Tag: puttur

ಪುತ್ತೂರು: ಐದು ಮಂದಿ ಬಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್

ಪುತ್ತೂರು: ಅನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಕಾರಣಕ್ಕೆ ಐವರು ಬಜರಂಗದಳದ ಕಾರ್ಯಕರ್ತರಿಗೆ ಪೊಲೀಸ್ ಇಲಾಖೆ ಗಡೀಪಾರು ಶಿಫಾರಸ್ಸಿಗೆ ಕಾರಣ ಕೇಳಿ ನೋಟೀಸ್ ಜಾರಿಗೊಳಿಸಿದ್ದು, ನ.22ರಂದು ಪುತ್ತೂರು ಸಹಾಯಕ ಆಯುಕ್ತರ ಮುಂಭಾಗದಲ್ಲಿ ಹಾಜರಾಗುವಂತೆ ಸೂಚನೆನೀಡಲಾಗಿದೆ.ಬಜರಂಗದಳ ಕಾರ್ಯಕರ್ತರಾದ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿ…

ಹತ್ಯೆಯಾದ ಅಕ್ಷಯ್ ಕಲ್ಲೇಗ ಓರ್ವ ರೌಡಿ ಶೀಟರ್ – ಎಸ್ಪಿ ರಿಷ್ಯಂತ್ ಹೇಳಿಕೆ

ಖ್ಯಾತ ಹುಲಿವೇಷ ತಂಡದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳು ಗಾಂಜಾ ಸೇವಿಸಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದು ದ. ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ತಿಳಿಸಿದ್ದಾರೆ. ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ…

ಅಕ್ಷಯ್ ಕಲ್ಲೇಗ ಹತ್ಯೆ – ಕಾಂಗ್ರೆಸ್ ಮುಖಂಡ ವಶಕ್ಕೆ

ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ ಕಲ್ಲೇಗ ಕೊಲೆ ಪ್ರಕರಣ ಕಾಂಗ್ರೇಸ್ ಮುಖಂಡ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದ ಪೋಲೀಸರು ಪುತ್ತೂರು ನಗರ ಕಾಂಗ್ರೇಸ್ ನ ಎಸ್.ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್ ಮನಿಷ್ , ಚೇತನ್ ಮತ್ತು ಮಂಜುನಾಥ್ ಪೋಲೀಸ್…

ಅಕ್ಷಯ್ ಕಲ್ಲೇಗ ಮೃತದೇಹದಲ್ಲಿ 58 ತಲವಾರು ಪೆಟ್ಟು – ವೈದ್ಯರೇ ಶಾಕ್

ಕಲ್ಲೇಗ ಟೈಗರ್ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ ಕೊಲೆ ಮಾಡಲು ಬರ್ಬರವಾಗಿ ತಲವಾರು ಹಲ್ಲೆ ಮಾಡಿದ್ದ ಆರೋಪಿಗಳು ಪುತ್ತೂರು : ಅಕ್ಷಯ ಕಲ್ಲೇಗ ನನ್ನು 58 ಬಾರಿ ತಿವಿದ ದುಷ್ಕರ್ಮಿಗಳು, ಗಾಯ ಕಂಡ ವೈದ್ಯರೇ ಶಾಕ್ ..! ಪುತ್ತೂರು : ದಕ್ಷಿಣ…

ಪುತ್ತೂರಿನಲ್ಲಿ ತಲವಾರಿನಿಂದ ಕಡಿದು ಯುವಕನ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ. ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ…

ಮಂಗಳೂರು : ದ.ಕ ಜಲ್ಲೆಯ ಹತ್ತಕ್ಕೂ ಅಧಿಕ ಕಡೆ ಎನ್ ಐಎ ಅಧಿಕಾರಿಗಳಿಂದ ದಾಳಿ

ದ.ಕ ಜಿಲ್ಲೆಯಲ್ಲಿ ಹತ್ತಕ್ಕೂ ಅಧಿಕ ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ವೇಣೂರು, ಉಪ್ಪಿನಂಗಡಿ ಸೇರಿದಂತೆ 10 ಕ್ಕೂ ಅಧಿಕ ಕಡೆ ಎನ್ ಐಎ ದಾಳಿ ನಡೆಸಿದೆ. ಹಲವರ ಮನೆ ಹಾಗೂ ಆಸ್ಪತ್ರೆಗಳಲ್ಲಿ ದಾಳಿ ನಡೆಸಿ ಹುಡುಕಾಟ…

