Tag: Nalin Kumar Kateel

ನಳಿನ್ ಕುಮಾರ್ ಕಟೀಲ್, ಸದಾನಂದ ಗೌಡ ಸೇರಿ ಹಲವು ಸಂಸದರಿಗೆ ಲೋಕಸಭೆ ಟಿಕೆಟ್ ನಿರಾಕರಣೆ-ಬಿಜೆಪಿ ನಡೆಸುತ್ತಿರುವ ಸಿದ್ಧತೆ ಹೇಗಿದೆ!

ಪ್ರಸ್ತುತ ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾಗಿರುವ ಹಲವು ಸಂಸದರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ ಎನ್ನಲಾಗಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಪೂರ್ವ ತಯಾರಿ ಶುರುಮಾಡಿದೆ. ಅದರಂತೆ ಪ್ರಸ್ತುತ ಇರುವ ಕೆಲವು ಸಂಸದರನ್ನು ಕೈಬಿಡಲು ನಿರ್ಧರಿಸಲಾಗಿದೆ. ಪ್ರಮುಖವಾಗಿ ಕೇಳಿಬಂದಿರುವ ಹೆಸರುಗಳು:…

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ, ದ.ಕ ಜಿಲ್ಲಾ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎ. ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ…

ಸುರತ್ಕಲ್: ನಳಿನ್ ಅನಾರೋಗ್ಯವಲ್ಲ- ಹೋರಾಟಕ್ಕೆ ಹೆದರಿ ಅಜ್ಞಾತವಾಸ-ಮುನೀರ್ ಕಾಟಿಪಳ್ಳ

ಸುರತ್ಕಲ್, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅನಾರೋಗ್ಯದಿಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಟೋಲ್ ವಿರೋಧಿ ಹೋರಾಟಗಾರ ಮುನೀರ್ ಕಾಟೀಪಳ್ಳ ಪ್ರತಿಕ್ರಿಯೆ ನೀಡಿದ್ದು, ಸಂಸದರು ಅನಾರೋಗ್ಯದಲ್ಲಿದ್ದರೆ, ಶೀಘ್ರವೇ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತೇವೆ ಎಂದಿದ್ದಾರೆ. ನಳಿನ್ ಕುಮಾರ್ ಅವರು ಅನಾರೋಗ್ಯದಲ್ಲಿಲ್ಲ ಬದಲಾಗಿ ಅವರು…

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಅನಾರೋಗ್ಯ

ಮಂಗಳೂರು, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅನಾರೋಗ್ಯದಿಂದಿದ್ದಾರೆ ಎಂದು ವರದಿಯಾಗಿದೆ. ಈ ಕುರಿತಂತೆ ಅವರು ಸ್ವತಃ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ ಪಕ್ಷದ ವಿವಿಧ ಚಟುವಟಿಕೆಗಳು ಮುಖಂಡರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ…

ಸುರತ್ಕಲ್ ನಲ್ಲಿ ಟೆಕ್ನಿಕಲ್ ಸಮಸ್ಯೆ ಇದೆ- ಸಂಸದ ನಳಿನ್ ಕುಮಾರ್

ಮಂಗಳೂರು, ನಗರ ಹೊರವಲಯದ ಸುರತ್ಕಲ್ ನಲ್ಲಿರುವ ಅವೈಜ್ಞಾನಿಕ ಟೋಲ್ ಗೇಟ್ ತೆರವುಗೊಳಿಸಲು ಅಗ್ರಹಗಳು ಹೆಚ್ಚಾಗುತ್ತಿದ್ದು ಟೋಲ್ ಗೇಟ್ ಮುತ್ತಿಗೆಗೆ ಹೋರಾಟ ಸಮಿತಿ ಮುಂದಾಗಿದೆ. ಈ ನಡುವೆ ಎಚ್ಚೆತ್ತುಕೊಂಡಿರುವ ಇಲಾಖೆ ಸರಕಾರ ತಮ್ಮ ಕಡೆಯಿಂದ ಕೈಗೊಳ್ಳಬೇಕಾದ ಸುರಕ್ಷ ಕ್ರಮದ ಬಗ್ಗೆ ಯೋಚಿಸುತ್ತಿದ್ದಾರೆ. ಇದೀಗ…

ತಾಕತ್ತಿದ್ರೆ ಸಿದ್ದರಾಮಣ್ಣ ಹಿಂದುಗಳ ಓಟ್ ಬೇಡ ಎಂದು ಹೇಳಲಿ-ನಳಿನ್ ಕುಮಾರ್

ಹುಬ್ಬಳ್ಳಿ: ನಮಗೆ ಪಿಎಫ್‌ಐ ಬ್ಯಾನ್ ಮಾಡುವಂತೆ ಹಾಕಿದ ಸವಾಲಿಗೆ ತಕ್ಕಂತೆ ಇಂದು ಮಾಡಿ ತೋರಿಸಿದ್ದೇವೆ. ಅಷ್ಟೊಂದು ಧಮ್ ಇದ್ರೆ ಸಿದ್ಧರಾಮಯ್ಯನವರು ಹಿಂದೂಗಳ ಓಟು ನನಗೆ ಬೇಕಾಗಿಲ್ಲ ಎಂದು ಹೇಳಲಿ ನೋಡೋಣ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು. ಆರೆಸ್ಸೆಸ್‌…

