Tag: Sdpi

ಉಳ್ಳಾಲ: ಎಸ್.ಡಿಪಿಐ ಜೊತೆ ಒಳಒಪ್ಪಂದ: ಇಬ್ಬರು ಬಿಜೆಪಿ ಸದಸ್ಯರು ಅಮಾನತು

ತಲಪಾಡಿ ಗ್ರಾಮ ಪಂಚಾಯಿತಿನಲ್ಲಿ ಗುರುವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್‌ ಡಿಪಿಐ ಅಭ್ಯರ್ಥಿಗೆ ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಆದೇಶದಂತೆ ತಕ್ಷಣದಿಂದ ಪಕ್ಷದ ಚಟುವಟಿಕೆಗಳಿಂದ ಉಚ್ಛಾಟಿಸಲಾಗುವುದು ಹಾಗೂ ಮುಂದಿನ ಆರು ವರ್ಷಗಳ ಕಾಲ ಪಕ್ಷಕ್ಕೆ ಬರದಂತೆ ನಿರ್ಭಂಧಿಸಲಾಗುವುದು ಎಂದು…

ತಲಪಾಡಿಯಲ್ಲಿ ಬದ್ದ ವೈರಿ ಎಸ್ ಡಿಪಿಐ ಗೆ ಬಿಜೆಪಿ ಸದಸ್ಯರ ಬೆಂಬಲ – ಅಧ್ಯಕ್ಷರಾಗಿ ಆಯ್ಕೆ ಆದ ಎಸ್ ಡಿಪಿಐ ಬೆಂಬಲಿತ ಟಿ. ಇಸ್ಮಾಯಿಲ್

ಉಳ್ಳಾಲ : ತಲಪಾಡಿ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಎಸ್‌ಡಿಪಿಐ ಬೆಂಬಲಿತ ಟಿ.ಇಸ್ಮಾಯಿಲ್‌ ಅಧ್ಯಕ್ಷರಾಗಿ, ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ‌ ಅವರು ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಸ್‌ಡಿಪಿಐ ಬೆಂಬಲಿತ ಸದಸ್ಯರನ್ನು ಬಿಜೆಪಿ ಬೆಂಬಲಿತರು ಬೆಂಬಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸತ್ಯರಾಜ್‌…

ಬಿಜೆಪಿಯ ಹಾಗೂ ಸಂಘಪರಿವಾರದ ಕೋಮುವಾದದ ಅಜೆಂಡವನ್ನು ನಾವು ಎದುರಿಸಬೇಕು- SDPI ಮಂಗಳೂರು ವಿಧಾನಸಭಾ ಕ್ಷೇತ್ರದ ಸಮಾವೇಶದಲ್ಲಿ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿಕೆ

ಮಂಗಳೂರು :ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು(ಉಳ್ಳಾಲ) ಕ್ಷೇತ್ರ ಸಮಿತಿಯ ವತಿಯಿಂದ ಎಸ್‌ಡಿಪಿಐ ಪಕ್ಷದ ಸಮಾವೇಶ ಭಾನುವಾರ ದೇರಳಕಟ್ಟೆಯ ಬಿಸಿಸಿ ಆಡಿಟೋರಿಯಂನ ಸಭಾಂಗಣದಲ್ಲಿ ನಡೆಯಿತುಅಧ್ಯಕ್ಷತೆಯನ್ನು ಮಂಗಳೂರು ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಇರ್ಶಾದ್ ಅಜ್ಜಿನಡ್ಕ ವಹಿಸಿದರು. ಸಮಾವೇಶದ ಪ್ರಾಸ್ತಾವಿಕ ಭಾಷಣವನ್ನು ಮಾಡಿದ…

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್ – SDPI ಮುಖಂಡ ಶಾಫಿ ಬೆಳ್ಳಾರೆಯ ಸಹೋದರಿಯ ಪತಿ ಶಾಹಿದ್ ಬಂಧನ

ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್ ಐ ಎ ಅಧಿಕಾರಿಗಳು ಮತ್ತೀರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ಳಾರೆ ನಿವಾಸಿ ಶಾಹಿದ್(40) ಬಂಧಿತ ಆರೋಪಿ. SDPI ಮುಖಂಡರಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ಸಹೋದರಿಯ…

SDPI ಬಗ್ಗೆ ಅವಹೇಳನಕಾರಿ ಸುದ್ದಿ ಬಿತ್ತರಿಸಿದ್ದ ಆರೋಪ – ಸುವರ್ಣ ನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌ ವಿರುದ್ಧ ಜಾಮೀನು ರಹಿತ ವಾರೆಂಟ್‌

ಮೈಸೂರು : ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟ್‌ ಆಫ್‌ ಇಂಡಿಯಾ ವಿರುದ್ಧ ಅವಹೇಳನಕಾರಿ ಸುದ್ದಿ ಬಿತ್ತರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುವರ್ಣ ನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌ ಅವರಿಗೆ ಮೈಸೂರಿನ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್‌ ಜಾರಿ ಮಾಡಿದೆ. ಎಸ್‌ಡಿಪಿಐ ಮತ್ತು ಪಿಎಫ್‌ಐ ಕಚೇರಿ…

