ಟಿ ಖಾದರ್ – ಖಾದರ್ ಅಪ್ತ ಪ್ರಶಾಂತ್ ಕಾಜವ ಸಹೋದರ ಶರತ್ ಕಾಜವ ಸಾವು – ಅಂತಿಮ ವಿಧಿವಿಧಾನ ಮುಗಿಯುವವರೆಗೆ ಅಪ್ತನ ಜತೆಗಿದ್ದ ಯು.ಟಿ ಖಾದರ್

ಉಳ್ಳಾಲ: ಅಕಾಲಿಕವಾಗಿ ಮೃತರಾದ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ 55 ವರ್ಷ ಪ್ರಾಯದ ಶರತ್ ಕಾಜವ ಅವರ ಅಂತಿಮ ಯಾತ್ರೆಯಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪಾಲ್ಗೊಂಡು ಶವಕ್ಕೆ ಹೆಗಲುಕೊಟ್ಟು ಮಾನವೀಯತೆ ಮೆರೆದರು. ಮುಡಿಪು…

ಪಾಣೆಮಂಗಳೂರು ನೇತ್ರಾವತಿ ಸೇತುವೆಯಲ್ಲಿ ಅನುಮಾನಾಸ್ಪದ ಅಪಘಾತ – ಸಜೀಪ ವಿಶ್ವ ಹಿಂದೂ ಪರಿಷತ್ ಮುಖಂಡ ರಾಜೇಶ್ ಸುವರ್ಣ ಅನುಮಾನಾಸ್ಪದ ಸಾವು – ರಾಜೇಶ್ ಸುವರ್ಣರದ್ದು ಆತ್ಮಹತ್ಯೆಯೋ ? ಅಪಘಾತದಿಂದ ಸಾವು ?

ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.  ಬಂಟ್ವಾಳ ತಾಲೂಕಿನ ಸಜೀಪ ನಿವಾಸಿ ರಾಜೇಶ್‌ ಪೂಜಾರಿ ಸ್ಥಾನದ ಮನೆ ಎಂದು ತಿಳಿದುಬಂದಿದೆ.ರಾಜೇಶ್ ಪೂಜಾರಿ ಅವರ ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.…

ಮುಡಿಪು : ಕಾರು ಚಾಲಕನ ಆವಾಂತರಕ್ಕೆ ಬಲಿಯಾದ ಅಮಾಯಕ ಬಾಲಕ – ಕಾರು ಚಾಲಕನ ಬೇಜವ್ದಾರಿಗೆ ಭಾರೀ ಆಕ್ರೋಶ

ಮುಡಿಪು : ರಸ್ತೆ ಬದಿ ನಿಂತಿದ್ದ ಎಂಟನೇ ತರಗತಿ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಡಿಪು ಸಮೀಪ ನಡೆದಿದೆ. ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ.…

ಮುಡಿಪು : ವಿದ್ಯಾರ್ಥಿಗಳಿಂದ ಹೋಟೆಲ್ ನಲ್ಲಿ ಬೀಫ್ ಬಿರಿಯಾನಿ ಇದೆಯೆಂದು ರೀಲ್ಸ್ – ಹೋಟೆಲ್ ಗೆ ಪೊಲೀಸ್ ಜೊತೆ ಹಿಂದೂ ಜಾಗರಣ ವೇದಿಕೆ ದಾಳಿ – ಹೋಟೆಲ್ ಮಾಲೀಕ ಹುಸೇನ್ ಅರೆಸ್ಟ್

ಮುಡಿಪು: ಇಲ್ಲಿನ ತಾಜ್ ಸೆಂಟರ್ ಎಂಬ ಹೋಟೆಲಿನಲ್ಲಿ ಗೋ ಮಾಂಸದ ಬಿರಿಯಾನಿ ಇದೆ ಎಂದು ವೀಡಿಯೋ ಮಾಡಿ ಹರಿ ಬಿಟ್ಟು ವ್ಯಾಪಾರ ಮಾಡುತಿದ್ದ ಹೋಟೆಲಿಗೆ ಹಿಂದು ಜಾಗರಣ ವೇದಿಕೆ ಮುಡಿಪು ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ದಾಳಿ ನಡೆಸಿದ್ದಾರೆ. ಪೊಲೀಸರ ಜೊತೆಗೆ…

