Tag: Murder

ಕೊಲೆ ಮಾಡಿ 8 ಗಂಟೆ ಮನೆಯಲ್ಲೇ ಶವ ಇರಿಸಿಕೊಂಡಿದ್ದ ದಂಪತಿಗಳು – ಹೆಣ ಸುಡಲು ಬೈಕಿನಲ್ಲಿ ಹೊರಟವರು ಸಿನಿಮಾ ಸ್ಟೈಲಿನಲ್ಲಿ ಸಿಕ್ಕಿಬಿದ್ದಿದ್ದಾರೆ

ಬೆಂಗಳೂರಿನಿಂದ 60 ಕಿಲೋ ಮೀಟರ್ ದೂರದಲ್ಲಿರುವ ಚನ್ನಪಟ್ಟಣದ ನಿರ್ಜನ ಪ್ರದೇಶದಲ್ಲಿ 21 ವರ್ಷದ ಮಹಿಳೆಯ ಶವವನ್ನು ತೆಗೆದುಕೊಂಡು ಹೋಗಿ ಸುಡಲು ನಿರ್ಧರಿಸಿದ ದಂಪತಿಗಳಿಬ್ಬರು ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಬೆಂಗಳೂರಿನ ಆರ್.ಆರ್.ನಗರದ ನಿವಾಸಿ ಸೌಮ್ಯಾ ಎಂಬಾಕೆ ತನ್ನ ನೆರೆಹೊರೆಯ ದಂಪತಿಗಳಾದ ರಘು…

ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಹತ್ಯೆ ಪ್ರಕರಣದ ಆರೋಪಿ ಚರಣ್ ರಾಜ್ ಬರ್ಬರ ಹತ್ಯೆ

ಎರಡು ವರ್ಷಗಳ ಹಿಂದೆ ಹಿಂದು ಜಾಗರಣ ವೇದಿಯ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಹತ್ಯೆಯ ಪ್ರಮುಖ ಆರೋಪಿ ಆರ್ಯಾಪು ನಿವಾಸಿ ಚರಣ್ ರಾಜ್ ನನ್ನು ಪುತ್ತೂರು ತಾಲೂಕಿನ ಪೆರ್ಲಂಪಾಡಿ ಸಮೀಪ ಹತ್ಯೆ ಮಾಡಿರುವ ಘಟನೆ ನಡೆದಿದೆ. 2019ರ ಸೆ. 03ರಂದು ರಾತ್ರಿ…

ಮೊಬೈಲ್ ಕೊಡಿಸದ್ದಕ್ಕೆ ತಾಯಿಯನ್ನೇ ಕೊಂದ – ಕಥೆ ಕಟ್ಟಿದ್ದ ಮಗ ಅರೆಸ್ಟ್

ಮೊಬೈಲ್ ಕೊಡಿಸದ್ದಕ್ಕೆ ಸೀರೆಯಿಂದ ಕುತ್ತಿಗೆ ಬಿಗಿದು ತಾಯಿಯನ್ನೇ ಮಗ ಕೊಲೆಗೈದ ಘಟನೆ ಬೆಂಗಳೂರಿನ ಬೇಗೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಲಸಂದ್ರದ ಲುಕಾಸ್‌ ಲೇಔಟ್‌ ನಿವಾಸಿ ಫಾತೀಮಾ ಮೇರಿ (50) ಮೃತ ತಾಯಿ. ಕೃತ್ಯ ಎಸಗಿದ ಆಕೆಯ ಪುತ್ರ ದೀಪಕ್‌(26)ನನ್ನು ಬಂಧಿಸಲಾಗಿದೆ. ಜೂ.1…

ಹಾಸ‌ನದಲ್ಲಿ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ – ಬೂದಿ ಮುಚ್ಚಿದ ಕೆಂಡದಂತಾದ ಹಾಸನ

ಹಾಸನ: ಜೆಡಿಎಸ್ ಮುಖಂಡ, ಹಾಸನ ನಗರಸಭೆ ಸದಸ್ಯರೊಬ್ಬರನ್ನ ಹಾಸನ ನಗರದಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಜೆಡಿಎಸ್ ಮುಖಂಡ, ಹಾಸನ ನಗರಸಭೆ 16ನೇ ವಾರ್ಡ್ ಸದಸ್ಯ ಪ್ರಶಾಂತ್ ನಾಗರಾಜ್(41) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಾಸನ ನಗರದ ಜವೇನಹಳ್ಳಿ ಮಠದ ರಸ್ತೆಯ, ಲಕ್ಷ್ಮೀಪುರ ಬಡಾವಣೆಯಲ್ಲಿ…

