Tag: Nalin Kumar Kateel

ಪ್ರವೀಣ್ ಕೊಲೆ: ನಳಿನ್ ಗೆ ಭರ್ಜರಿ ಕ್ಲಾಸ್ ತೆಗೆದುಕೊಂಡ ಹೈಕಮಾಂಡ್

ಬೆಂಗಳೂರು: ಪ್ರವೀಣ್ ಹತ್ಯೆ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಸ್ವಪಕ್ಷದ ವಿರುದ್ಧ ಕಾರ್ಯಕರ್ತರ ಜೊತೆಗೆ ಕೆಲ ನಾಯಕರೂ ಕಿಡಿಕಾರುತ್ತಿದ್ದಾರೆ. ಈ ಹೊತ್ತಲ್ಲಿ ಜನೋತ್ಸವ ಸಾಧನಾ ಸಮಾವೇಶ ಮಾಡಲು ಹೊರಟ ಸಿಎಂ ಅವರನ್ನು ಹೈಕಮಾಂಡ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ರಕ್ತದೋಕುಳಿಯ ಸ್ವಾಗತ…

ಪ್ರವೀಣ್ ಹತ್ಯೆಯ ಹಿಂದೆ ಪಿಎಫ್‍ಐ ಕೈವಾಡ ಶಂಕೆ – ನಳಿನ್ ಕುಮಾರ್ ಕಟೀಲ್

ಬೆಂಗಳೂರು : ‘ಬಿಜೆಪಿ ಯುವ ಮೋರ್ಚಾದ ಜವಾಬ್ದಾರಿ ಹೊತ್ತ, ಸರಳ ಸಜ್ಜನಿಕೆಯ ಪ್ರವೀಣ್ ಹತ್ಯೆಯಾಗಿದೆ. ಹತ್ಯೆಯ ಆರೋಪಿಗಳನ್ನು ಗುರುತಿಸಿ ಬಂಧಿಸುವ ಪ್ರಕ್ರಿಯೆ ಪೊಲೀಸರಿಂದ ನಡೆಯುತ್ತಿದೆ. ಇದರ ಹಿಂದಿನ ಶಕ್ತಿಗಳನ್ನು ಮಟ್ಟ ಹಾಕುವ ಕೆಲಸ ಮಾಡಬೇಕಿದೆ ಮತ್ತು ಅದನ್ನು ಸರಕಾರ ಮಾಡಲಿದೆ’ ಎಂದು…

ಬೆಳ್ಳಾರೆ: ನಳಿನ್ ಕುಮಾರ್ ಕಾರನ್ನು ಪಂಕ್ಚರ್ ಗೊಳಿಸಿದ ಬಿಜೆಪಿ ಕಾರ್ಯಕರ್ತರು – ನಳಿನ್ ಕುಮಾರ್ ಕಾರನ್ನು ಪಲ್ಟಿ ಮಾಡಲು ಯತ್ನಿಸಿದ ಕಾರ್ಯಕರ್ತರು -ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್

ಪುತ್ತೂರು: ನಿನ್ನೆ ಕೊಲೆಯಾದ ಪ್ರವೀಣ್‌ ಮೃತದೇಹ ಬೆಳ್ಳಾರೆ ಪೇಟೆಗೆ ಆಗಮಿಸಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಕಾರ್ಯಕರ್ತರ ಆಕ್ರೋಶ ಕಟ್ಟೆ ಒಡೆದಿದ್ದು, ಸ್ಥಳದಲ್ಲಿದ್ದ ಕಾರನ್ನೇ ಎತ್ತಿ ಅಲುಗಾಡಿಸಿದ ಕಾರ್ಯಕರ್ತರು. ಕಳೆದೊಂದು ಗಂಟೆಯಿಂದ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರು ಕಾರ್ಯಕರ್ತರನ್ನು ಸಮಾಧಾನಿಸುತ್ತಿದ್ದು, ಯಾರು…

ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ತಡೆಯೊಡ್ಡಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ – ನಳಿನ್ ಕುಮಾರ್ ಕಟೀಲ್

ಮಂಗಳೂರು: ರಸ್ತೆಯ ಮೇಲೆ ಬಿದ್ದ ಮಳೆಯ ನೀರು ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದ್ದರೆ ನಿರ್ದಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು. ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದರು. ದ.ಕ.ಜಿಲ್ಲಾಧಿಕಾರಿಯ…

