Tag: Raid

ಮುಡಿಪು : ವಿದ್ಯಾರ್ಥಿಗಳಿಂದ ಹೋಟೆಲ್ ನಲ್ಲಿ ಬೀಫ್ ಬಿರಿಯಾನಿ ಇದೆಯೆಂದು ರೀಲ್ಸ್ – ಹೋಟೆಲ್ ಗೆ ಪೊಲೀಸ್ ಜೊತೆ ಹಿಂದೂ ಜಾಗರಣ ವೇದಿಕೆ ದಾಳಿ – ಹೋಟೆಲ್ ಮಾಲೀಕ ಹುಸೇನ್ ಅರೆಸ್ಟ್

ಮುಡಿಪು: ಇಲ್ಲಿನ ತಾಜ್ ಸೆಂಟರ್ ಎಂಬ ಹೋಟೆಲಿನಲ್ಲಿ ಗೋ ಮಾಂಸದ ಬಿರಿಯಾನಿ ಇದೆ ಎಂದು ವೀಡಿಯೋ ಮಾಡಿ ಹರಿ ಬಿಟ್ಟು ವ್ಯಾಪಾರ ಮಾಡುತಿದ್ದ ಹೋಟೆಲಿಗೆ ಹಿಂದು ಜಾಗರಣ ವೇದಿಕೆ ಮುಡಿಪು ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ದಾಳಿ ನಡೆಸಿದ್ದಾರೆ. ಪೊಲೀಸರ ಜೊತೆಗೆ…

ಬಂಟ್ವಾಳ: ಪ್ಲಾಸ್ಟಿಕ್ ಮಾರುತ್ತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳಿಂದ ದಾಳಿ-ದಂಡ ವಸೂಲು

ಬಂಟ್ವಾಳ: ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಹಲವಾರು ಅಂಗಡಿಗಳ ಮೇಲೆ ಪುರಸಭಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ದಂಡ ವಸೂಲಿ ಮಾಡಿದ ಘಟನೆ ಬಂಟ್ವಾಳದಲ್ಲಿ ಇಂದು ನಡೆದಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಡ್ಡಕಟ್ಟೆಯಲ್ಲಿರುವ ಹಲವಾರು ಅಂಗಡಿಗಳಿಗೆ ದಾಳಿ ನಡೆಸಿದ ಪುರಸಭಾ ಇಲಾಖೆಯ ತಂಡ…

ಮಂಗಳೂರಿ‌ನ ನೆಲ್ಲಿಕಾಯಿ ರಸ್ತೆಯ ಪಿಎಫ್ ಐ ಕಚೇರಿಗೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳಿಂದ ದಾಳಿ – ಗೋ ಬ್ಯಾಕ್ ಘೋಷಣೆ ಕೂಗಿ PFI ಕಾರ್ಯಕರ್ತರಿಂದ ಪ್ರತಿಭಟನೆ – ನೆಲ್ಲಿಕಾಯಿ ರಸ್ತೆ ಸಂಪೂರ್ಣ ಬಂದ್ ಮಾಡಿ ಬಿಗಿ ಬಂದೋಬಸ್ತ್

ಮಂಗಳೂರು : ಇಂದು ಬೆಳ್ಳಂಬೆಳಗೆ ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಗೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಚೇರಿ ಮುಂಭಾಗ ಎನ್ ಐಎ ಅಧಿಕಾರಿಗಳ ವಿರುದ್ಧ ಪಿಎಫ್ ಐ ಕಾರ್ಯಕರ್ತರು ಗೋ ಬ್ಯಾಕ್ ಘೋಷಣೆ ಕೂಗಿ ಪ್ರತಿಭಟನೆ ಮಾಡುತ್ತಿದ್ದಾರೆ.…

error: Content is protected !!