Tag: Praveen nettar

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳು ಅರಬ್ ದೇಶಗಳಲ್ಲಿ ಠಿಕಾಣಿ?: ನೇಪಾಳದ ಮೂಲಕ ಗಲ್ಫ್ ಗೆ ಪರಾರಿ ಶಂಕೆ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿ ಜಪ್ತಿ ಮಾಡುವುದಾಗಿ ರಾಷ್ಟ್ರೀಯ ತನಿಖಾ ದಳ(NIA) ಉದ್ಘೋಷಣೆ ಮಾಡಿದ ಬೆನ್ನಲ್ಲೇ, ಆರೋಪಿಗಳು ಅರಬ್ ದೇಶಗಳಲ್ಲಿ ಆಶ್ರಯ ಪಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಬಿಜೆಪಿ ಯುವ ಮೋರ್ಚಾದ…

ಪ್ರವೀಣ್ ನೆಟ್ಟಾರು ಪತ್ನಿಗೆ ನೀಡಿದ ಉದ್ಯೋಗವನ್ನು ಕಾಂಗ್ರೆಸ್ ಕಿತ್ತುಕೊಂಡಿದೆ – ಶೀಘ್ರವೇ ಪ್ರವೀಣ್ ಪತ್ನಿಗೆ ಉದ್ಯೋಗ ನೀಡಿ  – ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮನವಿ

ಮಂಗಳೂರು: ಕಾಂಗ್ರೆಸ್ ದ್ವೇಷ ಸಾಧನೆ ಮೂಲಕ ಬಿಜೆಪಿಯನ್ನು ಕಟ್ಟಿ ಹಾಕುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ಬಿಟ್ಟು ಹಲ್ಲೆ, ಹತ್ಯೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ. ಮಂಗಳೂರಿನಲ್ಲಿ ಜಿಲ್ಲೆಯ ಆರು ಬಿಜೆಪಿ ಶಾಸಕರೊಂದಿಗೆ ಸುದ್ದಿಗೋಷ್ಠಿ…

ಪ್ರವೀಣ್ ನೆಟ್ಟಾರ್ ಪತ್ನಿ ನೂತನ ಕುಮಾರಿ ಸರಕಾರಿ ಕೆಲಸದಿಂದ ತೆರವು-ಹೊಸ(ಸಿದ್ದು) ಸರಕಾರ ಬಂದ ಬೆನ್ನಲ್ಲೇ ಆದೇಶ-ಬೊಮ್ಮಾಯಿ ಸರಕಾರದ ನಿರ್ಧಾರದಂತೆ ತೆರವು

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen nettar) ಅವರ ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ. ಕಳೆದ ಜುಲೈ 26ರಂದು ರಾತ್ರಿ ಪ್ರವೀಣ್ ನೆಟ್ಟಾರು ಅವರ ಹತ್ಯೆಯಾಗಿತ್ತು.ಈ ಹಿಂದೆ…

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್-ತಲೆಮರೆಸಿಕೊಂಡಿಸ್ಸ ತುಫೈಲ್ ಎನ್ ಐಎ ವಶಕ್ಕೆ

ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಅರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಬಂಧಿಸಿದೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. 2022 ರ ಜುಲೈ 26 ರಂದು…

ಪ್ರವೀಣ್‌ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್‌ ಕೊಲೆ: ಬಹಿರಂಗ ಹೇಳಿಕೆ ನೀಡಿದ ಶರಣ್‌ ಪಂಪ್‌ವೆಲ್

ಮಂಗಳೂರು: ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಕೊಲೆಯನ್ನು ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರ ಎಂದು ಬಜರಂಗದಳ ನಾಯಕ ಶರಣ್ ಪಂಪ್ ವೆಲ್ ಸಮರ್ಥಿಸಿಕೊಂಡಿದ್ದು, ಈ ಕುರಿತ ವೀಡಿಯೊ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.ತುಮಕೂರಿನಲ್ಲಿ ನಡೆದ ಶೌರ್ಯಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಪ್ರವೀಣ್…

