Tag: nalin

ನಳಿನ್ ಕುಮಾರ್ ಹೊರಕ್ಕೆ, ಪುತ್ತಿಲ ಒಳಕ್ಕೆ: ಅರುಣ್ ಪುತ್ತಿಲ ಘರ್ ವಾಪಸಿ:

ಬೆಂಗಳೂರು. ಮಂಗಳೂರು, (ಮಾರ್ಚ್ 14): ಲೋಕಸಭಾ ಚುನಾವಣೆ (Loksabha Elections 2024) ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್‌ ಪುತ್ತಿಲ (Arun Kumar Puthila) ಜತೆಗಿನ ಬಿಜೆಪಿ ನಾಯಕರ ಸಂಧಾನ ಯಶಸ್ವಿಯಾಗಿದೆ. ಇಂದು(ಮಾರ್ಚ್ 14) ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಂಧಾನ ಸಭೆ ನಡೆದಿದ್ದು,…

ಸಿದ್ದು ಸಿಎಂ ಆದಾಗ ರಾಜ್ಯದಲ್ಲಿ ಗೂಂಡಾ ಆಡಳಿತ: ನಳಿನ್

ಹಿಂದೆ ಕಾಂಗ್ರೆಸ್ ನ ಸಿದ್ಧರಾಮಣ್ಣ ಸರಕಾರದಲ್ಲಿ ಗೋಹತ್ಯೆ, ರೈತರ ಆತ್ಮಹತ್ಯೆ ಹೀಗೆ ಹತ್ಯೆಗಳು ಜಾಸ್ತಿಯಾಗುತ್ತಿತ್ತು. ಇವತ್ತು ಈ ಮೂರು ಪ್ರಕರಣಗಳು ಜಾಸ್ತಿಯಾಗುತ್ತಿದೆ ಎಂದು ಸಂಸದ ನಳೀನ್ ಕುಮಾರ್‍ ಕಟೀಲ್ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಹತ್ಯೆ…

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ನಳಿನ್‍ಕುಮಾರ್ ಕಟೀಲ್-ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿಸಲಾಗಿದೆ

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ…

ಬೆಂಗಳೂರು: ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲು ಬಿಜೆಪಿ ಸಿದ್ಧತೆ-ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಸೋಮಣ್ಣ ಕಣ್ಣು-2 ಕ್ಷೇತ್ರಗಳಲ್ಲಿ ಸೋತ ಬಳಿಕ ಅಧಿಕಾರದಲ್ಲಿರಲು ಮಾಜಿ ಸಚಿವರಿಗೆ  ಆಕಾಂಕ್ಷೆ

ಬೆಂಗಳೂರು: ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಪಕ್ಷ ತೆರೆಮರೆಯಲ್ಲಿ ಸಿದ್ದತೆ ಮಾಡಿಕೊಂಡಿದ್ದು, ಸಮರ್ಥ ಅಭ್ಯರ್ಥಿಯ ಹುಡುಕಾರದಲ್ಲಿದೆ. ಈ ನಡುವೆ ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಕೊಡಿ ಎಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದೇನೆ ಎಂದು…

ನಳಿನ್ ರಾಜ್ಯಾಧ್ಯಕ್ಷ ಸ್ಥಾನದಿಂದ ತೆರವುಗೊಳಿಸುವುದು ಬಿಜೆಪಿಗೆ ಬೆಕ್ಕಿಗೆ ಘಂಟೆ ಕಟ್ಟೋರು ಯಾರು ಎನ್ನುವ ದುಸ್ಥಿತಿ-ಶೋಭಾ ಕರಂದ್ಲಾಜೆ, ವಿಜಯೇಂದ್ರ ಪರ ಬಿಎಸ್ ವೈ ಒಲವು-ರೇಸ್ ನಲ್ಲಿದ್ದಾರೆ ಯತ್ನಾಳ್, ನಿರಾಣಿ-ರಾಜ್ಯಾಧ್ಯಕ್ಷ ಬದಲಾವಣೆಯೇ ಬಿಜೆಪಿಗೆ ಕಗ್ಗಂಟು

ಕರ್ನಾಟಕ ವಿಧಾನಸಭಾ ಚುನಾವಣಾ (Karnataka Assembly Election 2023) ಫಲಿತಾಂಶದ ಆಘಾತದಿಂದ ಚೇತರಿಸಿಕೊಳ್ಳುತ್ತಿರುವ ರಾಜ್ಯ ಬಿಜೆಪಿ (BJP) ಇದೀಗ ಉನ್ನತ ಮಟ್ಟದಲ್ಲಿ ನಾಯಕತ್ವ ಬದಲಾವಣೆಗೆ ಸಿದ್ಧತೆ ನಡೆಸಿದೆ. ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರನ್ನು ಸ್ಥಾನದಿಂದ ತೆಗೆದುಹಾಕಲು ಮುಂದಾಗುವ ಸಾಧ್ಯತೆ ದಟ್ಟವಾಗಿದೆ. ಆದರೆ, ಸೋಲಿಗೆ…

ಮಂಗಳೂರು: ನಳಿನ್ ಕುಮಾರ್ ಒಂಥರಾ ಕಾಮಿಡಿ ಪೀಸ್-ಸಿದ್ದರಾಮಯ್ಯ

ಮಂಗಳೂರು, ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಉತ್ತರ ಕೊಡಲ್ಲ. ಅವರು ಒಂಥರಾ ಜೋಕರ್ ಇದ್ದ ಹಾಗೆ. ಅವರು ಬಹಳ ಬಾಲಿಶವಾಗಿ ಮತ್ತು ಬೇಜವಾಬ್ದಾರಿಯಿಂದ ಮಾತನಾಡ್ತಾರೆ ಎಂದು ಕುದ್ರೋಳಿ ದೇವಸ್ಥಾನದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿಯಲ್ಲಿ ಅವರೊಬ್ಬ ವಿದೂಷಕ ಇದ್ದಂತೆ,…

error: Content is protected !!