ಚುನಾವಣೆಯಲ್ಲಿ SDPIನ್ನು ಎದುರಿಸಲು ಧಮ್ ಇಲ್ಲವೇ- SDPI ಮುಖಂಡ ರಿಯಾಝ್ ಕಡಂಬು

ಮಂಗಳೂರು: ‘ಪೊಲೀಸ್‌ ಇಲಾಖೆಯನ್ನು ದುರುಪಯೋಗ ಪಡಿಸಿ ಸುಳ್ಳು ಕೇಸು ಹಾಕುತ್ತಿದ್ದಾರೆ. ಎಡಿಜಿಪಿ ಅಲೋಕ್‌ ಕುಮಾರ್ ಅವರು ಎಸ್‌ಡಿಪಿಐ ಕಚೇರಿಗೆ ದಾಳಿ ಮಾಡಬಾರದು ಎಂದು ಸ್ಪಷ್ಟವಾಗಿ ಹೇಳಿದ್ದರೂ ಜಿಲ್ಲೆಯಲ್ಲಿ ಪೊಲೀಸ್ ಕಮಿಷನರ್‌ ಮುಂದಿಟ್ಟುಕೊಂಡು ನಿರಂತರ ದಾಳಿ ಆಗುತ್ತಿದೆ. ಇವರಿಗೆ ನಿರ್ದೇಶನ ನೀಡಿದವರು ಯಾರು..?…

ಮಂಗಳೂರು:ಎಸ್ ಡಿಪಿಐ, ಪಿಎಫ್ ಐ ಮುಖಂಡರು, ಕಾರ್ಯಕರ್ತರಿಗೆ ಬಿಗ್ ಶಾಕ್-ಇಂದು ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು, ದೇಶದಲ್ಲಿ ಪಿಎಫ್ಐ ಬ್ಯಾನ್ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕಾರ್ಯಾಚರಣೆ ಮುಂದುವರೆಸಲಾಗಿದೆ. ಮಂಗಳೂರಿನಲ್ಲಿ ನಿಷೇಧಿತ ಪಿಎಫ್ಐ ಮೇಲೆ ಮತ್ತೆ ದಾಳಿ ನಡೆದಿದೆ. ಇಂದು ಬೆಳ್ಳಬೆಳಗ್ಗೆ ಪಿಎಫ್ಐ ಗೆ ಪೊಲೀಸರು ಶಾಕ್ ನೀಡಿದ್ದಾರೆ. ಪೊಲೀಸರಿಂದ ಪಿಎಫ್ಐ ಮುಖಂಡರ ಮನೆ ಮೇಲೆ ದಾಳಿ ನಡೆದಿದೆ.…

ಪಿಎಫ್ ಐ, ಎಸ್ ಡಿಪಿಐ ನಾಯಕರಿಗೆ ವಾರದೊಳಗೆ ಜಾಮೀನು

ದೇಶದಲ್ಲಿ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಲಾಗಿದ್ದು, ನಿಷೇಧ ಮಾಡುವ ಒಂದು ದಿನದ ಮೊದಲು ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸಲ್ಪಟ್ಟ ಪಿಎಫ್ಐ, ಎಸ್‌ಡಿಪಿಐ ನಾಯಕರಿಗೆ ಜಾಮೀನು ನೀಡಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಎಫ್ಐ, ಎಸ್‌ಡಿಪಿಐ ನಾಯಕರನ್ನು ಬಂಧಿಸಲಾಗಿದ್ದು, ಇಂದು ಹತ್ತು ಮಂದಿಗೆ ಜಾಮೀನು ಮಂಜೂರು ಮಾಡಲಾಗಿದೆ.ಇನ್ನು…

ಪಿಎಫ್ ಐ ಜೊತೆ ಎಸ್ ಡಿಪಿ ಐ ಕಚೇರಿಗೂ ಬಿದ್ದಿದೆಯಾ ಬೀಗ?

ಬೆಂಗಳೂರು: ನಿಷೆಧಿತ ಸಂಘಟನೆ ಪಿಎಫ್‌ಐ ಕಚೇರಿಗಳಿಗೆ ಪೊಲೀಸರು ಕಾರ್ಯಾಚರಣೆ ಮಾಡುವುದರ ಮುಖೇನ ಹಲವು ಕಚೇರಿಗಳನ್ನು ಸೀಲ್ ಮಾಡಿದ್ದಾರೆ ಹೊರತು ಪ್ರತ್ಯೇಕವಾಗಿ ಎಸ್‌ಡಿಪಿಐ ಕಚೇರಿಗಳನ್ನು ಸೀಲ್ ಮಾಡಿಲ್ಲ. ಪಿಎಫ್‌ಐ ತನ್ನ ಕಾರ್ಯಚಟುವಟಿಕೆಗಳಿಗೆ ಬಳಸುತ್ತಿದ್ದ ಎಸ್‌ಡಿಪಿಐ ಕಚೇರಿಗಳಲ್ಲಿ ಮಾತ್ರ ಶೋಧ ನಡೆಸಲಾಗಿದೆ ಎಂದು ಕಾನೂನು…

ಉಡುಪಿ : ಮತ್ತೆ ಪಿಎಫ್ ಐ ನಾಯಕರ ಮನೆಗೆ ದಾಳಿ – ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ನಾಲ್ವರು PFI ಮುಖಂಡರು ವಶಕ್ಕೆ

ಉಡುಪಿ : ಉಡುಪಿಯ ನಾಲ್ಕು ಕಡೆ ಪಿಎಫ್ ಐ ಮುಖಂಡರ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿಯ ಹೂಡೆಯ ಪಿ ಎಫ್ ಐ ಮುಖಂಡ ಇಲ್ಯಾಸ್ ಹೂಡೆಯನ್ನು ಉಡುಪಿಯ ಮಲ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಂದಾಪುರದ ಅಶಿಕ್…

error: Content is protected !!