Tag: political

ಚುನಾವಣೆಗೆ ಮುನ್ನ ಗ್ಯಾರಂಟಿಗಳ ಡಂಗುರ ಹೊಡೆದವರು, ಈಗ ಯಾಕೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ -ಪ್ರಧಾನಿಯವರ ಒಪ್ಪಿಗೆ ಪಡೆದು 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ರಾ? – ಮಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರಶ್ನಿ

ಮಂಗಳೂರು: ಮೋದಿಯವರು 9 ವರ್ಷಗಳಲ್ಲಿ ಹಲವು ಯೋಜನೆಗಳನ್ನು ಜಾರಿಗಳಿಸಿದ್ದು, ಯಾವುದನ್ನೂ ಟಾಂಟಾಂ ಹೊಡೆದಿಸಲ್ಲ. ಅಗತ್ಯವಿರುವವರನ್ನು ಗುರುತಿಸಿಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ ಅಕ್ಕಿಯ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ಚುನಾವಣೆಗೆ ಮುನ್ನ ಗ್ಯಾರಂಟಿಗಳ ಡಂಗುರ ಹೊಡೆದವರು, ಈಗ ಯಾಕೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಪ್ರಧಾನಿಯವರ ಒಪ್ಪಿಗೆ…

ಪುರುಷನಾಗಲು ನಿರ್ಧರಿಸಿದ ಮಾಜಿ ಸಿಎಂ ಮಗಳು

ಕೋಲ್ಕತ್ತಾ, ಜೂ 22 : ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಅವರು ಲಿಂಗ ಬದಲಾಯಿಸಲು ನಿರ್ಧರಿಸಿದ್ದು “ಟ್ರಾನ್ಸ್‌ಮ್ಯಾನ್” ಆಗಿ ಬದಲಾಗಿದ್ದೇನೆ ಘೋಷಿಸಿಕೊಂಡಿದ್ದಾರೆ. ಇತ್ತೀಚೆಗೆ LGBTQ ಸಮುದಾಯದ ಜೀವನೋಪಾಯದ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ…

ಮತ ಎಣಿಕೆ – ಯು.ಟಿ ಖಾದರ್, ರಾಜೇಶ್ ನಾಯ್ಕ್, ಅಶೋಕ್ ರೈ, ಭಾಗೀರಥಿ ಮುರುಳ್ಯ ಮುನ್ನಡೆ

ದ.ಕ ಜಿಲ್ಲೆಯಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್, ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ, ಬಂಟ್ವಾಳದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಮುನ್ನಡೆ ಸಾಧಿಸಿದ್ದಾರೆ.

ಹಿಂದೂ ಮುಖಂಡ ಅರುಣ್ ಪುತ್ತಿಲ ಬೆಂಬಲಿಗರಿಂದ ತುರ್ತು ಸಭೆ – ಸಭೆಯಲ್ಲಿ ಭಾರೀ ಜನಸಾಗರ – ಪಕ್ಷೇತರರಾಗಿ ಸ್ಪರ್ಧಿಸುತ್ತಾರ ಅರುಣ್ ಪುತ್ತಿಲ ?

ಪುತ್ತೂರು : ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರಿಗೆ ವಿಧಾನ ಸಭಾ ಚುನಾವಣೆಯ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಪುತ್ತಿಲ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅಸಮಾಧಾನಗೊಂಡಿದ್ದು, ಈ ಹಿನ್ನೆಲೆ ಪುತ್ತೂರಿನ ಕೊಟೇಚಾ ಸಭಾಂಗಣದಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ…

ರಾಜಕೀಯಕ್ಕೆ ಎಸ್.ಅಂಗಾರ ಗುಡ್ ಬೈ -ರಾಜಕೀಯ ನಿವೃತ್ತಿ ಘೋಷಿಸಿದ ಸಚಿವ ಎಸ್ ಅಂಗಾರ

ಸುಳ್ಯ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪಕ್ಷದ ಅಭ್ಯರ್ಥಿಗಳು ಚುನಾವಣಾ ನಿವೃತ್ತಿ ಘೋಷಣೆಯ ತೀರ್ಮಾನದಲ್ಲಿ ಬಿಜೆಪಿ ಪಕ್ಷಕ್ಕೆ ಶಾಕ್ ನೀಡುತ್ತಿದ್ದಾರೆ. ಬಿಜೆಪಿಯ ಹಿರಿಯ ಮುಖಂಡರು ಈಶ್ವರಪ್ಪ ಸೇರಿದಂತೆ ಕೆಲವು ಮುಖಂಡರುಗಳು ರಾಜಕೀಯ ನಿವೃತ್ತಿ ಘೋಷಣೆ ಮಂಡಿದ ಬೆನ್ನಲ್ಲೇ ಸುಳ್ಯ ವಿಧಾನಸಭಾ ಕ್ಷೇತ್ರದ ಹಾಲಿ…

ಚುನಾವಣಾ ರಾಜಕೀಯಕ್ಕೆ ನಿವೃತ್ತಿ‌ ಘೋಷಿಸಿದ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಬಿಜೆಪಿಯ ಹಿರಿಯ ನಾಯಕ ಕೆಎಸ್​ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. “ನಾನು ಸ್ವ ಇಚ್ಚೆಯಿಂದ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತಿದ್ದೇನೆ” ಎಂದು ಈಶ್ವರಪ್ಪ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.…

error: Content is protected !!