Tag: Pakistan

ರಾಜ್ಯಸಭಾ ಚುನಾವಣೆ ಗೆಲುವಿನ ಬೆನ್ನಲ್ಲೇ ಅಭಿಮಾನಿಯಿಂದ ಪಾಕಿಸ್ತಾನ ಪರ ಘೋಷಣೆ! ನಾಸಿರ್ ಹುಸೇನ್ ಬೆಂಬಲಿಗರಿಂದ ಘೋಷಣೆ?

ಬೆಂಗಳೂರು (ಫೆಬ್ರವರಿ, 27): ರಾಜ್ಯಸಭಾ ಚುನಾವಣೆ ಫಲಿತಾಂಶ(Rajyasabha Election)ಘೋಷಣೆಯಾದ ಬೆನ್ನಲ್ಲೇ ವಿಧಾನಸೌಧದ ಆವರಣದಲ್ಲಿಯೇ ದೇಶದ್ರೋಹದ ಘೋಷಣೆ ಮೊಳಗಿದೆ. ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಅವರ ಬೆಂಬಲಿಗರ ಪೈಕಿ ಒಬ್ಬರು ಪಾಕಿಸ್ತಾನ್‌ ಜಿಂದಾಬಾದ್‌ ಎನ್ನುವ ಘೋಷಣೆ ಕೂಗಿದ್ದಾರೆ. ನಾಸೀರ್‌…

ಪಾಕಿಸ್ತಾನದ ಕರಾಚಿಯಲ್ಲಿ 2 ಹಿಂದೂ ದೇಗುಲಗಳ ಮೇಲೆ ರಾಕೆಟ್ ದಾಳಿ

ಕರಾಚಿ : ಪಾಕಿಸ್ತಾನದಲ್ಲಿ ಹಿಂದು ಸಮುದಾಯ ಮತ್ತು ದೇವಾಲಯಗಳ ಮೇಲಿನ ದಾಳಿ ಮುಂದುವರಿದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ಮಾರಿ ಮಾತೆಯ ದೇಗುಲ ಸೇರಿ 2 ದೇಗುಲಗಳ ಮೇಲೆ ದಾಳಿ ನಡೆಸಲಾಗಿದೆ. ಶನಿವಾರ ಕರಾಚಿಯ ಸೋಲ್ಜರ್ ಬಜಾರ್ ಮಾರ್ಗದಲ್ಲಿನ…

ಪಾಕಿಸ್ತಾನಿ ನಟಿಯ ಖಾಸಗಿ ವೀಡಿಯೊ ಲೀಕ್ : ನಟಿಯ ಪ್ರಿಯಕರನಿಂದ ವಂಚನೆ  

ಜನಪ್ರಿಯ ಪಾಕಿಸ್ತಾನಿ ಮಾಡೆಲ್-ನಟಿ ರಿದಾ ಇಸ್ಫಹಾನಿ ಅವರ ಖಾಸಗಿ ವೀಡಿಯೊ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದ್ದು, ಇದು ಆನ್‌ಲೈನ್‌ನಲ್ಲಿ ಸಂಚಲನ ಮೂಡಿಸಿದೆ. ಈ ವಿವಾದವು ಹಲವಾರು ದಿನಗಳವರೆಗೆ ಗಮನ ಸೆಳೆಯಿತು ಮತ್ತು ಈಗ ನಟಿಯು ಇತ್ತೀಚೆಗೆ ಪಾಕಿಸ್ತಾನಿ ಹಾಸ್ಯನಟ ನಾದಿರ್ ಅಲಿ ಅವರ ಪಾಡ್‌ಕ್ಯಾಸ್ಟ್‌…

ಟಿ-20 ದೀಪಾವಳಿ ಪಟಾಕಿ ಸಿಡಿಸಿದ ಕೊಹ್ಲಿ-ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾಕ್ಕೆ ರೋಚಕ ಗೆಲುವು

ಮೆಲ್ಬರ್ನ್, ಇಲ್ಲಿ ನಡೆದ ಟಿ-೨೦ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ರೋಚಕ ಗೆಲುವು ದಾಖಲಿಸುವ ಮೂಲಕ ಶುಭಾರಂಭ ಮಾಡಿದ್ದು, ದೀಪಾವಳಿಯ ಸಿಹಿ ಹಂಚಿದೆ. ವಿರಾಟ್ ಪ್ರದರ್ಶನ ನೀಡಿದ ಕೊಹ್ಲಿ ಹಾಗೂ ಪಾಂಡ್ಯ ಟೀಂ ಇಂಡಿಯಾ ಗೆಲುವಿನಲ್ಲಿ…

ಇಸ್ಲಮಾಬಾದ್ : ಪಾಕಿಸ್ತಾನದಲ್ಲಿ ಹಿಂಸಾಚಾರ – ಮೆಟ್ರೋ ನಿಲ್ದಾಣಕ್ಕೆ ಬೆಂಕಿ

ಇಸ್ಲಮಾಬಾದ್: ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಪದಚ್ಯುತಿ ಬಳಿಕ ಹಲವು ಬೆಳವಣಿಗೆ ನಡೆಯುತ್ತಿದೆ. ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಇಸ್ಲಾಮಾಬಾದ್ ಜಾಥಾ ನಡುವೆ ಹಿಂಸಾಚಾರ ಭುಗಿಲೆದ್ದಿದೆ. ಮೇ 26ರಂದು ದೇಶದಲ್ಲಿ ಹಿಂಸಾಚಾರ ಪ್ರಾರಂಭಿಸಿರುವ ಅವರ ಬೆಂಬಲಿಗರು ಮೆಟ್ರೋ ನಿಲ್ದಾಣಕ್ಕೆ ಬೆಂಕಿ ಹಚ್ಚಿದ್ದಾರೆ. ಕಳೆದ…

ಪೆಟ್ರೋಲ್ ಸಿಗುತ್ತಿಲ್ಲ, ಎಟಿಎಮ್‍ನಲ್ಲಿ ಹಣವಿಲ್ಲ  – ಪಾಕಿಸ್ತಾನದ ಸರ್ಕಾರದ ವಿರುದ್ದ ಪಾಕ್ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಕಿಡಿ

ಇಸ್ಲಾಮಾಬಾದ್: ಲಾಹೋರ್‌ನ ಯಾವುದೇ ಪೆಟ್ರೋಲ್ ಬಂಕ್‍ನಲ್ಲಿ ಪೆಟ್ರೋಲ್ ಲಭ್ಯವಿಲ್ಲವೇ? ಎಟಿಎಂ ಯಂತ್ರಗಳಲ್ಲಿ ನಗದು ಲಭ್ಯವಿಲ್ಲವೇ? ರಾಜಕೀಯ ಬಿಕ್ಕಟ್ಟಿನಿಂದಾಗಿ ಜನಸಾಮಾನ್ಯರೇಕೆ ನರಳಬೇಕು ಪಾಕಿಸ್ತಾನದಲ್ಲಿರುವ ಸ್ಥಿತಿಗತಿಗಳ ಬಗ್ಗೆ ಮಾಜಿ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಟ್ವಿಟ್ಟರ್ ಮೂಲಕ ಕಿಡಿಕಾರಿದ್ದಾರೆ. ಲಾಹೋರ್‌ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ.…

error: Content is protected !!