Tag: sharik

ಮಂಗಳೂರು ಕುಕ್ಕರ್ ಸ್ಫೋಟ ಆರೋಪಿ ಶಾರಿಕ್ ಬೆಂಗಳೂರಿಗೆ ಶಿಫ್ಟ್

ಮಂಗಳೂರು: ನಗರದ ಕಂಕನಾಡಿಯಲ್ಲಿ ನಡೆದಿದ್ದ ಕುಕ್ಕರ್ ಸ್ಫೋಟದ ಆರೋಪಿ, ಶಂಕಿತ ಉಗ್ರ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಯ ವೈದ್ಯರು ಮತ್ತು ಅಧಿಕಾರಿಗಳ ಶಿಫಾರಸಿನ ಮೇರೆಗೆ ಶಾರಿಕ್ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಇಂದು ಬೆಳಗ್ಗೆ ಶಾರಿಕ್…

ಮಂಗಳೂರು ಸ್ಪೋಟ ಪ್ರಕರಣ: ಕೇರಳದ 8 ವಸತಿ ಗೃಹಗಳಲ್ಲಿ ತಂಗಿದ್ದ ಆರೋಪಿ ಶಾರೀಕ್‌

ಕಾಸರಗೋಡು : ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್‌ ಶಾರೀಕ್‌ ಕೊಚ್ಚಿಯಲ್ಲಿ ಈ ಹಿಂದೆ ಎಂಟು ವಸತಿ ಗೃಹಗಳಲ್ಲಿ ತಂಗಿದ್ದನೆಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಗೆ ಮಾಹಿತಿ ಲಭಿಸಿದೆ. ಎಲ್ಲ 8 ಕೇಂದ್ರಗಳಿಗೆ ತನಿಖಾ ತಂಡ ತೆರಳಿ ಮಾಹಿತಿ…

ಪ್ರವೀಣ್‌ ಹತ್ಯೆ ಆರೋಪಿಗೆ ಉಗ್ರ ಶಾರಿಕ್ ಜೊತೆ ನಂಟು? ಇನ್ನೂ ಪತ್ತೆಯಾಗಿಲ್ಲ ನಾಲ್ವರು

ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಹಂತಕರಿಗೆ ನೆರವು ನೀಡಿದ ಆರೋಪದಲ್ಲಿ ಎನ್‌ಐಎ ಲುಕೌಟ್‌ ನೋಟಿಸ್‌ ಹೊರಡಿಸಿದ ನಾಲ್ವರು ಆರೋಪಿಗಳು ಇನ್ನೂ ಪತ್ತೆಯಾಗದಿದ್ದು, ಪೊಲೀಸರ ತಂಡ ಬೇರೆ ಬೇರೆ ಕಡೆಗಳಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಬೆಳ್ಳಾರೆ ನಿವಾಸಿಗಳಾದ ಮಹಮ್ಮದ್‌…

ಕೇಸರಿ ಉಗ್ರರನ್ನು ಗುರಿಯಾಗಿಸಿಕೊಂಡು ಕದ್ರಿ ಮಂಜುನಾಥ ದೇವಸ್ಥಾನವೇ ನಮ್ಮ ಟಾರ್ಗೆಟ್ ಅಗಿತ್ತು – ಅಲೋಕ್ ಕುಮಾರ್ ರವರೇ ನಮ್ಮ ಟಾರ್ಗೇಟ್ ನಲ್ಲಿ ನೀವು ಇದ್ದೀರಿ -ಸಾರ್ವಜನಿಕ ಸ್ಥಳಗಳು ನಮ್ಮ ನರಮೇಧದ ಕರೆಗೆ ಸಾಕ್ಷಿಯಾಗುತ್ತದೆ’ – ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ನಿಂದ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ –

ಮಂಗಳೂರು: ಮಂಗಳೂರು ಆಟೋ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಪುಷ್ಠಿ ನೀಡುವಂತೆ ಇದೀಗ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಹೊಣೆಗಾರಿಕೆಯನ್ನು ಹೊತ್ತಿದ್ದು ಈ ಹಿನ್ನೆಲೆ ಇನ್ಸ್ಟಾಗ್ರಾಂನಲ್ಲಿ ಹಾಕಿರುವ ಪೋಸ್ಟ್ ಕರಾವಳಿಯಲ್ಲಿ ಭೀತಿಯ ವಾತಾವರಣ ನಿರ್ಮಿಸಿದೆ. ಹಿಂದೂ ದೇವಾಲಯವನ್ನೇ ಟಾರ್ಗೆಟ್ ಮಾಡಿರುವಂತೆ ಕಂಡುಬಂದಿರುವ ಈ…

error: Content is protected !!