Tag: petrol

ಮಂಗಳೂರು: ಕಾರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿ ಹಣ ನೀಡದೆ ಪರಾರಿ

ಪೆಟ್ರೋಲ್ ಬಂಕ್ ನಲ್ಲಿ ಕಾರಿಗೆ ಪೆಟ್ರೋಲ್ ತುಂಬಿಸಿ ಹಣ ಪಾವತಿಸದೆ ಪರಾರಿಯಾಗಿರುವ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 20ರಂದು ರಾತ್ರಿ 11.19ಕ್ಕೆ ಕಾವೂರಿನ ಪೆಟ್ರೋಲ್ ಪಂಪ್‌ನಲ್ಲಿ ನೀಲಿ ಬಣ್ಣದ ಕಾರಿಗೆ ಫುಲ್‌ಟ್ಯಾಂಕ್ ಪೆಟ್ರೋಲ್ ತುಂಬಿಸಿದ ಅಪರಿಚಿತ 4,100.60…

ಸಾಲದ ಕಂತು ಪಾವತಿಸಲಾಗದ ಹಿನ್ನೆಲೆ ಬ್ಯಾಂಕ್ ಗೆ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ-ಸಿಬ್ಬಂದಿಗಳ ಸಮಯ ಪ್ರಜ್ಞೆ ತಪ್ಪಿದ ಭಾರೀ ಅನಾಹುತ

ಸಾಲದ ಕಂತು ತೀರಿಸಲಾಗದೆ  ಬ್ಯಾಂಕ್ ಗೆ ನುಗ್ಗಿದ ವ್ಯಕ್ತಿಯೊಬ್ಬ ಪೆಟ್ರೊಲ್ ಚೆಲ್ಲಿ ಬ್ಯಾಂಕ್ ಗೆ ಬೆಂಕಿಹಚ್ಚಲು ಯತ್ನಿಸಿದಲ್ಲದೆ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯದ ರಥಬೀದಿಯಲ್ಲಿರುವ ಸರಸ್ವತಿ ಬ್ಯಾಂಕ್ ಗೆ ನುಗ್ಗಿದ ಸ್ಥಳೀಯ ಪೂರಿ ಅಂಗಡಿ ನಡೆಸುತ್ತಿದ್ದ…

ವಾಹನ ಸವಾರರೇ ಮೇ.31 ರಂದು ಪೆಟ್ರೋಲ್ ಡೀಸೆಲ್ ಸಿಗುವುದು ಡೌಟು – ಕರ್ನಾಟಕದಲ್ಲಿ ಮೇ.31 ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ

ಕರ್ನಾಟಕದಲ್ಲಿ ಪೆಟ್ರೋಲ್ ಬಂಕ್ ಮಾಲೀಕರು ಮೇ 31ರಂದು ತೈಲ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸುತ್ತೇವೆ ಎಂದು ಅಖಿಲ ಕರ್ನಾಟಕ ಪೆಟ್ರೋಲಿಯಂ ವ್ಯಾಪಾರಿಗಳ ಒಕ್ಕೂಟ ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ ಆದ್ದರಿಂದ ಸೋಮವಾರ ವಾಹನ ಸವಾರರಿಗೆ ಪೆಟ್ರೋಲ್,…

error: Content is protected !!