Tag: Rain

ಮಂಗಳೂರು: ಮುಂದಿನವಾರ ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆ!

ರಾಜ್ಯಾದ್ಯಾಂತ ಮುಂಗಾರು ತೀರಾ ದುರ್ಬಲವಾಗಿದ್ದು, ಕೆಲವೆಡೆ ಮಾತ್ರ ಲಘು ಮಳೆಯಾಗುತ್ತಿದೆ. ತಾಪಮಾನ ಏರಿಕೆಯಿಂದ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಆದರೆ…

ಮಳೆ ಇಳಿಕೆ: ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ ನಾಳೆ ರಜೆಯ ಯಾವುದೇ ಆದೇಶವಿಲ್ಲ

ಮಂಗಳೂರು, ದ.ಕ. ಜಿಲ್ಲೆಯಲ್ಲಿ ಜುಲೈ 28ರ ಶುಕ್ರವಾರದಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆಯಾಗಿಲ್ಲ. ಸೋಮವಾರದಿಂದ ನಿರಂತರ ರಜೆ ನೀಡಲಾಗುತ್ತಿದ್ದು, ಶುಕ್ರವಾರ ರಜೆ ಘೋಷಿಸಿಲ್ಲ.

ಕರಾವಳಿಯಲ್ಲಿ ರೆಡ್ ಅಲರ್ಟ್: ದ.ಕ. ಉಡುಪಿಯಲ್ಲಿ ಇಂದು ಶಾಲೆ-ಪಿಯು ತನಕ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯಿಂದ ರೆಡ್‌ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆ ಹವಮಾನ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜು.26ರಂದು ರಜೆ ಘೋಷಣೆ ಮಾಡಿದೆ.…

ಉಡುಪಿಯಲ್ಲಿ ನಾಳೆ (ಜು.26) ಶಾಲೆ, ಕಾಲೇಜುಗಳಿಗೆ ರಜೆ

ಉಡುಪಿ, ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 26ರ ಬುಧವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರಿನ ಹರಿವು…

ದ.ಕ ಜಿಲ್ಲೆಯಲ್ಲಿ ಜು.26ರಂದು ಶಾಲಾ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯಿಂದ ರೆಡ್‌ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆ ಹವಮಾನ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜು.26ರಂದು ರಜೆ ಘೋಷಣೆ ಮಾಡಿದೆ.…

ಪುತ್ತೂರು: ರಸ್ತೆಗೆ ಬಿದ್ದ ಮರ ತೆರವುಗೊಳಿಸಿ ಮಾನವೀಯತೆ ಮೆರೆದ ಪತ್ರಕರ್ತ ಶರತ್ ಆಂಡ್ ಟೀಮ್

ಗುತ್ತಿಗಾರು ಗ್ರಾಮದ ಕಮಿಲ ಎಂಬಲ್ಲಿ ರಸ್ತೆಗೆ ಮರ‌ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾದ ಸಮಯದಲ್ಲಿ ಪುತ್ತೂರು ಪತ್ರಕರ್ತರ ಸಂಘದ ಸದಸ್ಯ, ಬಿಟಿವಿ‌ ವರದಿಗಾರ ಶರತ್ ಗ್ರಾಮಸ್ಥರೊಂದಿಗೆ ಸೇರಿ ಮರವನ್ನು ತೆರವುಗೊಳಿಸಿದರು. ಸುಬ್ರಹ್ಮಣ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಡಬ, ಸುಬ್ರಹ್ಮಣ್ಯ…

ದ.ಕ. ಜಿಲ್ಲೆಯಲ್ಲಿ ಶಾಲೆ, ಪಿಯು, ಡಿಗ್ರಿ ತನಕ ರಜೆ:ಡಿಸಿ ಮುಲ್ಲೈಮುಗಿಲನ್-ಉಡುಪಿಯಲ್ಲಿ ಶಾಲೆ, ಪಿಯು ಕಾಲೇಜುಗಳ ತನಕ ಮಾತ್ರ ರಜೆ:ಡಿಸಿ ಡಾ. ವಿದ್ಯಾಕುಮಾರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ:24-07-2023 ರಿಂದ 25-07-2023 ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ…

ಮಂಗಳೂರು: ದ.ಕ. ಜಿಲ್ಲೆಯಲ್ಲಿ ನಾಳೆ (ಜು.25) ಶಾಲೆ, ಪಿಯು, ಡಿಗ್ರಿ ಕಾಲೇಜುಗಳಿಗೂ ರಜೆ

ಮಂಗಳೂರು: ಕರಾವಳಿಯಲ್ಲಿ ವರುಣನ ಅರ್ಭಟ ಮುಂದುವರೆದಿದ್ದು ನಾಳೆ ಜುಲೈ 25ರ ಮಂಗಳವಾರದಂದು ಶಾಲೆ ಪಿಯು, ಡಿಗ್ರಿ ಕಾಲೇಜುಗಳಿಗೆ ರಜೆ ಫ಼ೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸೋಮವಾರದಂದು ಮಳೆಯ ಅಬ್ಬರ ಮುಂದುವರೆದಿದೆ. ಮಂಗಳವಾರವೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ…

ಸುಳ್ಯ ತಾಲೂಕಿನಲ್ಲಿ ನಾಳೆ(ಜು.25) ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ

ತಾಲೂಕಿನಲ್ಲಿ ದಾಖಲೆ ಮಳೆಯಾಗಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ,…

ಉಡುಪಿ ಜಿಲ್ಲೆಯಲ್ಲಿ ನಾಳೆ(ಜು.25)ರಂದು ಶಾಲೆ, ಪಿ.ಯು. ಕಾಲೇಜಿಗೆ ರಜೆ

ಉಡುಪಿ, ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 25ರ ಮಂಗಳವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರಿನ ಹರಿವು…

error: Content is protected !!