Tag: murder attempt

ಮಂಗಳೂರು : ಬೇರೋಬ್ಬಳನ್ನು ಪ್ರೀತಿಸುತ್ತಿದ್ದನೆಂದ ಪ್ರಿಯಕರನನ್ನೆ ಕೊಲ್ಲಲು ಪ್ಲ್ಯಾನ್ ಮಾಡಿದ ಅಪ್ರಾಪ್ತೆ

ಮಂಗಳೂರು : ಪ್ರಿಯಕರ ತನ್ನನ್ನು ಬಿಟ್ಟು ಬೇರೊಬ್ಬಳನ್ನು ಪ್ರೀತಿಸುತ್ತಿದ್ದಾನೆಂದು ಅನುಮಾನಗೊಂಡ ಅಪ್ರಾಪ್ತೆ ಗೆಳೆಯರ ನೆರವಿನಿಂದ ಅತನ ಕೊಲೆಗೆ ಪ್ರಯತ್ನಿಸಿದ ಶಾಕಿಂಗ್ ಘಟನೆಯೊಂದು ನಡೆದಿದೆ. ಇನ್ನೂ ಹದಿನೆಂಟು ವರ್ಷ ದಾಟದ ಯುವತಿಯ ಕ್ರಿಮಿನಲ್ ಕೃತ್ಯ ನಾಗರೀಕ ಸಮಾಜ ಬೆಚ್ಚಿ ಬೀಳುವಂತೆ ಮಾಡಿದೆ. ಬಳ್ಳಾಲ್…

ಉಳ್ಳಾಲ: ಯುವಕನಿಗೆ ಇರಿದು ಹತ್ಯೆಗೆ ಯತ್ನ-ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಉಳ್ಳಾಲ, ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಆತನ ಮನೆ ಎದುರುಗಡೆಯೇ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದವರು. ಗಾಯಾಳುವನ್ನು ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ…

ಮಂಗಳೂರು : ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬಂದಿಗೆ ಚೂರಿ ಇರಿತ

ಮಂಗಳೂರು : ನಗರದ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸದ ಸಿಬಂದಿಗೆ ಚೂರಿ ಇರಿತ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ಚೂರಿ ಇರಿತದಿಂದ ಗಾಯಗೊಂಡಿರುವ ಸಿಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ…

ಬಂಟ್ವಾಳ: ಬೋಳಂತೂರಿನಲ್ಲಿ ಆಟೋ ಚಾಲಕನ ಕಡಿದು ಕೊಲೆಗೆ ಯತ್ನ – ಕಬಡ್ಡಿ ಮ್ಯಾಚ್ ಮುಗಿ ಬರುತ್ತಿದ್ದಾಗ ನಾಲ್ವರು ದುಷ್ಕರ್ಮಿಗಳಿಂದ ತಲವಾರು ದಾಳಿ

ಬಂಟ್ವಾಳ : ಆಟೋ ಚಾಲಕನೋರ್ವನನ್ನು ಕಡಿದು ಕೊಲೆ ಮಾಡಲು ಯತ್ನಿಸಿದ ಘಟನೆ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿ ಅಬೂಬಕ್ಕರ್ ಪುತ್ರ ಆಟೋ ಚಾಲಕ ಶಾಕೀರ್ ಹಲ್ಲೆಗೊಳಗಾದವರು. ಇವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಬಡ್ಡಿ ಮ್ಯಾಚ್…

ವಿಟ್ಲ: ಕುಡಿದ ಅಮಲಿನಲ್ಲಿ ತಾಯಿ ಹಾಗೂ ಅಣ್ಣನ ಹತ್ಯೆಗೆ ಯತ್ನಿಸಿದ ಭೂಪ

ವ್ಯಕ್ತಿಯೋರ್ವ ಆತನ ಅಣ್ಣ ಮತ್ತು ತಾಯಿ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ ಘಟನೆ ಅಳಿಕೆ ಗ್ರಾಮದ ನೆಗಳಗುಳಿ ಎಂಬಲ್ಲಿ ನಡೆದಿದೆ. ಅಳಿಕೆ ನೆಗಳಗುಳಿ ನಿವಾಸಿ ಕೃಷ್ಣ ಕುಮಾರ್ ಮತ್ತು ಆತನ ತಾಯಿ ವಾರಿಜ ಹಲ್ಲೆಗೊಳಗಾಗಿದ್ದು, ಕೃಷ್ಣ ಕುಮಾರ್ ಅವರ ಸಹೋದರ ಹರೀಶ್…