ಸ್ವಂತ ಮಗಳನ್ನೇ ಕತ್ತು ಸೀಳಿ ಕೊಂದ ತಂದೆ ತಾಯಿ

ರಾಜೇಶ್ವರಿ ಹಾಗೂ ಶೇಕ್ ಅಲೀಂ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಅಷ್ಟೇ ಅಲ್ಲದೆ ಇಬ್ಬರೂ ಜೊತೆಯಾಗಿ ಬಾಳಬೇಕೆಂದು ನಿರ್ಧರಿಸಿದ್ದರು. ಇಬ್ಬರೂ ಬೇರೆ ಧರ್ಮದವರಾಗಿದ್ದ ಕಾರಣ ಮನೆಯಲ್ಲಿ ಮದುವೆಗೆ ಒಪ್ಪಿರಲಿಲ್ಲ.  ಹೀಗಾಗಿ ಈ ಜೋಡಿ ಊರು ಬಿಟ್ಟು ಓಡಿ ಹೋಗಿದ್ದರು. ತೆಲಂಗಾಣದ ಆದಿಲಾಬಾದ್…

ಪ್ರೀತಿ ನಿರಾಕರಿಸಿದ 16ರ ಬಾಲಕಿಗೆ 14 ಬಾರಿ ಇರಿದು ಕೊಂದ ಆರೋಪಿ ಯುವಕ

ತಮಿಳುನಾಡಿನ ತಿರುಚ್ಚಿಯಲ್ಲಿ 16 ವರ್ಷದ ಬಾಲಕಿಯೊಬ್ಬಳು ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 22 ವರ್ಷದ ಯುವಕ ಆಕೆಯನ್ನು 14 ಬಾರಿ ಇರಿದು ಕೊಂದಿದ್ದಾನೆ. ಆರೋಪಿ ವ್ಯಕ್ತಿಯನ್ನು ಕೇಶವನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಹುಡುಕುತ್ತಿದ್ದಾಗ ಆತನೂ ಕೂಡ ಶವವಾಗಿ ಪತ್ತೆಯಾಗಿದ್ದಾನೆ. ತಿರುಚ್ಚಿಯ…

  
ಕಟ್ಟಿಗೆಯಿಂದ ತಂದೆಯ ತಲೆಗೆ ಹೊಡೆದು ಕೊಂದ ಮಗ

ಹುಮಾನಬಾದ್: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಗನೇ ತಂದೆಯನ್ನು ಕೊಲೆ ಮಾಡಿದ ಘಟನೆ ಹುಮಾನಬಾದ್ ತಾಲೂಕಿನ ಘಾಟಬೋರಳ ಗ್ರಾಮದಲ್ಲಿ ಸಂಭವಿಸಿದೆ. ತಾಲೂಕಿನ ಘಾಟಬೋರಳ ಗ್ರಾಮದ  ದಿಗಂಬರ ತುಕಾರಾಮ ಇರದೆ (65) ಕೊಲೆಗೀಡಾದ ವ್ಯಕ್ತಿ. ಮೃತ ವ್ಯಕ್ತಿಯ ಮಗ ದಿನೇಶ ಇರದೆ ತಂದೆಯನ್ನು ಕಟ್ಟಿಗೆಯಿಂದ ಬಲವಾಗಿ…

ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಹತ್ಯೆ

ಕಲಬುರಗಿ : ಕಲಬುರಗಿಯ ವಾಡಿಯಲ್ಲಿ ಅನ್ಯ ಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಹತ್ಯೆ ಮಾಡಲಾಗಿದೆ ಎನ್ನುವ ಆರೋಪ ವ್ಯಕ್ತವಾಗಿದೆ‌. ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದಲ್ಲಿ ವಿಜಯ್ ಕಾಂಬಳೆ ಹತ್ಯೆಯಾಗಿದೆ. ಪ್ರೇಮ ಪ್ರಕರಣ ಹಿನ್ನೆಲೆ ಕಬ್ಬಿಣದ ರಾಡ್ ನಿಂದ ಹೊಡೆದು ಚಾಕುವಿನಿಂದ ಇರಿದು…

ಮಹಿಳೆಯ ಹತ್ಯೆ – ತಲೆಮರೆಸಿಕೊಂಡಿದ್ದ ಪ್ರಿಯಕರ ಅರೆಸ್ಟ್

ಚಿಕ್ಕಬಳ್ಳಾಪುರ: ಗೃಹಿಣಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಿಯಕರನನ್ನು ದೊಡ್ಡಬೆಳವಂಗಲ ಪೊಲೀಸರು ಬಂಧಿಸಿದ್ದಾರೆ. ಮೇ 15 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಡಗೆರೆ ಗ್ರಾಮದಲ್ಲಿ ಭಾಗ್ಯಶ್ರೀ(35) ಅವರನ್ನು ಪ್ರಿಯಕರ ರಿಯಾಝ್ ಪಾಷಾ ಮನೆಯಿಂದ ಹೊರಗೆಳೆದು, ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದ. ನಂತರ…

error: Content is protected !!