ಪ್ರವೀಣ್‌ ಹತ್ಯೆ ಆರೋಪಿಗೆ ಉಗ್ರ ಶಾರಿಕ್ ಜೊತೆ ನಂಟು? ಇನ್ನೂ ಪತ್ತೆಯಾಗಿಲ್ಲ ನಾಲ್ವರು

ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಹಂತಕರಿಗೆ ನೆರವು ನೀಡಿದ ಆರೋಪದಲ್ಲಿ ಎನ್‌ಐಎ ಲುಕೌಟ್‌ ನೋಟಿಸ್‌ ಹೊರಡಿಸಿದ ನಾಲ್ವರು ಆರೋಪಿಗಳು ಇನ್ನೂ ಪತ್ತೆಯಾಗದಿದ್ದು, ಪೊಲೀಸರ ತಂಡ ಬೇರೆ ಬೇರೆ ಕಡೆಗಳಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಬೆಳ್ಳಾರೆ ನಿವಾಸಿಗಳಾದ ಮಹಮ್ಮದ್‌…

ಬೆಳ್ಳಾರೆ : ಮಸೂದ್ ಹತ್ಯೆಗೆ ಪ್ರವೀಣ್ ನೆಟ್ಟಾರು ಪ್ರತೀಕಾರದ ಕೊಲೆ – ೧೫ ಮಂದಿ ಅರೆಸ್ಟ್, ಪಿಎಫ್ ಐ ಕೈವಾಡದ ಬಗ್ಗೆ ತನಿಖೆ – ಪ್ರವೀಣ್ ನೆಟ್ಟಾರು ಹತ್ಯೆ ಬಗ್ಗೆ ಎನ್ ಐಎ ಗೆ ಸ್ಪೋಟಕ ಮಾಹಿತಿ

ಪುತ್ತೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರ ಸುದ್ದಿಯೊಂದು ಹೊರ ಬಿದ್ದಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್‌ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್‌ಐಎ…

ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ನೂತನ ಮನೆ ನಿರ್ಮಾಣಕ್ಕೆ ಶಂಕು ಸ್ಥಾಪನೆ

ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಶಂಕು ಸ್ಥಾಪನೆ ನೇರವೆರಿಸಿದರು. ಕೆಲ ದಿನಗಳ ಹಿಂದೆ ಪ್ರವೀಣ್ ಕುಟುಂಬಸ್ಥರಿಗೆ ಭರವಸೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ…

ಪ್ರವೀಣ್ ನೆಟ್ಟಾರ್ ಕೇಸ್ ನಲ್ಲಿ ಮತ್ತೆ ನಾಲ್ವರು ಪಿಎಫ್ ಐ ನಾಯಕರ ಹೆಸರು – ಪ್ರವೀಣ್ ಮರ್ಡರ್ ಕೇಸಿನಲ್ಲಿ ನಾಲ್ವರ ಪಾತ್ರವೇನು ಗೊತ್ತಾ ? ನಾಲ್ವರ ಸುಳಿವು ಕೊಟ್ಟವರಿಗೆ ಲಕ್ಷ ರೂಪಾಯಿಯ ಆಫರ್ ಕೊಟ್ಟಾ ಎನ್ ಐ ಎ

ಮಂಗಳೂರು : ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಪ್ರಮುಖ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ಕೊಟ್ಟರೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ NIA ಘೋಷಿಸಿದೆ. ಕಳೆದ ಜುಲೈ 26ರಂದು ಸುಳ್ಯ…

ದ.ಕ ಡಿಸಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ ನೂತನಾ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ತನ್ನ ಕರ್ತವ್ಯಕ್ಕೆ ಹಾಜರಾಗಿ ತನ್ನ ನೂತನ ವೃತ್ತಿಯನ್ನು ಆರಂಭಿಸಿದರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಅವರು…

error: Content is protected !!