Tag: murder sketch

ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷನ ಹತ್ಯೆಗೆ ಸ್ಕೆಚ್‌ – ಸಿಸಿಬಿ ಪೊಲೀಸರ ನೆಪದಲ್ಲಿ ಬಂದು ಮಾಹಿತಿ ಕಲೆ

ಮಂಗಳೂರು: ನನ್ನ ಕೊಲೆಗೆ ಸಂಚು ರೂಪಿಸಲಾಗಿದೆ, ಸಿಸಿಬಿ ಪೊಲೀಸ್‌ ಎಂದು ಹೇಳಿ ಕೆಲ ಹಿಂದೂಗಳೇ ಬಂದು ನನ್ನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎಂದು ಸ್ವತಃ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್‌ ಪವಿತ್ರನ್‌ ಆರೋಪಿಸಿದ್ದಾರೆ. ಈ ಬಗ್ಗೆ ನಗರದ ಖಾಸಗಿ ಹೊಟೇಲ್‌ನಲ್ಲಿ…

ಗುಣರಂಜನ್ ಶೆಟ್ಟಿ ಕೊಲೆಗೆ ಸಂಚು – ಪುತ್ತೂರಿನ ಮನ್ವಿತ್ ರೈಯಿಂದ ಕೊಲೆಗೆ ಸ್ಕೆಚ್ ಆರೋಪ

ಬೆಂಗಳೂರು: ಜಯಕರ್ನಾಟಕ ಜನಪರ ವೇದಿಕೆಯ ಗುಣರಂಜನ್ ಶೆಟ್ಟಿ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ವದಂತಿ ಹರಿದಾಡುತ್ತಿದ್ದು, ಗುಣರಂಜನ್ ಶೆಟ್ಟಿ ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಹಿರಿಯ ಪೊಲೀಸರ ಮಾಹಿತಿ ಪ್ರಕಾರ, ಜೈಲಿನಲ್ಲಿ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಲಾಗಿದೆ.ಮುತ್ತಪ್ಪ ರೈ…

error: Content is protected !!