ಪುತ್ತೂರು: ಪೊಲೀಸ್ ದೌರ್ಜನ್ಯ-ಹಿಂದೂ ಕಾರ್ಯಕರ್ತನ ಕಿವಿಯ ತಮಟೆಗೆ ತೀವ್ರ ಗಾಯ

ಪುತ್ತೂರು : ಆರೋಪಿಗಳ ವಿಚಾರಣೆಯ ನೆಪದಲ್ಲಿ ನಡೆದ ಪೊಲೀಸ್ ದೌರ್ಜನ್ಯದ ಸಂದರ್ಭ ಸಂತ್ರಸ್ತ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದಕೀಯ ವರದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಯುವಕನ ಕಿವಿಯದ್ದು ಎಂದು ಹೇಳಲಾದ ಸ್ಕ್ಯಾನಿಂಗ್ ಪೋಟೋಗಳು ವೈರಲ್ ಆಗುತ್ತಿವೆ.…

ಡಿ.ವಿ. ಸದಾನಂದ ಗೌಡರೇ’ ನೀವು ರಾತ್ರಿ ಹೊತ್ತು ಯಾರ್ಯಾರದ್ದೋ ಮನೆಯ ಹೆಂಗಸರಿಗೆ ಫೋನ್ ಮಾಡಿ ತೊಡೆ ತೋರ್ಸು ತೊಡೆ ತೋರ್ಸು ಅಂತ ಹೇಳ್ತೀರಾ.., ನೀವು ಒಮ್ಮೆ ಪುತ್ತೂರು ಆಸ್ಪತ್ರೆಗೆ ಬಂದು ನಿಮ್ಮ ಕಾರ್ಯಕರ್ತರ ತೊಡೆ ಹೇಗೆ ಆಗಿದೆ ಅಂತಾ ನೋಡಿ – ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ ಖಡಕ್ ಮಾತು

ಪುತ್ತೂರು: ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ವಿಚಾರದ ಬಗ್ಗೆ ಹಿಂದೂ ಜಾಗರಣ ವೇದಿಕೆ ಮುಖಂಡ ಕಾರ್ಕಳದ ಶ್ರೀಕಾಂತ್ ಶೆಟ್ಟಿ ರವರು, ಹಿಂದುತ್ವದ ಅನೇಕ ಕಾರ್ಯಕರ್ತರಿಗೆ ಪ್ರೇರಣೆಯನ್ನು ನೀಡುವ ಕೇಂದ್ರ ಎಂದರೆ ಅದು ಪುತ್ತೂರು ಎಂದು ಹೇಳಿದರು. ಕಾರ್ಯಕರ್ತರ ಮೇಲೆ…

ಪುತ್ತೂರು : ನಳಿನ್ ಕುಮಾರ್ ಅಪ್ತನನ್ನು ಆಸ್ಪತ್ರೆಯಿಂದ ಹೊರದಬ್ಬಿದ ಪುತ್ತಿಲ ಬೆಂಬಲಿಗರು – ಅಜಿತ್ ರೈ ಹೊಸಮನೆ ಹಾಗೂ ಪುತ್ತಿಲ ಬೆಂಬಲಿಗರ ನಡುವೆ ನೂಕಾಟ- ತಳ್ಳಾಟ – ಪುತ್ತೂರಿನ ಆಸ್ಪತ್ರೆಗೆ ಬಸನ್ ಗೌಡ‌ ಯತ್ನಾಳ್ ಭೇಟಿ ವೇಳೆ ಘಟನೆ

ಪುತ್ತೂರು: ಬ್ಯಾನರ್ ವಿಚಾರದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ನಡೆದಿರುವ ಹಿನ್ನೆಲೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿನ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದರು. ಈ ವೇಳೆ ಆಸ್ಪತ್ರೆಯಲ್ಲಿ ಭಾರೀ ಹೈಡ್ರಾಮ ನಡೆದಿದೆ. ಬಿಜೆಪಿ ಕಾರ್ಯಕರ್ತನೊಬ್ಬನನ್ನು …

ಪುತ್ತೂರಿಗೆ ಭೇಟಿ ನೀಡಿದ ಬಸನ ಗೌಡ ಯತ್ನಾಳ್ – ಯತ್ನಾಳ್‌ ಮುಂದೆ ನೋವು ಹೇಳಿಕೊಂಡ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಪಕ್ಷದ ಕಾರ್ಯಕರ್ತರಿಗೆ ಪೊಲೀಸ್‌ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ಪುತ್ತೂರಿಗೆ ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವರಾಗಿರುವ ಬಸನ ಗೌಡ ಪಾಟೀಲ್‌ ಯತ್ನಾಳ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆ…

error: Content is protected !!