Tag: road

ಬಿಜೈ: ರಸ್ತೆ ಅಗೆಯುವುದು ಮುಚ್ಚುವುದು ಮತ್ತೆ ಅಗೆಯುವುದು-ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಂತಾಯಿತು ಅವ್ಯವಸ್ಥೆ!

ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ಕಾಂಕ್ರೀಟ್ ರಸ್ತೆಯನ್ನು ಕಳೆದ ಆರು ತಿಂಗಳಲ್ಲಿ ಮೂರನೇ ಬಾರಿಗೆ ಅಗೆದು ಹಾಕಿದ್ದು ಮಂಗಳೂರು ಮಹಾನಗರ ಪಾಲಿಕೆ ಹಾಗೂ ಅಧಿಕಾರಿಗಳ ನಡೆಗೆ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೂರು ತಿಂಗಳ ಹಿಂದೆ ಒಳಚರಂಡಿ ಸೋರಿಕೆಯಿಂದ ಮ.ನ.ಪಾದಿಂದ ಸುಮಾರು…

ವಾಹನ ಸಂಚಾರದ ವೇಳೆಯೇ ಕುಸಿದ ರಸ್ತೆ-ತಪ್ಪಿದ ಅನಾಹುತ:ಸಂತಕಟ್ಟೆಯ 300ಕ್ಕೂ ಅಧಿಕ ಕುಟುಂಬಗಳು ಅತಂತ್ರ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ಕಾಮಗಾರಿಗೆ ಸಂಬಂಧಿಸಿ ತೆಗೆಯಲಾದ ಹೊಂಡದ ಮಣ್ಣು ಸರ್ವಿಸ್ ರಸ್ತೆ ಸಮೇತ ಕುಸಿದು ಬಿದ್ದಿರುವ ಘಟನೆ ಸಂತೆಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿರುವ ಬಗ್ಗೆ ವರದಿಯಾಗಿದೆ. ಜ.16 ರಿಂದ ಪ್ರಾರಂಭಗೊಂಡಿರುವ ಅಂಡರ್ ಪಾಸ್ ಕಾಮಗಾರಿಯು ನಿಧಾನ…

ಕನ್ಯಾನ ಗ್ರಾ.ಪಂ.ನಿಂದ ನಿರ್ಮಿಸಲಾದ ಚೆಡವು-ಬಾಳ್ತ್ರೋಡಿ ಕಾಕ್ರಿಟ್ ರಸ್ತೆ ಲೋಕಾರ್ಪಣೆ

ಕನ್ಯಾನ ಗ್ರಾಮ ಪಂಚಾಯತ್ ಒಂದನೇ ವಾರ್ಡಿನಲ್ಲಿ ಗ್ರಾಮ ಪಂಚಾಯತ್ ವತಿಯಿಂದ ನಿರ್ಮಿಸಲ್ಪಟ್ಟ ಚೆಡವು ಬಾಳ್ತ್ರೋಡಿ ಕಾಂಕ್ರೀಟ್ ರಸ್ತೆಯನ್ನು ನಾಡಿನ ಹಿರಿಯರು ಕನ್ಯಾನ ಕೇಂದ್ರ ಮಸೀದಿಯ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿ ಬಾಳ್ತ್ರೋಡಿ ಅವರು ಉದ್ಘಾಟಿಸಿದರು ಈ ಸಂದರ್ಭದಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷರಾದ…

ಹೆದ್ದಾರಿಯಲ್ಲಿ ಬಿರುಕು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘನ ಸಂಚಾರಕ್ಕೆ ನಿರ್ಬಂಧ

ಸುಳ್ಯ : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕೊಯನಾಡು ಸಮೀಪ ಕುಸಿದಿರುವ ಹಿನ್ನೆಲೆಯಲ್ಲಿ ಸುಳ್ಯ ಮಡಿಕೇರಿ ರಸ್ತೆಯಲ್ಲಿ ಘನ ವಾಹನಗಳಿಗೆ ಸಂಚಾರ ನಿರ್ಬಂಧಿಸಲಾಗಿದೆ. ಸಂಪಾಜೆ ಚೆಕ್ ಪೋಸ್ಟ್ ಸಮೀಪ‌ ಘನ ವಾಹನಗಳು ಸಾಲುಗಟ್ಟಿ ನಿಂತಿದೆ. ರಸ್ತೆ ಬಿರುಕು ಬಿಟ್ಟ ಹಿನ್ನೆಲೆ ರಸ್ತೆ…

