Tag: Murder

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳು ಅರಬ್ ದೇಶಗಳಲ್ಲಿ ಠಿಕಾಣಿ?: ನೇಪಾಳದ ಮೂಲಕ ಗಲ್ಫ್ ಗೆ ಪರಾರಿ ಶಂಕೆ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿ ಜಪ್ತಿ ಮಾಡುವುದಾಗಿ ರಾಷ್ಟ್ರೀಯ ತನಿಖಾ ದಳ(NIA) ಉದ್ಘೋಷಣೆ ಮಾಡಿದ ಬೆನ್ನಲ್ಲೇ, ಆರೋಪಿಗಳು ಅರಬ್ ದೇಶಗಳಲ್ಲಿ ಆಶ್ರಯ ಪಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಬಿಜೆಪಿ ಯುವ ಮೋರ್ಚಾದ…

ಪ್ರವೀಣ್ ನೆಟ್ಟಾರು ಪತ್ನಿಗೆ ನೀಡಿದ ಉದ್ಯೋಗವನ್ನು ಕಾಂಗ್ರೆಸ್ ಕಿತ್ತುಕೊಂಡಿದೆ – ಶೀಘ್ರವೇ ಪ್ರವೀಣ್ ಪತ್ನಿಗೆ ಉದ್ಯೋಗ ನೀಡಿ  – ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮನವಿ

ಮಂಗಳೂರು: ಕಾಂಗ್ರೆಸ್ ದ್ವೇಷ ಸಾಧನೆ ಮೂಲಕ ಬಿಜೆಪಿಯನ್ನು ಕಟ್ಟಿ ಹಾಕುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ಬಿಟ್ಟು ಹಲ್ಲೆ, ಹತ್ಯೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ. ಮಂಗಳೂರಿನಲ್ಲಿ ಜಿಲ್ಲೆಯ ಆರು ಬಿಜೆಪಿ ಶಾಸಕರೊಂದಿಗೆ ಸುದ್ದಿಗೋಷ್ಠಿ…

ಡಬಲ್ ಮರ್ಡರ್ – ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

ಧಾರವಾಡ: ರಿಯಲ್ ಎಸ್ಟೇಟ್ (Real Estate) ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ (Murder) ಮಾಡಿರುವ ಘಟನೆ ಧಾರವಾಡದಲ್ಲಿ (Dharwad) ತಡರಾತ್ರಿ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್ ಕುಡಚಿ ಹಾಗೂ ಮತ್ತೊರ್ವ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ನಗರದ ಕಮಲಾಪುರ…

ಮೂಡುಬಿದಿರೆಯ ಗಂಟಾಲ್‌ಕಟ್ಟೆಯಲ್ಲಿ ಬರ್ಬರ ಹತ್ಯೆ – ಮಹಮ್ಮದ್ ಜಮಾಲ್‌ ಕೊಲೆಯಾದ ವ್ಯಕ್ತಿ

ಮಂಗಳೂರು: ಮೂಡುಬಿದಿರೆಯ ಗಂಟಾಲ್‌ಕಟ್ಟೆ ಬಳಿ ವ್ಯಕ್ತಿಯೋರ್ವನನ್ನು ಆತನ ಬಾವನೇ (ಅಕ್ಕನ ಗಂಡ) ಬರ್ಬರವಾಗಿ ಕೊಲೆಗೈದಿದ್ದಾನೆ. ಚಿಕ್ಕಮಗಳೂರಿನ ನಿವಾಸಿ ಮಹಮ್ಮದ್‌ ಜಮಾಲ್‌ (43) ಕೊಲೆಯಾದ ವ್ಯಕ್ತಿ. ಮಹಮ್ಮದ್‌ ಶಾಹಿಬ್‌ ಕೊಲೆ ಆರೋಪಿ. ಮಹಮ್ಮದ್‌ ಶಾಹಿಬ್‌ನ ಅಕ್ಕನನ್ನು ಮಹಮ್ಮದ್‌ ಜಮಾಲ್‌ಗೆ ಮದುವೆ ಮಾಡಿಕೊಡಲಾಗಿತ್ತು. ಕೌಟುಂಬಿಕ…

ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯನ್ನು ಚಾಕುವಿನಿಂದ ಇರಿದು ಕೊಂದ ಶಿಕ್ಷಕ

ಕೊಲ್ಲಂ(ಕೇರಳ): ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟಾರಕ್ಕರ ಪ್ರದೇಶದ ಆಸ್ಪತ್ರೆಯಲ್ಲಿ ಬುಧವಾರ 23 ವರ್ಷದ ವೈದ್ಯೆಯನ್ನು ಅಮಾನತಿನಲ್ಲಿರುವ ಶಾಲಾ ಶಿಕ್ಷಕನೊಬ್ಬ ಚಾಕುವಿನಿಂದ ಇರಿದು ಕೊಂದ ಘಟನೆ ನಡೆದಿದೆ. ಕುಟುಂಬ ಸದಸ್ಯರೊಂದಿಗೆ ಜಗಳವಾಡಿದ್ದ ಶಿಕ್ಷಕನನ್ನು ಪೊಲೀಸರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದಿದ್ದರು. ಕೊಟ್ಟಾರಕ್ಕರ ಪೊಲೀಸ್ ಅಧಿಕಾರಿಯ…