ಕಾರ್ಕಳ: ಈದ್ ಮಿಲಾದ್ ದಿನವೇ ಮಸೀದಿ ಅಧ್ಯಕ್ಷನ ಕೊಲೆ ಯತ್ನ

ಕಾರ್ಕಳ:ಮಸೀದಿ ಅಧ್ಯಕ್ಷರೊಬ್ಬರ ಕೊಲೆಗೆ ಯತ್ನಿಸಿದ ಘಟನೆ ಕಾರ್ಕಳ ತಾಲೂಕು ನಿಟ್ಟೆ ಬಳಿ ನಡೆದಿದೆ. ನಿಟ್ಟೆ ನಿವಾಸಿ ಅಹಮದ್ ಹುಸೈನ್ ಎಂಬುವವರ ಮೇಲೆ ಕೊಲೆ ಯತ್ನ ನಡೆದಿದೆ. ಅಹಮದ್ ಹುಸೈನ್ ನಿಟ್ಟೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದು,ಈದ್ ಮಿಲಾದ್ ಕಾರ್ಯಕ್ರಮದ…

ತಾಯಿ ತಲೆಗೆ ಕಲ್ಲು ಎತ್ತಿಹಾಕಿದ 17 ವರ್ಷದ ಪುತ್ರ-ಬಳಿಕ ತಾನು ಆತ್ಮಹತ್ಯೆ

ಕಾಸರಗೋಡು : ಮಲಗಿದ್ದ ತಾಯಿಯ ತಲೆಗೆ ರುಬ್ಬುವ ಕಲ್ಲು ಎತ್ತಿ ಹಾಕಿ ಕೊಲೆಗೆತ್ನಿಸಿ ಪುತ್ರ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮಡಿಕೈ ಯಲ್ಲಿ ನಿನ್ನೆ ರಾತ್ರಿ ನಡೆದಿದೆ.ಮಡಿಕೈ ಆಲಾಯಿಯ ಸುಧಾ ರವರ ಪುತ್ರ ಸುಜಿತ್(17) ಮೃತ ಪಟ್ಟವನುಗಂಭೀರ ಗಾಯಗೊಂಡ ತಾಯಿ ಸುಧಾ…

ಕತ್ತಿಯಿಂದ ಕಡಿದು ಮಹಿಳೆಯ ಕೊಲೆ ಯತ್ನ-ಮಹಿಳೆ ಚಿಂತಾಜನಕ!

ಮಹಿಳೆಯೋರ್ವರಿಗೆ ಯುವಕನೊಬ್ಬ ಕತ್ತಿಯಿಂದ ಕಡಿದ ಘಟನೆ ಸುಳ್ಯ ತಾಲೂಕಿನ ತೊಡಿಕಾನದಲ್ಲಿ ಶನಿವಾರ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೊಡಿಕಾನ ಕಲ್ಲಂಬಳದ ಹರಿಣಾಕ್ಷಿ ಗಾಯಗೊಂಡವರು. ಆರೋಪಿ ಸುರೇಂದ್ರ ತಲೆಮರೆಸಿಕೊಂಡಿದ್ದಾನೆ. ತೊಡಿಕಾನ ಶಾಲೆಯಲ್ಲಿ ಬಿಸಿಯೂಟ ಅಡುಗೆ ಸಿಬಂದಿಯಾಗಿರುವ ಹರಿಣಾಕ್ಷಿ ಅವರು ಸಂಜೆ…

ಮಂಗಳೂರಿನಲ್ಲಿ ಮತ್ತೊಂದು ಕೊಲೆ ಯತ್ನ-ಯುವಕನಿಗೆ ರಾಡ್ ನಿಂದ ತಲೆಗೆ ಹೊಡೆದ ದುಷ್ಕರ್ಮಿಗಳು

ಮಂಗಳೂರು ನಗರದ ಬೋಳೂರಿನ ನವೀನ್ ಸಾಲ್ಯಾನ್ ಎಂಬವರಿಗೆ ಬೋಳೂರು ಜಾರಂದಾಯ ದೇವಸ್ಥಾನದ ಬಳಿ ಮಂಗಳವಾರ ಸಂಜೆ ಸ್ಥಳೀಯರಾದ ದೇವದಾಸ್ ಬೋಳೂರು (61) ಮತ್ತವನ ಮಗ ಸಾಯಿ ಕಿರಣ್ (21) ಎಂಬವರು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಬಗ್ಗೆ ವರದಿಯಾಗಿದೆ.…

ಸುರತ್ಕಲ್ ನಲ್ಲಿ ಫಾಝಿಲ್ ಮೇಲೆ ಕೊಲೆಯತ್ನ

ಮಂಗಳೂರಿನ ಸುರತ್ಕಲ್ ಸಮೀಪ ಕೊಲೆ ಯತ್ನ ನಡೆದಿದೆ. ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನಿಗೆ ಹಿಗ್ಗಾಮುಗ್ಗ ದಾಳಿ ನಡೆಸಿದ್ದು, ಗಾಯಾಳು ಚಿಂತಾಜನಕ ಎನ್ನುವ ಮಾಹಿತಿ ಲಭ್ಯವಾಗಿದೆ. ಗಾಯಾಳು ಯುವಕನನ್ನು ಮಂಗಳಪೇಟೆ ನಿವಾಸಿ ಫಾಝಿಲ್ ಎಂದು ಗುರುತಿಸಲಾಗಿದೆ. ಗಾಯಾಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು,…

error: Content is protected !!