Tag: rape

ವಿದ್ಯಾರ್ಥಿನಿಯನ್ನು ಮಂಗಳೂರಿನ ಲಾಡ್ಜ್ ನಲ್ಲಿರಿಸಿ ಅತ್ಯಾಚಾರ ; ಕಡಬ ಮೂಲದ ಯುವಕನ ಬಂಧನ

ಮಂಗಳೂರು: ಇನ್ಸ್ಟಾ ಗ್ರಾಂ ನಲ್ಲಿ ಪರಿಚಯವಾದ 24 ವರ್ಷದ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಹೋಟೆಲ್ ರೂಂನಲ್ಲಿ ನಿರಂತರ 20 ದಿನಗಳ ಕಾಲ ದೇಹ ಸಂಪರ್ಕ ಬೆಳೆಸಿದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಅನ್ವಯ…

ಪ್ರೀತಿಸಿ ವಿವಾಹವಾಗುವ ಭರವಸೆಕೊಟ್ಟು 17ರ ಬಾಲಕಿ ಮೇಲೆ 13 ಮಂದಿಯಿಂದ ಗ್ಯಾಂಗ್ ರೇಪ್-ಇಬ್ಬರು ಅಂದರ್!

ಹದಿನೇಳರ ಹರೆಯದ  ಬಾಲಕಿ ಮೇಲೆ  ಸರಣಿ ಅತ್ಯಾಚಾರ ನಡೆಸಿದ ಘಟನೆ ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು , ಕೃತ್ಯಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಪೊಲೀಸರುಬಂಧಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ  ತಲೆಮರೆಸಿಕೊಂಡಿದ್ದಾರೆ. ಬಂಧಿತರಲ್ಲಿ  ಬಾಲಕಿಯ ಸ್ನೇಹಿತನು ಒಳಗೊಂಡಿದ್ದಾನೆ.ಫೋಕ್ಸೋ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಬಂಧಿತರನ್ನು…

ವಿಟ್ಲ: ಹಿಂದೂ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಗ್ರಾ.ಪಂ.ಸಿಬ್ಬಂದಿ ಉಸ್ಮಾನ್ ಅಂದರ್

ವಿಟ್ಲ: ಪುಣಚ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಬ್ಬ ಪಂಚಾಯಿತಿಗೆ ಆಗಮಿಸಿದ ಯುವತಿಯ ಕೈಹಿಡಿದೆಳೆದು ದೌರ್ಜನ್ಯ ಎಸಗಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುಣಚ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಸ್ಮಾನ್ (53) ಆರೋಪಿಯಾಗಿದ್ದಾನೆ. ಶುಕ್ರವಾರ ಪಂಚಾಯಿತಿಗೆ ಬಂದಿದ್ದ ಯುವತಿಯ ಕೈ ಹಿಡಿದು ಎಳೆದಿದ್ದು,…

ಅತ್ಯಾಚಾರ ಆರೋಪಿಗೆ ಬರೋಬ್ಬರಿ 142 ವರ್ಷ ಜೈಲು ಶಿಕ್ಷೆ-10 ವರ್ಷದ ಬಾಲಕಿಗೆ 41 ವರ್ಷದ ವ್ಯಕ್ತಿಯಿಂದ 2 ವರ್ಷ ನಿರಂತರ ಅತ್ಯಾಚಾರ

10 ವರ್ಷದ ಮಗುವಿನ ಮೇಲೆ ಎರಡು ವರ್ಷಗಳ ಕಾಲ ಲೈಂಗಿಕ ಕಿರುಕುಳ ನೀಡಿದ 41 ವರ್ಷದ ವ್ಯಕ್ತಿಗೆ 142 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ.ದಂಡವನ್ನು ಕೇರಳದ ಪತ್ತನಂತಿಟ್ಟದ ಪೋಕ್ಸೋ ನ್ಯಾಯಾಲಯವು ವಿಧಿಸಿದೆ. ಆರೋಪಿಯು ದಂಡವನ್ನು ಪಾವತಿಸದಿದ್ದರೆ…

