Tag: puttur

ಅಂದು ಅಲ್ಲಾಡಿದ್ದು ಕಾರು, ಇಂದು ನಳಿನ್ ಖುರ್ಚಿ, ಬುಡವೇ ಅಲುಗಾಡಿದೆ! ಕಾರು ಅಲುಗಾಡಿಸಿ ಎಚ್ಚರಿಕೆ ನೀಡಿದ್ದವರು ಇಂದು ನಳಿನ್ ಬುಡಕ್ಕೆ ಟಾರ್ಗೆಟ್ ಮಾಅಡಿದರು!

ಎಲ್ಲಾದಕ್ಕೂ ಕಾಲವೇ ಉತ್ತರ ನೀಡುತ್ತೆ ಎನ್ನುವ ಮಾತಿದೆ. ಇದು ಕರಾವಳಿಯಲ್ಲಿ ನಿಜವಾಗಿದೆ. ಉಳ್ಳಾಲ ಹೊರತು ಪಡಿಸಿ ಉಳಿದ ಕ್ಷೇತ್ರಗಳು ಬಿಜೆಪಿಗೆ ಯಾವುದೇ ಕಷ್ಟಗಳಿಲ್ಲದೆ ಗೆಲ್ಲಬಹುದಾದ ಕ್ಷೇತ್ರಗಳು. ಅದರಲ್ಲೂ ಪುತ್ತೂರು ಬಿಜೆಪಿಗೆ ಹಾಟ್ ಫೆವರೇಟ್. ಆದರೆ, ಅ ಕ್ಷೇತ್ರವನ್ನು ಬಿಜೆಪಿ ಕಳೆದುಕೊಂಡಿದ್ದು, ತನ್ನದೇ…

ಪುತ್ತೂರು : ಮುಂಡೂರು ಮತಗಟ್ಟೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಮತಚಲಾವಣೆ

ಪುತ್ತೂರು:ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿರುವ ಅರುಣ್‌ ಕುಮಾರ್‌ ಪುತ್ತಿಲ ಮುಂಡೂರು ಮತಗಟ್ಟೆಯಲ್ಲಿ ತಮ್ಮ ಹಕ್ಕಿನ ಮತ ಚಲಾಯಿಸಿದರು.

ಪುತ್ತೂರಿನಿಂದ ಅರುಣ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ – ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಕೆ

ಪುತ್ತೂರು : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಬಳಿಕ ಬಂಡಾಯದ ಅಲೆ ಜೋರಾಗಿ ಬೀಸ ತೊಡಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲಗೆ ಟಿಕೆಟ್ ತಪ್ಪಿ ಬಳಿಕವಂತೂ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು ಪುತ್ತಿಲ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು…

ಮನೆ ಬಾಗಿಲಿಗೆ ಬಂದ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಸಂಜೀವ ಮಠಂದೂರು ಅಭಿಮಾನಿಗಳಿಂದ ಘೇರಾವ್- ಪುತ್ತೂರು ಕ್ಷೇತ್ರದ ಟಿಕೆಟ್ ವಂಚಿತ ಶಾಸಕ ಸಂಜೀವ ಮಠಂದೂರು ಮತ್ತು ಅಭಿಮಾನಿಗಳಿಂದ ಅವಮಾನ ಆರೋಪ

ಮನೆ ಬಾಗಿಲಿಗೆ ಬಂದ ಬಿಜೆಪಿ ಜಿಲ್ಲಾಧ್ಯಕ್ಷರನ್ನು ಹಾಗೂ ಬಿಜೆಪಿ ಮುಖಂಡರನ್ನು ಮನೆ ಬಾಗಿಲಿನಿಂದ ತೆರವುಗೊಳಿಸಿ ಅವಮಾನಿಸಿದ ಘಟನೆ ಶಾಸಕ ಸಂಜೀವ ಮಠಂದೂರು ಮನೆಯಲ್ಲಿ ನಡೆದಿದೆ. BJP ಜಿಲ್ಲಾಧ್ಯಕ್ಷ ಸುದರ್ಶನ್ , ಪಕ್ಷದ ಮುಖಂಡರಾದ ಅಪ್ಪಯ್ಯ ಮಣಿಯಾಣಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಧಕೃಷ್ಣ…

ಹಿಂದೂ ಮುಖಂಡ ಅರುಣ್ ಪುತ್ತಿಲ ಬೆಂಬಲಿಗರಿಂದ ತುರ್ತು ಸಭೆ – ಸಭೆಯಲ್ಲಿ ಭಾರೀ ಜನಸಾಗರ – ಪಕ್ಷೇತರರಾಗಿ ಸ್ಪರ್ಧಿಸುತ್ತಾರ ಅರುಣ್ ಪುತ್ತಿಲ ?

