Tag: NIA

ಪ್ರವೀಣ್ ನೆಟ್ಟಾರು ಹತ್ಯೆ: ಬೆಳ್ತಂಗಡಿಯಲ್ಲಿ ಎನ್.ಐ.ಎ ದಾಳಿ

ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿಯ ಪಡಂಗಡಿಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಕಾರು ಚಾಲಕ ನೌಷದ್ ಎಂಬಾತನ ನಿವಾಸಕ್ಕೆ ಎನ್.ಐ.ಎ ಅಧಿಕಾರಿಗಳು…

ಪುತ್ತೂರು, ಬಂಟ್ವಾಳ ಎನ್ ಐ ಎ ದಾಳಿಯಲ್ಲಿ ನಾಲ್ವರು ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದು, ಪುತ್ತೂರಿನಲ್ಲಿ ನಾಲ್ವರನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮಹಮ್ಮದ್ ಹ್ಯಾರೀಸ್ ಕುಂಬ್ರ (32), ಸಜ್ಜದ್ ಹುಸೈನ್ ಕೋಡಿಂಬಾಡಿ (37), ಫೈಜಲ್ ಅಹಮ್ಮದ್ ತಾರಿಗುಡ್ಡೆ,…

ಬಂಟ್ವಾಳ ಹಾಗೂ ಪುತ್ತೂರಿನ ಎಲ್ಲೆಲ್ಲಿ ಎನ್.ಐ.ಎ. ದಾಳಿ ನಡೆದಿದೆ? ಎಷ್ಟು ಮಂದಿಯನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ?

ಮಂಗಳೂರು: ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಹಾರದಲ್ಲಿ ನಡೆದಿದ್ದ (Bihar) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ,…

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಾಂಬ್ ಇಡಲು ಸಂಚು-ಬಂಟ್ವಾಳದ ಮೂವರು ಎನ್ ಐ ಎ ವಶಕ್ಕೆ

ಬಂಟ್ವಾಳ: ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಗಲಭೆ ಸೃಷ್ಟಿಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಹಣಕಾಸು ನೆರವು ಒದಗಿಸಿದ ಬಂಟ್ವಾಳದ ಮೂವರನ್ನು ಹಿನ್ನೆಲೆಯಲ್ಲಿ ಎನ್ ಐ ಎ ತಂಡ ಇಂದು ಅಧಿಕೃತವಾಗಿ ಬಂಧಿಸಿದೆ. ಬಂಧಿತರನ್ನು ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್,…

ಪಿ.ಎ ಕಾಲೇಜಿನಲ್ಲಿ ಬಂಧಿತನಾದ ರಿಶಾನ್‌ ಉಗ್ರ ಚಟುವಟಿಕೆಗೆ ಐಸಿಸ್ ನಿಂದ ದೇಣಿಗೆ ಪಡೆಯುತ್ತಿದ್ದ

ಮಂಗಳೂರು/ಶಿವಮೊಗ್ಗ: ಐಸಿಸ್‌ ಉಗ್ರ ಸಂಘಟನೆಯ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದಲ್ಲಿ ಎನ್‌ಐಎಯಿಂದ ಬಂಧಿಸಲಾದ ಎಂಜಿನಿಯರಿಂಗ್‌ ವಿದ್ಯಾರ್ಥಿ ರಿಶಾನ್‌ ತಾಜುದ್ದೀನ್‌ ಶೇಖ್‌ ಮತ್ತು ಹುಜೈರ್‌ ಫ‌ರ್ಹಾನ್‌ ಬೇಗ್‌ ಐಸಿಸ್‌ನಿಂದ ಕ್ರಿಪ್ಟೋ ವ್ಯಾಲೆಟ್‌ಗಳ ಮೂಲಕ ದೇಣಿಗೆ ಪಡೆಯುತ್ತಿದ್ದುದು ಬೆಳಕಿಗೆ ಬಂದಿದೆ. ಆರೋಪಿಗಳು ನಿಷೇಧಿತ ಐಸಿಸ್‌ನ ನಿರ್ವಾಹಕನಿಂದ…

ಉಗ್ರವಾದದ ಹಿಂದೆ ವಿದ್ಯಾರ್ಥಿಗಳದ್ದೇ ಲಿಂಕ್?-ಮತ್ತೆ ಇಬ್ಬರು ವಿದ್ಯಾರ್ಥಿಗಳು ಅಂದರ್

ಮಂಗಳೂರಿನಲ್ಲಿ ಉಗ್ರವಾದದ ಪರ ಗೋಡೆ ಬರಹ ಪ್ರಕರಣ, ಶಿವಮೊಗ್ಗದಲ್ಲಿ ಉಗ್ರಸಂಚು, ಪ್ರಾಯೋಗಿಕ ಬಾಂಬ್ ಸ್ಟೋಟ ನಡೆಸಿ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ನೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನಲೆಯಲ್ಲಿ ನಗರದ ಹೊರವಲಯದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ರಿಶಾನ್ ಶೇಖ್ ಸಹಿತ ಇಬ್ಬರನ್ನು…

ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ ಎನ್ ಐ ಎಯಿಂದ ತಲಾ 10 ಲಕ್ಷ ರೂ. ಬಹುಮಾನ

ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸಹ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್‌ನ ನಾಲ್ವರು ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ ಶನಿವಾರ ಘೋಷಿಸಿದೆ. ಪಾಕಿಸ್ತಾನಿ ಪ್ರಜೆಗಳಾದ ಸಲೀಮ್ ರೆಹಮಾನಿ…

ಬೆಳ್ಳಾರೆ : ಮಸೂದ್ ಹತ್ಯೆಗೆ ಪ್ರವೀಣ್ ನೆಟ್ಟಾರು ಪ್ರತೀಕಾರದ ಕೊಲೆ – ೧೫ ಮಂದಿ ಅರೆಸ್ಟ್, ಪಿಎಫ್ ಐ ಕೈವಾಡದ ಬಗ್ಗೆ ತನಿಖೆ – ಪ್ರವೀಣ್ ನೆಟ್ಟಾರು ಹತ್ಯೆ ಬಗ್ಗೆ ಎನ್ ಐಎ ಗೆ ಸ್ಪೋಟಕ ಮಾಹಿತಿ

ಪುತ್ತೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರ ಸುದ್ದಿಯೊಂದು ಹೊರ ಬಿದ್ದಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್‌ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್‌ಐಎ…

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್ – SDPI ಮುಖಂಡ ಶಾಫಿ ಬೆಳ್ಳಾರೆಯ ಸಹೋದರಿಯ ಪತಿ ಶಾಹಿದ್ ಬಂಧನ

ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್ ಐ ಎ ಅಧಿಕಾರಿಗಳು ಮತ್ತೀರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ಳಾರೆ ನಿವಾಸಿ ಶಾಹಿದ್(40) ಬಂಧಿತ ಆರೋಪಿ. SDPI ಮುಖಂಡರಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ಸಹೋದರಿಯ…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಎಸ್ ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಸೇರಿ ಮೂವರನ್ನು ಬಂಧಿಸಿದ ಎನ್ ಐ ಎ

ಬೆಳ್ಳಂಬೆಳಗ್ಗೆ ಸುಳ್ಯ, ಬೆಳ್ಳಾರೆಯಲ್ಲಿ ಎನ್ ಐಎ ದಾಳಿ ನಡೆದಿದೆ. ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ. ನಿಷೇಧಿತ ಪಿಎಫ್ ಐ ಮುಖಂಡರ ಮನೆಗೆ ದಾಳಿ ನಡೆಸಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಎಸ್ ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿಶಾಫಿ…

error: Content is protected !!