ರಾಜಸ್ಥಾನ ಘಟನೆ ಮತ್ತು ಗಲಭೆಯ ಹಿಂದೆ ವಿದೇಶಿ ಕೈವಾಡವಿದೆ – ನಳಿನ್ ಕುಮಾರ್ ಕಟೀಲ್

ಮಂಗಳೂರು : ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ‌ನಳಿನ್ ಕುಮಾರ್ ‌ಕಟೀಲ್ ಪ್ರತಿಕ್ರಿಯಿಸಿದ್ದಾರೆ. ರಾಜಸ್ತಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ನಾಚಿಗೆಗೇಡು, ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ.…

ಅಗ್ನಿಪಥ್‌ ಯೋಜನೆಗೆ ಕಾಂಗ್ರೆಸ್‌ನವರ ಮಕ್ಕಳನ್ನು ನಾವು ಕೇಳಿಲ್ಲ – ನಳಿನ್ ಕುಮಾರ್ ಕಟೀಲ್

ಮಂಗಳೂರು: ಅಗ್ನಿಪಥ್‌ ಯೋಜನೆಗೆ ಕಾಂಗ್ರೆಸ್‌ನ ಮಕ್ಕಳನ್ನು ನಾವು ಕೇಳಿಲ್ಲ. ಉದ್ಯೋಗಾವಕಾಶ ಬಯಸಿ ಬರುವವರಿಗೆ ಇಲ್ಲಿ ಅವಕಾಶ ಸಿಗುತ್ತದೆ. ಎನ್‌ಡಿಎ ಸರ್ಕಾರ ಬಂದ ನಂತರ ಕಾಂಗ್ರೆಸ್‌ ಎಲ್ಲದಕ್ಕೆ ವಿರೋಧ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.…

ಬೆಂಗಳೂರು: ವಿಧಾನಪರಿಷತ್ ಫಲಿತಾಂಶ ವಿಧಾನಸಭೆ ಚುನಾವಣೆಗೆ ಪರಿಣಾಮ ಬೀರಲ್ಲ-ನಳಿನ್

ಚಾಮರಾಜನಗರ : ‘ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತಗಳು ಸ್ಥಿರವಾಗಿವೆ. ಜೆಡಿಎಸ್ ಮತಗಳು ಬಿಜೆಪಿಗೆ ಬಂದಿವೆ. ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಅಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಬಿಜೆಪಿ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಸಿರೋಯಾ ಅವರ ಗೆಲುವು ಬಹುತೇಕ ಖಚಿತ

ಬೆಂಗಳೂರು: ರಾಜ್ಯಸಭಾ ಚುನಾವಣೆಯ ಬಿಜೆಪಿ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಸಿರೋಯಾ ಅವರ ಗೆಲುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಚಾಕೊಲೆಟ್ ಕೊಟ್ಟು ಅಭಿನಂದಿಸಿದ ಪ್ರಸಂಗ ನಡೆಯಿತು ವಿಧಾನಸೌಧದ ಆವರಣದಲ್ಲಿ ಇಂತಹದ್ದೊಂದು ಪ್ರಸಂಗ ನಡೆಯಿತು. ಸದ್ಯ…

ಆರೆಸ್ಸೆಸ್ ಚಡ್ಡಿಗೆ ಬೆಂಕಿ ಹಾಕಲು ಹೇಳಿದ ಸಿದ್ದರಾಮಯ್ಯ ಸುಟ್ಟು ಹೋಗುತ್ತಾರೆ – ನಳಿನ್ ಕುಮಾರ್ ಕಟೀಲ್

ಆರೆಸ್ಸೆಸ್ ಚಡ್ಡಿಗೆ ಬೆಂಕಿ ಹಚ್ಚಲು ಹೇಳಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಇನ್ನೇನು ಸುಟ್ಟು ಹೋಗುತ್ತಾರೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಆರೆಸ್ಸೆಸ್ ಗೆ ಕೈ ಹಾಕಿದ…

ಮಂಗಳೂರು: ಅಧಿಕಾರ ಕಳೆದುಕೊಂಡ ಹತಾಶೆಯಲ್ಲಿ ಕಾಂಗ್ರೆಸ್ ಗೂಂಡಾಗಿರಿ-ನಳಿನ್

ಮಂಗಳೂರು, ಶಿಕ್ಷಣ ಸಚಿವ ನಾಗೇಶ್ ರ ಮನೆಗೆ ಎನ್.ಎಸ್.ಯು.ಐ ಮತ್ತು ಕಾಂಗ್ರೆಸ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ವೈಚಾರಿಕ ಹೋರಾಟದಲ್ಲಿ ಸೋತಿದೆ, ತನ್ನ ಮೂಲ ಸಂಸ್ಕೃತಿ ಗೂಂಡಾಗಿರಿ ಮಾಡ್ತಿದೆ ಎಂದು…

error: Content is protected !!