ಪುತ್ತೂರು : ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರಿಗೆ ವಿಧಾನ ಸಭಾ ಚುನಾವಣೆಯ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಪುತ್ತಿಲ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅಸಮಾಧಾನಗೊಂಡಿದ್ದು, ಈ ಹಿನ್ನೆಲೆ ಪುತ್ತೂರಿನ ಕೊಟೇಚಾ ಸಭಾಂಗಣದಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ…

ಅರುಣ್ ಪುತ್ತಿಲಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಅಭಿಮಾನಿಗಳಿಂದ ತುರ್ತುಸಭೆ – ಪಕ್ಷೇತರರಾಗಿ ಸ್ಪರ್ಧಿಸುತ್ತಾರ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ

ಪುತ್ತೂರು ಬಿಜೆಪಿಯ ಟಿಕೆಟ್‌ ಆಕಾಂಕ್ಷಿಯಾಗಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಟಿಕೆಟ್‌ ಕೈ ತಪ್ಪಿದ್ದು, ಅವರ ಅಭಿಮಾನಿಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ಕುರಿತು ಚರ್ಚಿಸಲು ಪುತ್ತಿಲ ಬೆಂಬಲಿಗರ ನೇತೃತ್ವದಲ್ಲಿ ಎ.12 ರಂದು ಸಂಜೆ 6 ಗಂಟೆಗೆ ಕೋಟೇಚಾ ಹಾಲ್…

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕೋಡಿಂಬಾಡಿ ಅಶೋಕ್ ಕುಮಾರ್ ರೈ : ಅಧಿಕೃತ ಘೋಷಣೆಯೊಂದೇ ಬಾಕಿ

ಪುತ್ತೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಇನ್ನು ಹೆಸರು ಘೋಷಣೆಯಾಗಿಲ್ಲ. ಆದರೆ ಇದೀಗ ಪುತ್ತೂರು ಕ್ಷೇತ್ರದ ಟಿಕೆಟ್ ಹಂಚಿಕೆ ಫೈನಲ್…

ಸುಳ್ಯ: ವಿವಾಹಿತೆಯೊಂದಿಗೆ ಸುತ್ತಾಡುತ್ತಿದ್ದಾಗ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದ ಬಿಜೆಪಿ ಮುಖಂಡ-ಪುಣಚ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷನಿಗೆ ಮಹಿಳೆಯ ಪತಿಯಿಂದ ಧರ್ಮದೇಟು-ಕಾರು ತಡೆಯಲು ಮುಂದಾದ ಮಹಿಳೆಯ ಪತಿಯ ಹತ್ಯೆಗೆ ಯತ್ನ ಆರೋಪ

ಬಿಜೆಪಿ ಮುಖಂಡನೊಬ್ಬ ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು ಕಾರಿನಲ್ಲಿ ಹೋಗುತ್ತಿದ್ದಾಗ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರಿನಲ್ಲಿ ನಡೆದಿದೆ. ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹಾಗೂ ಪುಣಚ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಹರಿಪ್ರಸಾದ್‌ ಯಾದವ್‌‌ನನ್ನು ಮಹಿಳೆಯ…

ಪುತ್ತೂರು : ಪ್ರೀತಿಸಿದವಳನ್ನೇ ಚಾಕುವಿನಿಂದ ಇರಿದು ಬರ್ಬರ ಹತ್ಯೆಗೈದ ಆರೋಪಿ ಉಮೇಶ್ ಅರೆಸ್ಟ್

ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ನಿವಾಸಿ ಗಿರಿಜಾ ಎಂಬವರ ಪುತ್ರಿ ಜಯಶ್ರೀ(23) ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಆರೋಪಿ ಭಗ್ನಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಳ್ಯದ ಕನಕಮಜಲು ನಿವಾಸಿ ಉಮೇಶ್ ಬಂಧಿತ ಆರೋಪಿ. ಕೊಲೆಗೀಡಾದ ಯುವತಿ ಜಯಶ್ರೀ ಮತ್ತು ಉಮೇಶ್ ನಡುವೆ ಪ್ರೀತಿಯಿತ್ತು…

ಪುತ್ತೂರು: ಪ್ರೀತಿ ನಿರಾಕರಿಸಿದಕ್ಕೆ ನಡೆಯಿತಾ ಯುವತಿಯ ಬರ್ಬರ ಹತ್ಯೆ-ಉಮೇಶ್ ಎಂಬಾತನ ವಿರುದ್ಧ ಮೃತಳ ತಾಯಿ ನೀಡಿದ ದೂರಿನಲ್ಲಿ ಏನಿದೆ ಗೊತ್ತಾ?

ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ನಿವಾಸಿ ಗಿರಿಜಾ ಎಂಬವರ ಪುತ್ರಿ ಜಯಶ್ರೀ(23) ಎಂಬಾಕೆಯ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಯುವತಿಯ ಹಳೆಯ ಪ್ರಿಯತಮನ ವಿರುದ್ಧ ಪುತ್ತೂರು ಠಾಣೆಗೆ ದೂರು ನೀಡಲಾಗಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಉಮೇಶ್ ಎಂಬಾತ ಹತ್ಯೆ ನಡೆಸಿರುವ ಸಾಧ್ಯತೆ ಇದ್ದು,…

error: Content is protected !!