6 ವರ್ಷದ ಬಾಲಕಿಗೆ ಚಾಕಲೇಟ್ ನೀಡಿ ಅತ್ಯಾಚಾರ ಎಸಗಿದ 60ರ ಮುದುಕ

ಮುಜಾಫರ್‌ನಗರ: ಶಾಮ್ಲಿ ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿ ಮೇಲೆ ಆಕೆಯ ನೆರೆಮನೆಯ 60 ವರ್ಷದ ವ್ಯಕ್ತಿಯೇ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಒಪಿ ಸಿಂಗ್…

ಬಾಲಕಿ ಮೇಲೆರಗಿದ 5 ಮಕ್ಕಳ ತಂದೆ-ಆಶಾ ಕಾರ್ಯಕರ್ತೆ ಮೂಲಕ ಬಹಿರಂಗವಾಯ್ತು ಕಾಮುಕನ ಅಟ್ಟಹಾಸ

ಕಡಬ: ಐದು ಮಕ್ಕಳ ತಂದೆ ಅಪ್ರಾಪ್ತ ವಯಸ್ಸಿನ ಹುಡುಗಿಯೊಬ್ಬಳ (Minor Girl) ಮೇಲೆ ಲೈಂಗಿಕ ದೌರ್ಜನ್ಯ (sexual abuse) ಎಸಗಿದ್ದು, ಆಕೆ ಗರ್ಭವತಿಯಾಗಿದ್ದಾಳೆ. ಆರೋಪಿಯನ್ನು ಕಡಬ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಬೊಟ್ಟಡ್ಕ ನಿವಾಸಿ ರುಕ್ಮಯ್ಯ ಬಂಧಿತ…

ಬಾಲಕಿ ಮೇಲೆ ಅತ್ಯಾಚಾರ-ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು

ನಿಡ್ಲೆ ಸಮೀಪದ ಮನೆಗೆ ರಾತ್ರಿ ಬಂದ ಯುವಕ ಅಪ್ರಾಪ್ತ ಸ್ನೇಹಿತೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ್ದು, ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ. ನಿಡ್ಲೆ ಕುದ್ರಾಯ ಸಮೀಪ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಬೈಕ್ ನಿಲ್ಲಿಸಲಾಗುತ್ತಿದ್ದ ವ್ಯಕ್ತಿ ಯಾರು ಎಂಬುದಾಗಿ ಬಹುದೊಡ್ಡ…

ಪ್ರೇಯಸಿಯನ್ನೇ ವೇಶ್ಯಾವಾಟಿಕೆ ಅಡ್ಡೆಗೆ ತಳ್ಳಿದ ಪ್ರಿಯಕರ-ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ!

ಬೆಂಗಳೂರು, ಆ.20: ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಹೀನಕೃತ್ಯ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದಾಗ ಬೆಳಕಿಗೆ ಬಂದಿದೆ. ಮೂರು ವರ್ಷಗಳ ಹಿಂದೆ ಮಂಡ್ಯ ಮೂಲದ ಯುವತಿಯನ್ನು ಉದ್ಯೋಗ ಕೊಡಿಸುವುದಾಗಿ ನಂಬಿಸಿ ಪ್ರಿಯಕರನೇ ನಗರಕ್ಕೆ ಕರೆತಂದಿದ್ದ. ಬಳಿಕ ಆಕೆಗೆ ಯಾವುದೇ…

ಉಳ್ಳಾಲ: ಮಲತಂದೆಯಿಂದ 9ರ ಹರೆಯದ ಮಗಳಿಗೆ ಅತ್ಯಾಚಾರ

ಉಳ್ಳಾಲ, ಮಲತಂದೆಯೋರ್ವ 9 ರ ಹರೆಯದ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಎಂಬಲ್ಲಿ ಇಂದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ಅಶ್ವಥ್ (25) ಎಂಬಾತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊರಜಿಲ್ಲೆಯಿಂದ ಬಂದ…

ವಿಟ್ಲ: ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ವೆನ್ಲಾಕ್ ಆಸ್ಪತ್ರೆ ವೈದ್ಯ-ಆರೋಪಿಯನ್ನು ಬಂಧಿಸಿದ ಪೊಲೀಸರು

ವಿಟ್ಲ : ವೈದ್ಯನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನಾಗಿರುವ ಮಾಣಿ ಮೂಲದ ಅನುಷ್ ನಾಯಕ್ ಎಂಬಾತ ಪ್ರಕರಣ ಆರೋಪಿ. 14 ವರ್ಷದ ಬಾಲಕಿ…

error: Content is protected !!