Tag: Murder

ಹತ್ಯೆಯಾದ ಅಕ್ಷಯ್ ಕಲ್ಲೇಗ ಓರ್ವ ರೌಡಿ ಶೀಟರ್ – ಎಸ್ಪಿ ರಿಷ್ಯಂತ್ ಹೇಳಿಕೆ

ಖ್ಯಾತ ಹುಲಿವೇಷ ತಂಡದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳು ಗಾಂಜಾ ಸೇವಿಸಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದು ದ. ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ತಿಳಿಸಿದ್ದಾರೆ. ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ…

ಸ್ನೇಹಿತರಾದ ಅಲ್ತಾಪ್ ಮತ್ತು ವಿಖ್ಯಾತ್ ಎದುರೇ ಅಕ್ಷಯ್ ನನ್ನು ಕೊಂದ ದುಷ್ಕರ್ಮಿಗಳು – ಪೊಲೀಸ್ FIR ನಲ್ಲಿ ಏನಿದೆ – ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

ಕಲ್ಲೇಗದ ಅಕ್ಷಯ್ ಕೊಲೆ ಪ್ರಕರಣ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ಷಯ್ ಸ್ನೇಹಿತ ವಿಖ್ಯಾತ್ ದೂರು ದಾಖಲಿಸಿದ್ದಾರೆ. ದೂರಿದಾರರಾದ ವಿಖ್ಯಾತ್ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದು  ದಿನಾಂಕ: 06.11.2023 ರಂದು ರಾತ್ರಿ 9.00 ಗಂಟೆಗೆ ಮನೆಯಿಂದ ಹೊರಟು ಪುತ್ತೂರಿನ ನೆಹರು ನಗರದ…

ಅಕ್ಷಯ್ ಕಲ್ಲೇಗ ಹತ್ಯೆ – ಕಾಂಗ್ರೆಸ್ ಮುಖಂಡ ವಶಕ್ಕೆ

ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ ಕಲ್ಲೇಗ ಕೊಲೆ ಪ್ರಕರಣ ಕಾಂಗ್ರೇಸ್ ಮುಖಂಡ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದ ಪೋಲೀಸರು ಪುತ್ತೂರು ನಗರ ಕಾಂಗ್ರೇಸ್ ನ ಎಸ್.ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್ ಮನಿಷ್ , ಚೇತನ್ ಮತ್ತು ಮಂಜುನಾಥ್ ಪೋಲೀಸ್…

ಅಕ್ಷಯ್ ಕಲ್ಲೇಗ ಮೃತದೇಹದಲ್ಲಿ 58 ತಲವಾರು ಪೆಟ್ಟು – ವೈದ್ಯರೇ ಶಾಕ್

ಕಲ್ಲೇಗ ಟೈಗರ್ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ ಕೊಲೆ ಮಾಡಲು ಬರ್ಬರವಾಗಿ ತಲವಾರು ಹಲ್ಲೆ ಮಾಡಿದ್ದ ಆರೋಪಿಗಳು ಪುತ್ತೂರು : ಅಕ್ಷಯ ಕಲ್ಲೇಗ ನನ್ನು 58 ಬಾರಿ ತಿವಿದ ದುಷ್ಕರ್ಮಿಗಳು, ಗಾಯ ಕಂಡ ವೈದ್ಯರೇ ಶಾಕ್ ..! ಪುತ್ತೂರು : ದಕ್ಷಿಣ…

ಪುತ್ತೂರಿನಲ್ಲಿ ತಲವಾರಿನಿಂದ ಕಡಿದು ಯುವಕನ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ. ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ…

ಮಂಗಳೂರು: ತಂದೆಯನ್ನು ಹತ್ಯೆಗೈದ ಮಗ ಆನಂದ್’ನ ಬಂಧನ

ಪೆಜಮಂಗೂರು ಗ್ರಾಮದ ಮೊಗವೀರಪೇಟೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಆನಂದ ಮರಕಾಲ(50) ಎಂಬಾತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ…

ಮಂಗಳೂರು: ಪೊಲೀಸ್ ಠಾಣೆಯಲ್ಲಿ ಮಗುವಿನ ಹತ್ಯೆಗೆ ಯತ್ನಿಸಿದ ತಂದೆ

ವ್ಯಕ್ತಿಯೋರ್ವ ಠಾಣೆಯಲ್ಲಿ ಪೊಲೀಸರ ಎದುರಿನಲ್ಲಿನಲ್ಲಿಯೇ ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು, ಮಗುವನ್ನು ಎತ್ತಿ ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ವ್ಯಾಸನಗರದ ನಿವಾಸಿ ಮಹೇಶ್ ಆರೋಪಿಯಾಗಿದ್ದಾನೆ. ಈತ ಹಲವು ಸಮಯದಿಂದ ಪತ್ನಿ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಈತನ ಪತ್ನಿ…

ಒಂದುವರೆ ತಿಂಗಳ ಮಗುವನ್ನು ಕೆಸರಲ್ಲಿ ಹೂತು ಹತ್ಯೆ ಮಾಡಿದ ತಾಯಿ

ಮಂಜೇಶ್ವರ : ಒಂದೂವರೆ ತಿಂಗಳ ಮಗುವನ್ನು ತಾಯಿ ಕೆಸರಿನಲ್ಲಿ ಮುಳುಗಿಸಿ ಕೊಲೆಗೈದ ದಾರುಣ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಉಪ್ಪಳದಲ್ಲಿ ನಡೆದಿದೆ. ಸುಮಂಗಲಿ – ಸತ್ಯನಾರಾಯಣ ದಂಪತಿ ಯ ಒಂದೂವರೆ ತಿಂಗಳ ಮಗು ಮೃತ ಪಟ್ಟವ ಳುಮಂಗಳವಾರ ಮಧ್ಯಾಹ್ನ ಈ ಘಟನೆ…

ದೆಹಲಿ: ಫ್ಲೈಓವರ್ ಬಳಿ ಮಹಿಳೆಯ ದೇಹದ ಕತ್ತರಿಸಿದ ಭಾಗಗಳು ಪತ್ತೆ

ನವದೆಹಲಿ, ಜು 12: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಭೀಕರ ಹತ್ಯೆ ಪ್ರಕರಣ ಇನ್ನೂ ಮಾಸದೇ ಇರುವಾಗಲೇ ದೆಹಲಿಯಲ್ಲಿ ಇದಕ್ಕೆ ಹೋಲಿಕೆ ಇರುವಂತೆಯೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬರ ತುಂಡು-ತುಂಡಾದ ದೇಹ ಪತ್ತೆಯಾಗಿದೆ. ದೆಹಲಿ ಪೊಲೀಸರು ಇಂದು ಗೀತಾ…

ಹಾಡಹಗಲೇ ಡಬಲ್‌ ಮರ್ಡರ್‌: ಏರೋನಿಕ್ಸ್‌ ಕಂಪನಿಗೆ ನುಗ್ಗಿ ಎಂಡಿ, ಸಿಇಓ ಹತ್ಯೆ – ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಆರೋಪಿಗಳು

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ಕಂಪನಿಗೆ ನುಗ್ಗಿದ ದುಷ್ಕರ್ಮಿಗಳು ಖಾಸಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ (ಸಿಇಒ) ಇಬ್ಬರನ್ನೂ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ದುರ್ಘಟನೆ ನಡೆದಿದೆ. ಕೊಲೆಯಾದ ಮೃತ ದುರ್ದೈವಿಯನ್ನು ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ…

error: Content is protected !!