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಮತ್ತೆ ಇಬ್ಬರ ವಿರುದ್ಧ ಚಾರ್ಜ್ ಶೀಟ್

ಬೆಳ್ಳಾರೆ: ಬಿಜೆಪಿ ಯುವಮೋರ್ಚಾ ಸದಸ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳ ವಿರುದ್ಧ ಎನ್ ಐಎ ಆರೋಪಪಟ್ಟಿ ಸಲ್ಲಿಸಿದೆ. 2022ರ ಜುಲೈ 26ರಂದು ಈಗ ನಿಷೇಧಗೊಂಡಿರುವ ಪಾಪ್ಯುಲರ್ ಫ್ರಂಟ್ ನ ಭಾರತ(ಪಿಎಫ್‌ಐ) ಕಾರ್ಯಕರ್ತರಿಂದ ಪ್ರವೀಣ್ ನೆಟ್ಟಾರು…

ವಾಷಿಂಗ್ಟನ್‌: ಪ್ರವಾಸಕ್ಕೆ ತೆರಳಿದ್ದ ಮೂವರು ಯುವತಿಯರು ಬೀಚ್ ನಲ್ಲಿ ಬರ್ಬರ ಹತ್ಯೆ

ವಾಷಿಂಗ್ಟನ್‌: ಪ್ರವಾಸಕ್ಕೆ ತೆರಳಿದ್ದ ಮೂವರು ಯುವತಿಯರು ಅಮೆರಿಕದ ಈಕ್ವೆಡಾರ್‌ ಬೀಚ್‌ನಲ್ಲಿ ಭೀಕರ ಹತ್ಯೆಗೀಡಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ನಂತರ ಸಂತ್ರಸ್ತರು ಕಳುಹಿಸಿದ್ದ ಸಂದೇಶ ಬಹಿರಂಗವಾಗಿದೆ. ಪ್ರವಾಸಕ್ಕೆಂದು ತೆರಳಿದ್ದ ಡೆನಿಸ್ ರೆಯ್ನಾ (19) ಯುಲಿಯಾನಾ ಮಾಸಿಯಾಸ್ (21) ಹಾಗೂ ನಯೆಲಿ…

ಕಾಸರಗೋಡು: ಪತಿಯನ್ನೇ ಕಡಿದು ಕೊಂದ ಪತ್ನಿ-ಕೌಟಂಬಿಕ ಜಗಳ ಕೊಲೆಯಲ್ಲಿ ಅಂತ್ಯ

ಪತ್ನಿಯು ಪತಿಯನ್ನು ಕಡಿದು ಕೊಲೆಗೈದ ದಾರುಣ ಘಟನೆ ಪಾಣತ್ತೂರಿ ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಪುತ್ತೂರಡ್ಕದ ಬಾಬು(54) ಮೃತ ಪಟ್ಟವರು. ಕೃತ್ಯಕ್ಕೆ ಸಂಬಂಧ ಪಟ್ಟಂತೆ ಪತ್ನಿ ಸೀಮಂತಿನಿನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ…

ಪ್ರಿಯತಮನನ್ನು ನೋಡಲು ಕೆನಡಾದಿಂದ ಭಾರತಕ್ಕೆ ಬಂದಿದ್ದ ಪ್ರೇಯಸಿಯನ್ನೇ ಕೊಂದ ಬಾಯ್‌ಫ್ರೆಂಡ್‌

ಚಂಡೀಗಢ: ಪ್ರಿಯಕರನನ್ನು ಮದುವೆಯಾಗಲು ಕೆನಡಾದಿಂದ (Canada) ಭಾರತಕ್ಕೆ (India) ಬಂದಿದ್ದ ಯುವತಿಯ ಮೃತದೇಹ ಹರಿಯಾಣದ (Haryana) ಹೊಲವೊಂದರಲ್ಲಿ ಪತ್ತೆಯಾಗಿದೆ. ಕಳೆದ ವರ್ಷ ಜೂನ್‌ನಲ್ಲಿ ನೀಲಂ (23) ಎಂಬಾಕೆಯನ್ನು ಆಕೆಯ ಪ್ರಿಯಕರನೇ ಗುಂಡಿಟ್ಟು ಕೊಂದಿದ್ದು, ನಂತರ ಮೃತದೇಹವನ್ನು ತನ್ನ ಹೊಲದಲ್ಲಿ ಹೂತು ಹಾಕಿದ್ದಾನೆ.…

ಬೆಳ್ತಂಗಡಿ: ಹೆಂಡತಿಗೆ ಕತ್ತಿಯಿಂದ ಕಡಿದ ಗಂಡ – ಪತ್ನಿಆಸ್ಪತ್ರೆಗೆ, ಪತಿ ರಕ್ತದೊತ್ತಡದಿಂದ ಸಾವು

ಪತಿ ಮತ್ತು ಪತ್ನಿ ನಡುವೆ ಜಗಳ ನಡೆದು, ಪತಿ ಮೃತಪಟ್ಟ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ಹತ್ತಿರ ಗಂಗೆತ್ಯಾರ್ ಎಂಬಲ್ಲಿ ಎಂಬಲ್ಲಿ ನಡೆದಿದೆ. ರಾಮಣ್ಣ ಗೌಡ ಮೃತಪಟ್ಟ ವ್ಯಕ್ತಿ. ಚೆನ್ನಕ್ಕ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ನಿಯೊಂದಿಗೆ…

error: Content is protected !!