ಸೂರಿಕುಮೇರಿನಲ್ಲಿ ಗುಡ್ಡ ಕುಸಿತ – ವಾಹನ ಸವಾರರ ಪರದಾಟ

ಬಂಟ್ವಾಳ ತಾಲೂಕಿನ ಸೂರಿಕುಮೇರು ಎಂಬಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಸೋಮವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆ ಬದಿ ಅಗೆದಿದ್ದ ಗುಡ್ಡ ಕುಸಿತಗೊಂಡು ಮಣ್ಣು ರಾಷ್ಟ್ರೀಯ ಹೆದ್ದಾರಿಗೆ ಬಿದ್ದಿದೆ.…

ಬಂಟ್ವಾಳ: ಕಲ್ಲಡ್ಕದಲ್ಲಿ ತೋಡಿನಂತಾಗಿದೆ ಹೆದ್ದಾರಿ-ಸವಾರರ ಪರದಾಟ-ಅಧಿಕಾರಿಗಳ ವಿರುದ್ಧ ಹಿಡಿಶಾಪ

ಬಂಟ್ವಾಳ: ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕಲ್ಲಡ್ಕದಲ್ಲಿ ಅವ್ಯವಸ್ಥೆ ಉಂಟಾಗಿದೆ. ಕಳೆದ ಕೆಲವು ತಿಂಗಳ ಹಿಂದೆ ಹೆದ್ದಾರಿ ಕಾಮಗಾರಿ ಆರಂಭಿಸಲಾಗಿದ್ದು, ಕಲ್ಲಡ್ಕದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ವಾಹನ ಸವಾರರು ಸದ್ಯ ನರಕ ಯಾತನೆ ಅನುಭವಿಸುವಂತಾಗಿದೆ. ಹೆದ್ದಾರಿಯುದ್ದಕ್ಕೂ ರಸ್ತೆಯನ್ನು ಹುಡುಕಿಕೊಂಡು ಸಂಚಾರ…

ಹೊಸ ರಸ್ತೆಯಲ್ಲಿ ಸಂಚಾರಕ್ಕೆ ಅನುವು ಮಾಡಿದ 24 ಗಂಟೆಯಲ್ಲೆ ಮತ್ತೆ ಕಾಂಕ್ರೀಟ್‌ ರಸ್ತೆ ಒಡೆಯಲು ಶುರು.

ಮಂಗಳೂರು ನಗರದ ನಂತೂರ್‌ ಬಳಿಯ ರಸ್ತೆ ಕಾಂಕ್ರಿಟೀಕರಣ ಮುಗಿದು ಸಂಚಾರಕ್ಕೆ ಅನುವು ಮಾಡಿದ 24 ಗಂಟೆಯಲ್ಲೆ ಮತ್ತೆ ಕಾಂಕ್ರೀಟ್‌ ರಸ್ತೆ ಒಡೆಯಲು ಆರಂಭಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮಂಗಳೂರಿನ ನಂತೂರಿನಲ್ಲಿರುವ ಪದವು ಸ್ಕೂಲ್- ಯೆಯ್ಯಾಡಿ ಶರ್ಬತ್ ಕಟ್ಟೆ ಸಂಪರ್ಕಿಸುವ ರಸ್ತೆ ಕಾಂಕ್ರಿಟೀಕರಣ…

ಮಂಗಳೂರು: ದ್ವಿಚಕ್ರ ವಾಹನ ಸವಾರರೇ ಎಚ್ಚರ-ರಸ್ತೆಗೆ ಬಿದ್ದ ಮರ ಗೋಚರವಾಗದೆ ಅಪಘಾತ- ಸವಾರ ಸಾವು

ಬೆಳ್ತಂಗಡಿ, ಜೂ 15: ಧರ್ಮಸ್ಥಳದಿಂದ ನೇತ್ರಾವತಿ ಸ್ನಾನಘಟ್ಟಕ್ಕೆ ಬರುವ ದಾರಿಯಲ್ಲಿ ಹಳೆಯ ಮರವೊಂದು ರಸ್ತೆಗೆ ಉರುಳಿಬಿದ್ದಿದ್ದು , ಇದಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜೂ.15 ರ ಬುಧವಾರ ಮುಂಜಾನೆ 5ರ ಸುಮಾರಿಗೆ ನಡೆದಿದೆ. ಮೃತರನ್ನು ಓಡಿಲ್ನಾಲ…

error: Content is protected !!