Tag: school

ಮಂಗಳೂರು: ಶಿಕ್ಷಕಿ ಅಮಾನತು ಬೆನ್ನಲ್ಲೇ ಜೈ ಶ್ರೀರಾಮ್ ಘೋಷಣೆಯೊಂದಿಗೆ ವಿದ್ಯಾರ್ಥಿಗಳ ಸಂಭ್ರಮಾಚರಣೆ

ಮಂಗಳೂರು, ಇಲ್ಲಿನ ಖಾಸಗಿ ಶಾಳೆಯಲ್ಲಿ ಶ್ರೀರಾಮನ ಅವಹೇಳ ಮಾಡಲಾಗಿದೆ ಎನ್ನುವ ಆರೋಪ ಎದುರಿಸುತ್ತಿರುವ ಶಿಕ್ಷಕಿ ಯನ್ನು ಶಾಲಾ ಆಡಳಿತ ಮಂಡಳಿ ಅಮಾನತು ಮಾಡಿದ ಬೆನ್ನಲ್ಲೇ ಶಾಳೆಯ ಮುಂಭಾಗ ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷ್ಣೆಯೊಂದಿಗೆ ಸಂಭ್ರಮಿಸಿದರು. ವಜಾಗೊಳಿಸಲಾಹಿದೆ ಎಂದು ಪ್ರಾಂಶುಪಾಲರು ಆದೇಶ ಪ್ರತಿಯನ್ನು…

ದ.ಕ. ಜಿಲ್ಲೆಯಲ್ಲಿ ಇನ್ಮುಂದೆ ಶನಿವಾರ ದಿನವಿಡೀ ನಡೆಯುತ್ತೆ ತರಗತಿ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀಡಲಾಗಿದ್ದ ಮಳೆ ರಜೆಯನ್ನು ಸರಿದೂಗಿಸಲು ಶಾಲಾ ತರಗತಿಗಳನ್ನು ನಡೆಸಬೇಕಿದೆ. ಹೀಗಾಗಿ ಸೆಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರಗಳಂದು ಇಡೀ ದಿನ ಶಾಲೆ ನಡೆಸುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ…

ಮಂಗಳೂರು: ರಜೆ ನೀಡುವ ಜಿಲ್ಲಾಧಿಕಾರಿಗೆ ಮಕ್ಕಳಿಂದ ಪೂಜೆ, ಗೌರವ ಸಲ್ಲಿಕೆ

ದ.ಕ ಜಿಲ್ಲೆಯಲ್ಲಿ ಸುರಿಯುತ್ತಿದ್ದ ಭಾರೀ ಮಳೆಗೆ ದ.ಕ ಜಿಲ್ಲಾಧಿಕಾರಿ ಮುಗಿಲನ್ ಮುಲ್ಲೈ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗೆ ರಜೆ ನೀಡಿದ್ದರು. ಹಾಗಾಗಿ ಜಿಲ್ಲಾಧಿಕಾರಿಗೆ ಅಭಿನಂದನೆ ಸಲ್ಲಿಸಿ ವಿದ್ಯಾರ್ಥಿಗಳು ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವಿದ್ಯಾರ್ಥಿಯೋರ್ವ ಕಚೇರಿಯೊಂದರಲ್ಲಿ ದ.ಕ…

ಉಡುಪಿ ಜಿಲ್ಲೆಯಲ್ಲಿ ನಾಳೆ(ಜು.27) ಶಾಲೆ ಮತ್ತು ಪಿಯು ಕಾಲೇಜಿಗೆ ರಜೆ ಘೋಷಣೆ

ಉಡುಪಿ, ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 27ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರಿನ ಹರಿವು ಹಾಗೂ…

ದ.ಕ.ಜಿಲ್ಲೆಯಲ್ಲಿ ರಜೆಯ ಅಗತ್ಯ ಇಲ್ಲ- ಕೆಲವು ತಾಲೂಕಲ್ಲಿ ಬೆಳಗ್ಗೆ ನಿರ್ಧಾರ-ಆಯಾ ತಹಶೀಲ್ದಾರ್ ಗೆ ಅಧಿಕಾರ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ , ಪುತ್ತೂರು , ಬಂಟ್ವಾಳ ಸುಳ್ಯ ತಾಲೂಕುಗಳಲ್ಲಿ ತಹಸೀಲ್ದಾರ್ ಹಂತದಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಶೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ…