ಪೇ ಸಿಎಂ ಬಗ್ಗೆ ಸಂಸದ ನಳಿನ್ ಕುಮಾರ್ ನೀಡಿದ ಸ್ಪಷ್ಟನೆ ಏನು ಗೊತ್ತಾ?

ಬೆಂಗಳೂರು: ಪೇ ಸಿಎಂ ಎಂದರೆ ‘ಪೇ ಕಾಂಗ್ರೆಸ್ ಮೇಡಂ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ವ್ಯಂಗ್ಯವಾಡಿದರು. ಬಿಜೆಪಿ ರಾಜ್ಯ ಕಚೇರಿಯಲ್ಲಿ ಗುರುವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರಾವಧಿಯ ಶೇ 100 ಭ್ರಷ್ಟಾಚಾರವನ್ನು ಅನಾವರಣಗೊಳಿಸುವ ‘ಸ್ಕ್ಯಾಮ್ ರಾಮಯ್ಯ’ ಪುಸ್ತಕವನ್ನು ಬಿಡುಗಡೆ…

ಪ್ರವೀಣ್ ನೆಟ್ಟಾರು ಕುಟುಂಬವನ್ನು ತನ್ನ ತಾಯಿ ಮನೆಗೆ ಕರೆಸಿ ಮಾತುಕತೆ ನಡೆಸಿದ ಸಂಸದ ನಳಿನ್-ಈಡೇರುತ್ತಾ ನೂತನ ಮನೆ ನಿರ್ಮಾಣದ ಕನಸು

ಹತ್ಯೆಗೊಳಗಾಗಿರುವ ಬಿಜೆಪಿ ಜಿಲ್ಲಾ ಯುವಮೋರ್ಚಾದ ಪ್ರವೀಣ್ ನೆಟ್ಟಾರು ಅವರ ಮನೆ ನಿರ್ಮಾಣದ ಕನಸನ್ನು ನನಸು ಮಾಡುವ ಕುರಿತು ಅವರ ಕುಟುಂಬಸ್ಥರ ಜೊತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾತುಕತೆ ನಡೆಸಿದ್ದಾರೆ. ಕಡಬ ತಾಲ್ಲೂಕಿನ ಪಾಲ್ತಾಡಿ ಗ್ರಾಮದ ಕುಂಜಾಡಿಯಲ್ಲಿರುವ…

ಟೋಲ್ ತೆರವು ಆಯ್ತು! ಇದೀಗ ಸಿದ್ದರಾಮಯ್ಯ ಅವಧಿಯ ಅಕ್ರಮ ಹೊರಗೆ ತೆಗೆಯುತ್ತಾರಂತೆ ನಳಿನ್ ಕುಮಾರ್ ಕಟೀಲ್!

ಸಿದ್ದರಾಮಯ್ಯ ಕಾಲದಲ್ಲಿ ನಡೆದಿದ್ದ ಹಗರಣಗಳ ದಾಖಲೆಯನ್ನು ಹೊರ ತೆಗೆದು ಸಂಪೂರ್ಣ ತನಿಖೆ ಮಾಡಿ ತಪ್ಪಿತಸ್ಥರನ್ನು ಒಳಗೆ ಕೂರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಕಾಲದ ಹಗರಣಗಳ ದಾಖಲೆಗಳನ್ನು ಬಚ್ಚಿಟ್ಟಿದ್ದು, ಅದನ್ನೆಲ್ಲಾ…

ಮಂಗಳೂರು: ನಳಿನ್ ಕುಮಾರ್ ವಿರುದ್ಧ ಬಿಜೆಪಿಗರ ಆಕ್ರೋಶ ಸ್ಫೋಟ-ಪ್ರಧಾನಿ ಆಗಮನದ ವೇಳೆ ಸಂಸದರ ಬದಲಾವಣೆಗೆ ಸಿದ್ಧತೆ!

ಮಂಗಳೂರು, ಆಗಸ್ಟ್‌ 23: ಸೆಪ್ಟೆಂಬರ್ 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ನವ ಮಂಗಳೂರು ಬಂದರಿನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಮಂಗಳೂರು ನಗರ ಹೊರವಲಯದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಮೋದಿ ಸ್ವಾಗತಕ್ಕೆ…

error: Content is protected !!