Tag: prime minister

ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ವೇಳೆ ರಾಜ್ಯಾಧ್ಯಕ್ಷ ನಳಿನ್ ಅವರ ಸ್ಥಿತಿ ಗಮನಿಸಿ-ಪ್ರಧಾನಿ ನೋಡಲು ಘಟಾನುಘಟಿ ಬಿಜೆಪಿ ನಾಯಕರ ಹರಸಾಹಸ-ಬೀದಿಯಲ್ಲಿ ನಿಂತು ಪ್ರಧಾನಿಗೆ ಕೈ ಬೀಸಿದ ಬಿಜೆಪಿ ನಾಯಕರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯಾಧ್ಯಕ್ಷನಳಿನ್ ಕುಮಾರ್ ಕಟೀಲ್ ಅವರನ್ನು ಕಡೆಗಣಿಸಲಾಯಿತೇ ಎನ್ನುವ ಪ್ರಶ್ನೆಯೊಂದು ಕಾಡಲಾರಂಬಿಸಿದೆ. ಇದಕ್ಕೆ ಪೂರಕವಾಗಿ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುತ್ತಿದ್ದಾಗ ಪ್ರಮುಖ ನಾಯಕರು…

ಕಾಂಗ್ರೆಸ್ ನವರು ದೆಹಲಿಯಲ್ಲಿರುವ ಗಾಂಧಿ ಕುಟುಂಬದ ಎಟಿಎಂ-ಪ್ರಧಾನಿ ಮೋದಿ-ತುಳುವಿನಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

ಮಂಗಳೂರು: ತುಳುವಿನಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ವೆಂಕಟರಮನ ಸ್ವಾಮಿಗೆ ನನ್ನ ನಮನಗಳು ತುಳುವಪ್ಪೆ ಜೋಕುಲೆಗ್ ಸೊಲ್ಮೆಲು ಎಂಬುವುದಾಗಿ ಭಾಷಣ ಆರಂಭ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದೊಂದಿಗೆ ಮುನ್ನಡೆಯುತ್ತಿದ್ದೇವೆ ಕರ್ನಾಟಕದ ಜನತೆಯೇ ೧೪೦ ಕೋ. ಜನರೇ ನಮ್ಮ…

ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ-ಯುವ ಜನೋತ್ಸವ ಉದ್ಘಾಟಿಸಿದ ಪಿಎಂ

ಹುಬ್ಬಳ್ಳಿ : ಯುವಕರೇ ಈ ದೇಶವನ್ನು ಮುನ್ನಡೆಸುತ್ತಿರುವ ಶಕ್ತಿಯಾಗಿದ್ದು, ನಿಮ್ಮಲ್ಲಿ ಹೊಸ ಹೊಸ ಚಿಂತನೆಗಳು, ಆಲೋಚನೆಗಳಿದ್ದರೆ ಮುನ್ನುಗ್ಗಿ ಅದನ್ನು ಸಾಧಿಸಿ ಎಂದು ಯುವ ಸಮೂಹಕ್ಕೆ ಪ್ರಧಾನಿ ಕರೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿ…

ಪ್ರಧಾನಿ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯಾಧ್ಯಕ್ಷ, ಸಂಸದರ ಬದಲಾವಣೆ ಬಗ್ಗೆ ಚರ್ಚೆಯಾಗಿದೆಯಾ?