ವಿದ್ಯಾರ್ಥಿಗಳಿದ್ದರೂ ಐದು ದಶಕ ವಿದ್ಯಾರ್ಜನೆ ಮಾಡಿದ ಶಾಲೆಗೆ ಬಿತ್ತು ಬೀಗ

ಅದೊಂದು ಐದು ದಶಕಗಳ ಇತಿಹಾಸವಿರುವ ಶಾಲೆ. ಅದು ಬರೀ ಶಾಲೆಯಲ್ಲ, ಕನ್ನಡದ ದೇಗುಲ. ಕನ್ನಡ ಶಾಲೆಗಳು ಕಣ್ಮರೆಯಾಗುತ್ತಿದ್ದ ಕಾಲದಲ್ಲಿ ಉಳಿದಿದ್ದ ಸರಕಾರಿ ಅನುದಾನಿತ ಶಾಲೆ. ಕನ್ನಡ ಶಾಲೆಗಳು ಮಕ್ಕಳಿಲ್ಲದೆ ಮುಚ್ಚಿದರೆ ಇದು ಮಕ್ಕಳಿದ್ದೇ ಮುಚ್ಚಿ ಹೋಗಿದೆ. ಹಾಗಾದರೆ ಇದು ಎಲ್ಲಿಯ ಶಾಲೆ?…

ಕರಾವಳಿಯಲ್ಲಿ 55 ಶಾಲೆಗಳಿಗೆ 1ನೇ ತರಗತಿಗೆ ವಿದ್ಯಾರ್ಥಿಗಳೇ ಇಲ್ಲ

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ 55 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿಗೆ ಇದುವರೆಗೂ ಒಬ್ಬ ವಿದ್ಯಾರ್ಥಿಯೂ ದಾಖಲಾತಿಯಾಗಿಲ್ಲ. ಜೂನ್‌ 30 ರವರೆಗಿನ ಅಂಕಿಅಂಶಗಳು ನೋಡಿದಾಗ ಅಘಾತಕಾರಿ ಅಂಶವನ್ನು ದೃಢಪಡಿಸಿವೆ. ಎರಡು ಜಿಲ್ಲೆಗಳ 55 ಸರ್ಕಾರಿ ಪ್ರಾಥಮಿಕ…

ಮಂಗಳೂರು: ೩ ದಿನಗಳಿಂದ ೩ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ-ದ.ಕ.ದಲ್ಲಿ ಗುರುವಾರವೂ ಶಾಲೆ, ಪಿಯು ಕಾಲೇಜು ತನಕ ರಜೆ ಮುಂದುವರಿಕೆ-ಉಡುಪಿ ಜಿಲ್ಲೆಯಲ್ಲಿ ಶಾಲೆ, ಪಿಯುಸಿ ತನಕ ನಾಳೆಯೂ ರಜೆ ವಿಸ್ತರಣೆ-ಕಾಸರಗೋಡು ಜಿಲ್ಲಾಡಳಿತದಿಂದ ನಾಳೆ ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣಕನ್ನಡ: ಕರಾವಳಿ ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಮುಂದುವರೆಸಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ…

ಕಾಸರಗೋಡು: ನಾಳೆ(ಜು.5) ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ನಾಳೆ(ಜುಲೈ 5) ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ. ನಾಳೆ ಕಾಸರಗೋಡು ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ನಾಳೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಈ…

ಮಾಣಿಲ: ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ವಿದ್ಯಾರ್ಥಿಗಳಿಗೆ ಚಂಡೆ ಮದ್ದಳೆ ಮತ್ತುಭಾಗವತಿಕೆಯ ತರಬೇತಿ

ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ಚಂಡೆ ವಾದನ ತರಬೇತಿಯನ್ನು ತೆಂಕತಿಟ್ಟಿನ ಹೆಸರಾಂತ ಚಂಡೆ ವಾದಕರಾದ ದೇಲಂತಮಜಲು ಸುಬ್ರಹ್ಮಣ್ಯ ಭಟ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತರಬೇತಿಯ ಪ್ರಯೋಜನವನ್ನು ಪಡೆದು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವಂತೆ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಶುಭ ಹಾರೈಸಿ ಮಾತನಾಡಿದ…

error: Content is protected !!