Tag: shobha karandlaje

ಸೆಲ್ಫಿ ಸವಾಲು-ಸಚಿವೆ ಶೋಭಾ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಬಿಜೆಪಿಗರು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಯವರ ಜೊತೆ ಕಾರ್ಯಕರ್ತರು ಸೆಲ್ಫಿ ತೆಗೆಯುವುದರೊಂದಿಗೆ ಮಿಥುನ್ ರೈ ಅವರ ಹೇಳಿಕೆ ತಿರುಗೇಟು ನೀಡಿದರು. ಶೋಭಾ ಕರಂದ್ಲಾಜೆ ಜೊತೆ ಉಡುಪಿ ಕ್ಷೇತ್ರದಲ್ಲಿ ಫೋಟೋ ತೆಗೆದವರಿಗೆ 5000 ಬಹುಮಾನ ನೀಡುವುದಾಗಿ ಕಾಂಗ್ರೆಸ್ ನಾಯಕ ಮಿಥುನ್ ರೈ ಘೋಷಿಸಿದ್ದರು.ಸೇವಾ…

ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕ-ಸೂಕ್ತ ಪರಿಶೀಲನೆಗೆ ಕೇಂದ್ರ ನಿರ್ಧಾರ

ಉಡುಪಿ, ಕಸ್ತೂರಿ ರಂಗನ್ ವರದಿಯನ್ನು ಪರಿಗಣಿಸುವ ಮೊದಲು, ಪಶ್ಚಿಮ ಘಟ್ಟಗಳಲ್ಲಿ ವಾಸವಾಗಿರುವ ಹಾಗೂ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿರುವ ರೈತರ ಕೋರಿಕೆಯಂತೆ ‘ಫಿಸಿಕಲ್ ಲ್ಯಾಂಡ್ ಸ್ಕೇಪಿಂಗ್’ ನಡೆಸುವಂತೆ ಹಾಗೂ ಎಲ್ಲ ರಾಜ್ಯಗಳ ಬೇಡಿಕೆಗಳು ಹಾಗೂ ಸಲಹೆಗಳನ್ನು ಪರೀಕ್ಷಿಸುವ ನಿಟ್ಟಿನಲ್ಲಿ 5 ಜನರನ್ನೊಳಗೊಂಡ ಸಮಿತಿಯನ್ನು…

ಉಡುಪಿ: ದೇಶ ಭಕ್ತಿ ಇಲ್ಲದವರು, ಸೈನ್ಯ ಸೇರದವರಿಂದ ಅಗ್ನಿಪಥ್ ಹಿಂಸಾಚಾರ

ಉಡುಪಿ : ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಹಿಂಸಾಚಾರ ನಡೆಸಿ ರೈಲು ಸುಟ್ಟು ಹಾಕಿದವರು ಯಾರು ಕೂಡ ಸೈನ್ಯ ಸೇರುವವರಲ್ಲ. ಸೈನ್ಯ ಸೇರದವರು ಮತ್ತು ದೇಶಭಕ್ತಿ ಬಗ್ಗೆ ಮಾತನಾಡದವರು ಈ ಹಿಂಸಾಚಾರ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಉಡುಪಿಯಲ್ಲಿಂದು…

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಬಳಸಿ ವಂಚನೆ ಬೆಳಕಿಗೆ

ಧಾರವಾಡ, ಜೂನ್ 19: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರೇಳಿಕೊಂಡು ವ್ಯಕ್ತಿಯೊಬ್ಬ ಹಲವು ಜನರಿಂದ ಹಣ ಪಡೆದು ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸಚಿವೆ ಬೆಂಗಳೂರಿನಲ್ಲಿ ದೂರು ದಾಖಲಿಸಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಧಾರವಾಡದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು,…

error: Content is protected !!