ಕಡಬ: ಮುಡಿಪು ಮೂಲದ ಮುಸ್ಲಿಂ ಯುವಕನೊಂದಿಗೆ ರೂಮಿನಲ್ಲಿ ಮಂಜೇಶ್ವರದ ಹಿಂದೂ ಯುವತಿ ಪತ್ತೆ

ಆಲಂಕಾರು: ಹಿಂದೂ ಯುವತಿಯೋರ್ವಳು ಅನ್ಯಕೋಮಿನ ಯುವಕನ ಜತೆಗಿದ್ದ ಘಟನೆ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ರವಿವಾರ ಸಂಜೆ ನಡೆದಿದೆ. ಮಂಜೇಶ್ವರ ಮೂಲದ ಹಿಂದೂ ಯುವತಿ, ಮುಡಿಪು ಮೂಲದ ಅನ್ಯಕೋಮಿನ ಯುವಕನ ಸಂಪರ್ಕದಲ್ಲಿದ್ದು, ಪ್ರಸ್ತುತ ಆತ ಕೆಲಸದ ನಿಮಿತ್ತ ಕೊಂತೂರು ಪೆರಾಬೆ ಕ್ರಾಮದ…

ಮುಡಿಪು : ಬರೋಬ್ಬರಿ 132 ಕೆಜಿ ಗಾಂಜಾ ಸಹಿತ ಇಬ್ಬರು ಆರೋಪಿಗಳು ಅರೆಸ್ಟ್ -ಮಂಗಳೂರು, ಬೆಂಗಳೂರು ಹಾಗೂ ಕೇರಳ ರಾಜ್ಯಕ್ಕೆ ಪೂರೈಕೆ – ಗಾಂಜಾ ಜೊತೆ ಮೂರು ತಲವಾರು ವಶಕ್ಕೆ

ಮುಡಿಪು: ಮಂಗಳೂರಿನ ಮುಡಿಪು ಸಮೀಪ ಗಾಂಜಾ(Ganja) ಸಾಗಾಟ ಪ್ರಕರಣವೊಂದನ್ನು ಪತ್ತೆಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು 132 ಕೆಜಿ ಸಂಸ್ಕರಿತ ಗಾಂಜಾ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್,…

ದೇರಳಕಟ್ಟೆ, ಮುಡಿಪು, ತಲಪಾಡಿ ಪರಿಸರದಲ್ಲಿ ಮಾದಕ ವಸ್ತು ಮಾರಾಟ – ಮೂವರು ಅರೆಸ್ಟ್

ಮಂಗಳೂರು: ಮಾದಕ ವಸ್ತು (ಎಂಡಿಎಂಎ) ಹೊಂದಿದ್ದ ಆರೋಪದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಉಳ್ಳಾಲ ಮೇಲಂಗಡಿಯ ಅಬ್ದುಲ್ ರಹ್ಮಾನ್ ಅರ್ಫಾನ್ ಯಾನೆ ಜಲ್ದಿ ಅರ್ಫಾನ್ (24), ಬೋಳೂರು ಬೊಕ್ಕಪಟ್ಣದ ಅಬ್ದುಲ್ ಜಲೀಲ್ (42), ಬೋಳಿಯಾರ್ ಕಾಪಿಕಾಡ್‌ನ ಮುಹಮ್ಮದ್ ಮನ್ಸೂರ್ (29)ಬಂಧಿತ…

ಉಳ್ಳಾಲ: ಮಸೀದಿಗೆ ನುಗ್ಗಿದ ಕಳ್ಳರಿಂದ ಆರು ಕಾಣಿಕೆಡಬ್ಬಿ ಕಳವು : ಖದೀಮರಿಂದ ಶಾಲೆಯಲ್ಲಿ ಚಿಕನ್ ಟಿಕ್ಕಾ ಮಾಡಿ ಪಾರ್ಟಿ

ಉಳ್ಳಾಲ:  ಮಸೀದಿಗೆ ನುಗ್ಗಿದ ಕಳ್ಳರು ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿರುವ ಘಟನೆ ಇಂದು ನಸುಕಿನ ಜಾವ ಸಂಭವಿಸಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾನ ಬದ್ರಿಯಾ ಜುಮಾ ಮಸೀದಿ ಯಲ್ಲಿ ಘಟನೆ ನಡೆದಿದೆ.  ಮಸೀದಿ ಬಾಗಿಲು ಒಡೆದು ಒಳನುಗ್ಗಿದ…

error: Content is protected !!