ಕರಾವಳಿಯಲ್ಲಿ ನಡೆದ ಸರಣಿ ಕೊಲೆಗಳಿಂದ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ಕಾರ್ಯಕರ್ತರು ತಿರುಗಿಬಿದ್ದಿದರು. ಸಂಸದರನ್ನು ಬದಲಾವಣೆ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಆಕ್ರೋಶ ಎದ್ದಿತ್ತು. ಈ ನಡುವೆ ಕೆಲವು ಸಮರ್ಥನೆಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಹಾಗೂ…

ಕಪ್ಪುಬಟ್ಟೆ ಧರಿಸಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ

ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದ ಸಿದ್ದತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆಯ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಧರಿಸುವಂತಿಲ್ಲ. ಕಪ್ಪು ಬಟ್ಟೆ ಕೊಂಡೊಯ್ಯುವಂತಿಲ್ಲ ಎನ್ನುವ ಸ್ಪಷ್ಟ ಸೂಚನೆಯನ್ನು ಎಡಿಜಿಪಿ ಅಲೋಕ್ ಕುಮಾರ್…

ಗುಜರಾತ್ ಗಲಭೆ ಪ್ರಕರಣ – ಪ್ರಧಾನಿ ಮೋದಿಗೆ ಸುಪ್ರೀಂ ಕ್ಲೀನ್ ಚಿಟ್

ಗಾಂಧಿನಗರ, ಜೂ 24: 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿದಂತೆ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ವಿಧವೆ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ…

ಬೆಂಗಳೂರು: ಪ್ರಧಾನಿ ಮೋದಿ ಇಂದು ರಾಜ್ಯಕ್ಕೆ ಆಗಮನ-ಭಾರೀ ಭದ್ರತೆ

ಬೆಂಗಳೂರು/ಮೈಸೂರು: ಪ್ರಧಾನಿ ನರೇಂದ್ರ ಮೋದಿ(PM Narendra Modi) ಎರಡು ದಿನಗಳ ಭೇಟಿಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದು ಬೆಂಗಳೂರು ಹಾಗೂ ಮೈಸೂರು ಅವರ ಪ್ರವಾಸ ಕಾರ್ಯಕ್ರಮದಲ್ಲಿ ನಿಗದಿಯಾಗಿವೆ. ದೆಹಲಿಯಿಂದ ಇಂದು ಬೆಳಗ್ಗೆ 11.55ಕ್ಕೆ ಯಲಹಂಕ ವಾಯು ನೆಲೆಗೆ ಬಂದಿಳಿಯುವ ಪ್ರಧಾನ ಮಂತ್ರಿಗಳು, ಮಲ್ಲೇಶ್ವರದ ಭಾರತೀಯ ವಿಜ್ಞಾನ ಸಂಸ್ಥೆ,…

ಉಕ್ರೇನ್‍ನಲ್ಲಿ ಮೃತಪಟ್ಟ ನವೀನ್ ಕುಟುಂಬವನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ

ರಷ್ಯಾ ಮತ್ತು ಉಕ್ರೇನ್ ಯುದ್ಧದಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ಕನ್ನಡಿಗ ನವೀನ್ ಕುಟುಂಬವನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ. ಜೂನ್ 20ರಂದು ರಾಜ್ಯಕ್ಕೆ ಭೇಟಿ ನೀಡುವ ವೇಳೆ ಖುದ್ದು ಪ್ರಧಾನಿ ಮೋದಿಯವರು ನವೀನ್ ತಂದೆ, ತಾಯಿ ಮತ್ತು ಸಹೋದರನನ್ನು ಭೇಟಿಯಾಗಿ…

ಪ್ರಧಾನಿ ಮೋದಿ ತಾಯಿಗೆ 100ನೇ ಹುಟ್ಟುಹಬ್ಬದ ಸಂಭ್ರಮ-ತಾಯಿ ಆಶೀರ್ವಾದ ಪಡೆದ ಪಿಎಂ

ಗುಜರಾತ್, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರು ಶನಿವಾರ 100ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಗುಜರಾತ್ ಪ್ರವಾಸದಲ್ಲಿರುವ ಮೋದಿಯವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡಿದ್ದಾರೆ. ತಾಯಿಯ ಹುಟ್ಟುಹಬ್ಬದಂದು ಆಶೀರ್ವಾದ ಪಡೆಯುವ ಸಲುವಾಗಿ ಹಾಗೂ ಅನೇಕ…

error: Content is protected !!