Tag: Pumpwell

ಮಂಗಳೂರು: ಮಹಿಳೆ ಜೊತೆ ಪಂಪ್ ವೆಲ್ ನ ಲಾಡ್ಜ್ ಗೆ ಬಂದಿದ್ದವನ ಡೆಡ್ ಬಾಡಿ ಬೆತ್ತಲೆಯಾಗಿ ಪತ್ತೆ

ಮಂಗಳೂರು: ನಗರದ ಪಂಪ್ವೆಲ್ ಬಳಿಯ ಪದ್ಮಶ್ರೀ ಲಾಡ್ಜ್ ನಲ್ಲಿ ಕಾಸರಗೋಡು ಮೂಲದ ವ್ಯಕ್ತಿಯೋರ್ವ ಶಂಕಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಲಾಡ್ಜ್ ನಲ್ಲಿ ಸಿಕ್ಕ ವ್ಯಕ್ತಿಯನ್ನು ಅಲ್ಲಿ ಸಿಕ್ಕಿರುವ ಡ್ರೈವಿಂಗ್ ಲೈಸೆನ್ಸ್ ಆಧಾರದಲ್ಲಿ ಕಾಸರಗೋಡಿನ ಪೈವಳಿಕೆ ನಿವಾಸಿ…

ಮಂಗಳೂರು: 10 ಲಕ್ಷ ಕೈಗೆ ಬಂದ್ರೂ ಬಿಕಾರಿಯಾದ ಕುಡುಕ – ಕೈ ಬಂದದ್ದೂ ಬಾಯಿಗೆ ಬರಲಿಲ್ಲ ಎನ್ನುವುದು ಇದಕ್ಕೆನಾ ?

ಮಂಗಳೂರು: ಕುಡುಕನೋರ್ವನಿಗೆ ಅದೃಷ್ಟವೆಂಬಂತೆ ರಸ್ತೆ ಬದಿಯಲ್ಲಿ ಹತ್ತು ಲಕ್ಷ ರೂಪಾಯಿ ಸಿಕ್ಕಿದ್ದು ಆದರೆ ಈತನ ತಲೆಗೇರಿದ ಅಮಲಿನ ಪರಿಣಾಮ ಅಷ್ಟೂ ದುಡ್ಡು ಅರ್ಧ ಗಂಟೆಯಲ್ಲಿ ಪೊಲೀಸರ ಪಾಲಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನ.27ರಂದು ನಗರದ ಪಂಪ್ವೆಲ್ ಬಳಿ ಕನ್ಯಾಕುಮಾರಿ ಮೂಲದ ಪಿ.…

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ- ಶಂಕಿತ ಶಾರೀಕ್ ಗುರುತು ಪತ್ತೆ ಹಚ್ಚಿದ ಕುಟುಂಬಸ್ಥರು

ಮಂಗಳೂರು: ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿರುವ ಶಾರೀಕ್‌‌ನ ಕುಟುಂಬಸ್ಥರು ಶಿವಮೊಗ್ಗದಿಂದ ಮಂಗಳೂರಿನ ಆಸ್ಪತ್ರೆಗೆ ಆಗಮಿಸಿದ್ದಾರೆ. ಶಂಕಿತ ಶಾರೀಕ್ ಗುರುತು ಪತ್ತೆಗೆ ಶಿವಮೊಗ್ಗದಿಂದ ಮೂವರು ಮಹಿಳೆಯರು ಆಗಮಿಸಿದ್ದು, ಮಹಿಳೆಯಯೊಂದಿಗೆ ಪ್ರಕರಣದ ತನಿಖಾಧಿಕಾರಿಯಾಗಿರುವ…

ಮಂಗಳೂರಿನಲ್ಲಿ ಆಟೋ ಸ್ಫೋಟದ ಮಾಸ್ಟರ್‌ ಮೈಂಡ್‌ ಶಾರೀಕ್‌; ಮಂಗಳೂರು ಗೋಡೆ ಬರಹ ಪ್ರಕರಣದ 2ನೇ ಆರೋಪಿ ಈತ

ಮಂಗಳೂರಿನಲ್ಲಿ ಶನಿವಾರ (ನ. ೧೯) ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ (Mangalore Blast) ಪ್ರಕರಣಕ್ಕೆ ಸಂಬಂಧಪಟ್ಟಂತೆ ಟ್ವಿಸ್ಟ್‌ ಸಿಕ್ಕಿದ್ದು, ಶಾರೀಕ್‌ ಎಂಬಾತನೇ ಸ್ಫೋಟದ ಮಾಸ್ಟರ್ ಮೈಂಡ್ ಎಂಬುದು ತಿಳಿದುಬಂದಿದೆ. ಈತ ಮಂಗಳೂರು ಗೋಡೆ ಬರಹ ಪ್ರಕರಣ ಹಾಗೂ ಶಿವಮೊಗ್ಗದಲ್ಲಿ ಪ್ರೇಮ್‌ ಸಿಂಗ್‌ಗೆ…

ಮಂಗಳೂರಿನ ಪಂಪ್ ವೆಲ್ ನ ಕಪಿತಾನಿಯೋ ಶಾಲೆ ಬಳಿ ಆಟೋರಿಕ್ಷಾ ಸ್ಪೋಟ : ಚಾಲಕ ಸೇರಿ ಇಬ್ಬರು ಗಂಭೀರ – ಸ್ಥಳದಲ್ಲಿ ಬಾಂಬ್ ನಿಷ್ಟ್ರೀಯ ದಳದಿಂದಲೂ ತಪಾಸಣೆ

ಮಂಗಳೂರು : ಮಂಗಳೂರು ನಗರದ ಕಂಕನಾಡಿ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾ ಒಂದರಲ್ಲಿ ಸ್ಪೋಟ ಸಂಭವಿಸಿದ್ದು , ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಆಟೋದಲ್ಲಿ ಚಾಲಕನೊಂದಿಗೆ ಮತ್ತೋರ್ವ ಇದ್ದು ಇಬ್ಬರು ಸ್ಪೋಟದಲ್ಲಿ ಗಾಯಗೊಂಡಿದ್ದು ನಗರದ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ…

error: Content is protected !!