Tag: PFI Ban

ಪಿಎಫ್ಐ ಮೇಲಿನ ನಿಷೇಧ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್ – ರಿಟ್ ಅರ್ಜಿ ವಜಾ..

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ. ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಕೇಂದ್ರ ಸರ್ಕಾರದ ನಿಷೇಧ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ನಿವಾಸಿ ಹಾಗೂ ನಿಷೇಧಿತ ಸಂಘಟನೆಯ…

‘ಚೈನ್‌ಲಿಂಕ್‌’ ಮಾದರಿಯಲ್ಲಿ ಯುವಕರನ್ನು ಸೆಳೆಯುತ್ತಿದ್ದ ಪಿಎಫ್ ಐ – ಎಸ್‌ಡಿಪಿಐ ಸಂಘಟನೆ ಸದಸ್ಯತ್ವ, ಪಿಎಫ್ಐನಲ್ಲಿ ಕೆಲಸ – ವಿದ್ಯಾವಂತ ಯುವಕರು ಮತ್ತು ಬಡ ಯುವಕರೆಂದು ಪ್ರತ್ಯೇಕವಾಗಿಸಿ ತರಭೇತಿ – ವಿಚಾರಣೆ ಬಂಧಿತ ಪಿಎಫ್ ಐ ಮುಖಂಡರಿಂದ ಮಾಹಿತಿ

ಬೆಂಗಳೂರು: ನಿಷೇಧಿತ ಐಸಿಸ್‌ ಸಂಘಟನೆಗೆ ಸಹಾಯ, ಭಯೋತ್ಪಾದನೆ ಕೃತ್ಯ, ಕೋಮುಸೌಹಾರ್ದ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಆರೋಪದಲ್ಲಿ ಬಂಧನಕ್ಕೊಳಗಾದ ಪಿಎಫ್ಐ ಸಂಘ ಟನೆ ಮುಖಂಡರು, ಮತಾಂತರ ಮತ್ತು ನಿರ್ದಿಷ್ಟ ಸಮುದಾಯದ ಯುವಕರನ್ನು “ಚೈನ್‌ಲಿಂಕ್‌’ ಸಂಘಟನೆಗೆ ಸೇರಿಸಿಕೊಂಡು “ಉಗ್ರವಾದ’ದ ಬಗ್ಗೆ ಪ್ರಚೋದನೆ ನೀಡುತ್ತಿದ್ದರು ಎಂಬ ವಿಚಾರ…

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 12 ಕಡೆಗಳಲಿದ್ದ ಪಿಎಫ್ ಐ ಕಚೇರಿಗೆ ಬೀಗ ಜಡಿದ ಪೊಲೀಸರು

ಮಂಗಳೂರು, : ಕೇಂದ್ರ ಸರಕಾರವು ಪಿಎಫ್ಐ ಮತ್ತಿತರ 8 ಸಂಘಟನೆಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಸೂಚನೆಯಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 12 ಕಡೆಗಳಲ್ಲಿರುವ ನಿಷೇಧಿತ ಸಂಘಟನೆಯ ಕಚೇರಿಗಳಿಗೆ ಬುಧವಾರ ಪೊಲೀಸರು ಬೀಗ ಜಡಿದಿದ್ದಾರೆ‌. ಪಣಂಬೂರು, ಸುರತ್ಕಲ್, ಬಜ್ಪೆ, ಉಳ್ಳಾಲ, ಕೊಣಾಜೆ,…

ದೇಶಕ್ಕೆ ಗಲಭೆ ತರುವಂತಹ ಯಾವುದೇ ಸಂಘಟನೆಗಳು ಆದರೂ ಅದರ ಮೇಲೆ ಸರ್ಕಾರ ನಿಯಂತ್ರಣ ಹೇರುವುದು ಸರಿ – ಯು.ಟಿ ಖಾದರ್

ಮಂಗಳೂರು: ಸರ್ಕಾರ ಕೆಲವು ನೀತಿಗಳಲ್ಲಿ ತಾರತಮ್ಯ ಮಾಡುತ್ತದೆ. ಪರಿಹಾರ ಕೊಡುವುದರಲ್ಲಿ ಕೂಡಾ ಸರ್ಕಾರ ಭೇಧಭಾವ ಮಾಡಿದೆ. ಈ ರೀತಿಯ ತಾರತಮ್ಯ ಧೋರಣೆಯನ್ನು ನಾವು ಸಹಿಸುವುದಿಲ್ಲ. ಪಿಎಫ್‌ಐ ಬ್ಯಾನ್ ಮಾಡಿದಂತೆ ಯಾವ ಸಂಘಟನೆಗಳು ದೇಶದಲ್ಲಿ ಕೊಲೆ, ಅನಾಚಾರಕ್ಕೆ ಕಾರಣವಾಗುತ್ತಿದೆಯೋ ಅವೆಲ್ಲದರ ಮೇಲೆ ಸರ್ಕಾರ…

error: Content is protected !!